Sandalwood News: ರೇಣುಕಾಸ್ವಾಮಿ ಕೊಲೆ ಪ್ರಕಣದಲ್ಲಿ ನಟ ದರ್ಶನ್ ಆ್ಯಂಡ್ ಟೀಮ್ 2ನೇ ದಿನವನ್ನ ಸೆಲ್‌ನಲ್ಲಿ ಕಳೆದಿದ್ದಾರೆ. 2 ದಿನಗಳಿಂದ ಪೊಲೀಸರು ದರ್ಶನ್ ಮತ್ತು ತಂಡಕ್ಕೆ ಫುಲ್ ಡ್ರಿಲ್ ಮಾಡುತ್ತಿದ್ದಾರೆ. ಆದರೆ, ಆರೋಪಿಗಳನ್ನು ಬಂಧಿಸಿಟ್ಟಿರುವ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿ ಮುಚ್ಚಲಾಗಿದೆ. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಪೊಲೀಸರು ಠಾಣೆಗೆ...
Sandalwood News: ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ ಅವರು ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಬೆಂಗಳೂರಿನ ಶಾಂತಿನಗರದಲ್ಲಿರುವಂತ ಕೌಟುಂಬಿಕ ನ್ಯಾಯಾಲಯ ವಜಾಗೊಳಿಸಿದೆ.
ಪತ್ನಿ ನಾಗರತ್ನ ವಿರುದ್ಧ ಕ್ರೌರ್ಯ ಆರೋಪ ಮಾಡಿದ್ದ ದುನಿಯಾ ವಿಜಯ್, ಕೌಟುಂಬಿಕ ನ್ಯಾಯಾಲಯಕ್ಕೆ ವಿಚ್ಛೇದನಕ್ಕಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ, ಕ್ರೌರ್ಯ ಆರೋಪ ಸಾಬೀತು ಪಡಿಸದ ಹಿನ್ನಲೆಯಲ್ಲಿ ಕೋರ್ಟ್ ವಜಾಗೊಳಿಸಿದೆ. 2018ರಲ್ಲಿ ವಿಚ್ಛೇದನ ಕೋರಿ ವಿಜಯ್...
Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ನಟ ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನ ಇಡೀ ಚಿತ್ರರಂಗ ಖಂಡಿಸಬೇಕು. ಯಾರು ಕೊಲೆ ಮಾಡಿದ್ದಾರೋ ಅವರಿಗೆ ಶಿಕ್ಷೆ ಅಲ್ಲ, ದೊಡ್ಡ ಶಿಕ್ಷೆ ಆಗಬೇಕು. ನಾನು ಚಿತ್ರರಂಗದ ದ್ವನಿಯಾಗಿ ಹೇಳತೀದಿನಿ. ಆರೋಪಿಗಳಿಗೆ ಶಿಕ್ಷೆ ಆಗಬೇಕು ಅಂತ...
Political News: ಪೋಕ್ಸೋ ಪ್ರಕರಣದಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಯಾವುದೇ ಕ್ಷಣದಲ್ಲಾದರೂ ಬಂಧನವಾಗುವ ಸಾಧ್ಯತೆಯಿದೆ. ಲೋಕಸಭಾ ಚುನಾವಣೆಗೂ ಮೊದಲು ದಾಖಲಾಗಿದ್ದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಬೆಳವಣಿಗೆ ಕಂಡಿದ್ದು, ಯಡಿಯೂರಪ್ಪ ಅವರ ಬಂಧನ ನಿಶ್ಚಿತವಾಗಿದೆ.
ಬಿಎಸ್ವೈಗೆ ಸಿಐಡಿ ಮಂಗಳವಾರ ದಿಢೀರ್ ನೋಟಿಸ್ ನೀಡಿ ಬುಧವಾರವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಇನ್ನೊಂದೆಡೆ...
National News: ಆನ್‌ಲೈನ್‌ನಲ್ಲಿ ಖರೀದಿಸಿದ್ದ ಐಸ್ ಕ್ರೀಮ್ನಲ್ಲಿ ಮಾನವನ ಬೆರಳು ಪತ್ತೆಯಾಗಿದ್ದು, ಮಹಿಳೆಯೊಬ್ಬರು ಆಘಾತಗೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಮುಂಬೈನಲ್ಲಿ ಈ ಘಟನೆ ವರದಿಯಾಗಿದ್ದು, ಮಲಾಡ್ ಉಪನಗರದ ನಿವಾಸಿಯಾಗಿರುವ ಮಹಿಳೆ ಯುಮ್ಮೋ ಐಸ್ ಕ್ರೀಮ್ಸ್ನಿಂದ ಕೋನ್ ಐಸ್ ಕ್ರೀಮ್ನ್ನು ಆನ್ ಲೈನ್ ಮೂಲಕ ತರಿಸಿದ್ದರು. ಐಸ್ ಕ್ರೀಮ್ ಕೋನ್‌ನಲ್ಲಿ ಬೆರಳಿನ ತುಂಡನ್ನು ನೋಡಿದ ಮಹಿಳೆ ಕಿರುಚಲು...
Sandalwood News: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಆ್ಯಂಡ್ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎ1 ಆರೋಪಿಯಾಗಿ ಪವಿತ್ರಾ ಗೌಡರನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಇದರ ಬೆನ್ನಲ್ಲೇ ಕೊಲೆ ಕೇಸ್ನಿಂದ ಬಚಾವ್ ಮಾಡಲು ಕಾಂಗ್ರೆಸ್ ಸರ್ಕಾರದ ಪ್ರಭಾವಿ ಸಚಿವರೊಬ್ಬರು ಪೊಲೀಸ್ ತನಿಖಾಧಿಕಾರಿಗೆ 128 ಬಾರಿ ಕರೆ...
Political News: ಪೋಕ್ಸೋ ಪ್ರಕರಣದಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಗೂ ಮೊದಲು ದಾಖಲಾಗಿದ್ದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಬೆಳವಣಿಗೆ ಕಂಡಿದ್ದು, ಯಡಿಯೂರಪ್ಪ ಅವರ ಬಂಧನ ನಿಶ್ಚಿತ ಎನ್ನುವ ಹಂತಕ್ಕೆ ತಲುಪಿದೆ.
ಬಿಎಸ್ವೈಗೆ ಸಿಐಡಿ ಮಂಗಳವಾರ ದಿಢೀರ್ ನೋಟಿಸ್ ನೀಡಿ ಬುಧವಾರವೇ ವಿಚಾರಣೆಗೆ...
Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶವ ಸಾಗಿಸಿದ್ದ ಸ್ಕಾರ್ಪಿಯೋ ಮಾಲೀಕ ಪುನೀತ್‌ನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು, ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.
ಈತ ಬರೀ ಸ್ಕಾರ್ಪಿಯೋ ಮಾಲೀಕನಷ್ಟೇ ಅಲ್ಲದೇ, ದರ್ಶನ್ ಸೋಶಿಯಲ್ ಮೀಡಿಯಾ ಹ್ಯಾಂಡಲ್ ಮಾಡುತ್ತಿದ್ದ. ಈ ಹಿನ್ನೆಲೆ ಪೊಲೀಸರು ಪುನೀತ್‌ನನ್ನು ಠಾಣೆಗೆ ಕರೆಸಿ, ವಿಚಾರಣೆಗೆ ಒಳಪಡಿಸಿದ್ದಾರೆ.
ಇನ್ನು ಅನ್ನಪೂರ್ಣೆಶ್ವರಿ ಠಾಣೆಯ ಸುತ್ತಮುತ್ತಲು 144...
sandalwood News: ಗೆಳತಿ ಪವಿತ್ರಾಗೌಡಗಾಗಿ ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿದ್ದಾರೆ. ಇದರ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ನಡೆ ದಿನದಂದಿ ದಿನಕ್ಕೂ ಕುತೂಹಲ ಮೂಡಿಸಿದೆ.
ದರ್ಶನ್ ಅರೆಸ್ಟ್ ಆದ ಬೆನ್ನಲ್ಲೇ ತುಂಬಾ ಬೇಸರದಲ್ಲಿರುವ ವಿಜಯಲಕ್ಷ್ಮಿ ಅವರು, ತಮ್ಮ ಇನ್ಸ್ಟಾ ಖಾತೆಯನ್ನು ಡಿ-ಆಕ್ಟಿವೇಟ್ ಮಾಡಿದ್ದಾರೆ. ಬುಧವಾರ ಇನ್ಸ್ಟಾದಲ್ಲಿ ದರ್ಶನ್ ಅವರನ್ನು ಪತ್ನಿ...
International News: ಕುವೈತ್‌ನಲ್ಲಿ ಭಾರತೀಯರು ವಾಸಿಸುತ್ತಿದ್ದ ಕಟ್ಟಡಕ್ಕೆ ಬೆಂಕಿ ತಗುಲಿದ್ದು, 40ಕ್ಕೂ ಹೆಚ್ಚು ಭಾರತೀಯರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ.
ಕುವೈತ್‌ನ ಮಂಗಾಫ್ ಪ್ರದೇಶದಲ್ಲಿರುವ ಕಟ್ಟದಲ್ಲಿ 150ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ಕಟ್ಟಡ ಮಲಯಾಳಿ ಉದ್ಯಮಿಗೆ ಸೇರಿದ್ದಾಗಿದ್ದು, ಇದರಲ್ಲಿ ಭಾರತೀಯ ಕಾರ್ಮಿಕರು ಕೂಡ ಇದ್ದರು. ಕಾರ್ಮಿಕರು ಕೆಲಸ ಮಡುತ್ತಿದ್ದ ವೇಳೆ,...