Saturday, July 5, 2025

Bhavani Revanna

ಶ್ರೀರಾಮ ಸೇನೆಯಿಂದ ಧಾರವಾಡದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮ

Dharwad News: ಧಾರವಾಡ: ಶ್ರೀರಾಮ ಸೇನೆ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮವನ್ನು ಧಾರವಾಡ ನಗರದ ವಿದ್ಯಾಗಿರಿಯ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ರಾಮಲಿಂಗೇಶ್ವರ ಸಂಸ್ಥಾನ ಮಠದ ಮಾತಾ ವಚನಶ್ರೀ ಮಹಿಳೆಯರಿಗೆ ತ್ರಿಶೂಲ ದೀಕ್ಷಾ ನೀಡಿ, ಮಹಿಳೆಯರು ತಮ್ಮ ರಕ್ಷಣೆಗಾಗಿ ಸದಾ ಜಾಗರೂಕರಾಗಿರಬೇಕು. ಜಿಹಾದಿಗಳಿಗೆ ಹಾಗೂ ಕಾಮುಕರಿಗೆ...

ಆಂಧ್ರಪ್ರದೇಶ ಸಿಎಂ ಆಗಿ ಬಾಬು ಪದಗ್ರಹಣ: ಮಂತ್ರಿಯಾದ ಪವನ್ ಕಲ್ಯಾಣ್

National Political News: ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಮತ್ತು ಮಂತ್ರಿಯಾಗಿ ಪವನ್ ಕಲ್ಯಾಣ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ ಚಂದ್ರಬಾಬು ನಾಯ್ಡು 4ನೇ ಬಾರಿಗೆ ಆಂಧ್ರ ಸಿ.ಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದಂತಾಗಿದೆ. ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿ ಇರುವ ಕೆಸರಪಲ್ಲಿ ಐ.ಟಿ ಪಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಎಸ್.ಅಬ್ದುಲ್...

ಚಿತ್ರರಂಗದಿಂದ ನಟ ದರ್ಶನ್ ಅಮಾನತಿಗೆ ಆಗ್ರಹ..!

Sandalwood News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿತ್ರರಂಗದಿಂದ ನಟ ದರ್ಶನ್ ಅಮಾನತಿಗೆ ಆಗ್ರಹಿಸಿ, ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಪ್ರತಿಭಟನೆ ನಡೆದಿದ್ದು, ದರ್ಶನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ದರ್ಶನ್ ಮಾಡಿರುವ ತಪ್ಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನು ಫಿಲ್ಮ್ ಚೇಂಬರ್...

Political News: ಗೆದ್ದರೂ ಗೊಂದಲದಲ್ಲಿ ರಾಹುಲ್ ಗಾಂಧಿ..!

Political News: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ 2 ಸ್ಥಾನಗಳಲ್ಲೂ ಗೆಲುವು ಸಾಧಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗ ಗೊಂದಲದಲ್ಲಿದ್ದಾರೆ. ರಾಯ್ ಬರೇಲಿ ಮತ್ತು ವಯನಾಡು ಈ 2ಕ್ಷೇತ್ರಗಳಲ್ಲಿ ಯಾವ ಸ್ಥಾನ ಉಳಿಸಿಕೊಳ್ಳಬೇಕು ಎನ್ನುವ ಗೊಂದಲದಲ್ಲಿದ್ದೇನೆ ಎಂದು ಸ್ವತಃ ರಾಹುಲ್ ಹೇಳಿದ್ದಾರೆ. ಚುನಾವಣಾ ಗೆಲುವಿನ ಬಳಿಕ ಮೊದಲ ಬಾರಿಗೆ ಬುಧವಾರ ವಯನಾಡಿಗೆ ಆಗಮಿಸಿದ ರಾಹುಲ್, ಸಾರ್ವಜನಿಕರನ್ನು...

ಅವನ ಪಾಪಕರ್ಮ ಅವನನ್ನು ಸುಡುತ್ತದೆ, ರಾವಣನಾದರೆ ಅಂತ್ಯ: ಪರೋಕ್ಷವಾಗಿ ಟ್ವೀಟ್ ಮಾಡಿದ ಜಗ್ಗೇಶ್

Sandalwood News: ನಟ ದರ್ಶನ್ ಬಂಧನಕ್ಕೆ ಸಂಬಂಧಿಸಿದಂತೆ ಮೋಹಕ ತಾರೆ ನಟಿ ರಮ್ಯಾ ಅವರು ರಿಟ್ವೀಟ್ ಮಾಡಿದ್ದು ಗೊತ್ತೇ ಇದೆ. ಇದೀಗ ಸ್ಯಾಂಡಲ್​ವುಡ್​ನ ಹಿರಿಯ ಹಾಸ್ಯ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಕೂಡ, ಕಾಟೇರ ಕುರಿತು ಪರೋಕ್ಷವಾಗಿ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಜಗ್ಗೇಶ್ ಅವರು, ಸರ್ವ ಆತ್ಮಾನೇನ ಬ್ರಹ್ಮ...

Sandalwood News: ತಾಯಿ ಜೊತೆಗೂ ಕಿರಿಕ್ ಮಾಡಿಕೊಂಡಿದ್ದ ನಟ ದರ್ಶನ್

Sandalwood News: ಗೆಳತಿ ಪವಿತ್ರಾ ಗೌಡಗೆ ಇನ್​ಸ್ಟಾಗ್ರಾಮ್​ನಲ್ಲಿ ಅಶ್ಲೀಲ ಮೆಸೇಜ್ ಕಳುಹಿಸಿದ್ದಾನೆ ಎನ್ನುವ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆಯಿಸಿ ಹತ್ಯೆ ಮಾಡಿದ ಗಂಭೀರ ಆರೋಪ ದರ್ಶನ್ ಮೇಲಿದೆ. ಈಗಾಗಲೇ ದರ್ಶನ್ ನಡೆಗೆ ಇಡೀ ಕರುನಾಡು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದರ ಬೆನ್ನಲ್ಲೇ ದರ್ಶನ್ ತಾಯಿ ಮೀನಾ ತೂಗುದೀಪ್ ಅವರಿಗೂ ಕೂಡ ತೀವ್ರ ಆಘಾತವಾಗಿದೆ. ಕಳೆದೆರಡು...

Sandalwood News: ನಟ ದರ್ಶನ್ ಈ ಕೇಸ್‌ನಲ್ಲಿ ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ..?

Sandalwood Crime News: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಕ್ಷಣಕ್ಕೊಂದು ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ಪ್ರಕರಣದ ಆಳಕ್ಕೆ ಹೋದಂತೆ ಹೊಸ ಹೊಸ ವಿಚಾರಗಳು ಹೊರಗೆ ಬರುತ್ತಿವೆ. ಅಸಲಿಗೆ ಈ ಕೇಸ್​ನಲ್ಲಿ ದರ್ಶನ್ ಹೇಗೆ ಸಿಲುಕಿಕೊಂಡಿದ್ದೇಕೆ ಅನ್ನೋ ರಹಸ್ಯ ಬಯಲಾಗಿದೆ. ಈ ಪ್ರಕರಣದಿಂದ ದರ್ಶನ್ ತಪ್ಪಿಸಿಕೊಳ್ಳಲು ಪ್ಲ್ಯಾನ್ ಮಾಡಿದ್ದರು. ಆದರೇ ಇದೇ ಪ್ಲ್ಯಾನ್...

ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್: ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್

Political News: ಪೋಕ್ಸೋ ಕೇಸ್​ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ (B.S.Yadiyurappa) ಸಿಐಡಿ ನೋಟಿಸ್ ನೀಡಿದೆ. ಇಂದೇ ಸದಾಶಿವನಗರ ಪೊಲೀಸ್ ಠಾಣೆಗೆ ಆಗಮಿಸಿ ವಿಚಾರಣಗೆ ಸಹಕರಿಸುವಂತೆ ಸಿಐಡಿ ಬಿಎಸ್​ವೈ ನೋಟಿಸ್ ನೀಡಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರು ತಮ್ಮ ಅಪ್ರಾಪ್ತ ವಯಸ್ಸಿನ ಮಗಳೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಮಾರ್ಚ್ 14ರಂದು...

Sandalwood News: ಪವಿತ್ರಾ ಮೊಬೈಲ್‌ಗೆ ಮರ್ಮಾಂಗದ ಚಿತ್ರ ಕಳಿಸಿದ್ದ ರೇಣುಕಾಸ್ವಾಮಿ!

Sandalwood News: ಗೆಳತಿ ಪವಿತ್ರಾಗೌಡ ಕುರಿತು ಇನ್​ಸ್ಟಾಗ್ರಾಂನಲ್ಲಿ ಕೆಟ್ಟದಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾಸ್ವಾಮಿಯ ಹತ್ಯೆಯಾಗಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಇನ್​ಸ್ಟಾಗ್ರಾಂನಲ್ಲಿ ತನ್ನ ಪ್ರಿಯತಮೆಗೆ ಮರ್ಮಾಂಗ ಫೋಟೋ ಕಳುಹಿಸಿ ಲೈಂಗಿಕ ಕ್ರಿಯೆಗೆ ಬರುವಂತೆ ರೇಣುಕಾಸ್ವಾಮಿ ಆಹ್ವಾನಿಸಿದ್ದೇ ನಟ ದರ್ಶನ್ ಅವರು ಸಿಟ್ಟಿಗೇಳಲು ಕಾರಣ ಎಂದು ತಿಳಿದುಬಂದಿದೆ. ಕಳೆದ ವರ್ಷ ಇನ್​ಸ್ಟಾಗ್ರಾಂನಲ್ಲಿ ದರ್ಶನ್ ಪತ್ನಿ ವಿಲಯಲಕ್ಷ್ಮೀ ಕುರಿತು ಪವಿತ್ರಾಗೌಡ...

Darshan Arrest Case: ಆರೋಪಿಗಳು 13 ಅಲ್ಲ, 17 ಜನ!

Sandalwood Crime News: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸಂಖ್ಯೆ 13ರಿಂದ 17ಕ್ಕೆ ಏರಿಕೆಯಾಗಿದೆ. ದರ್ಶನ್, ಪವಿತ್ರಾಗೌಡ, ವಿನಯ್ ಸೇರಿದಂತೆ 13 ಜನರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಇನ್ನೂ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ. ಪವಿತ್ರಾಗೌಡ ಹಾಗೂ ದರ್ಶನ್‌ ಸೇರಿದಂತೆ 17 ಆರೋಪಿಗಳನ್ನು 6 ದಿನಗಳ ಕಾಲ ಪೊಲೀಸ್‌...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img