Political News: ಲೋಕಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ರಾಜ್ಯದಲ್ಲಿ ಮೂರು ಡಿಸಿಎಂ ಸ್ಥಾನ ಬೇಡಿಕೆ ಹುಟ್ಟಿಕೊಂಡಿದೆ. ಚುನಾವಣೆ ಆರಂಭದಲ್ಲೆ ಸಚಿವ ರಾಜಣ್ಣ ಅವರು ಹಲವು ಬಾರಿ ಮೂರು ಡಿಸಿಎಂ ಸ್ಥಾನ ಸೃಷ್ಟಿ ಬಗ್ಗೆ ಮಾತನಾಡಿದ್ದರು. ಆದರೆ, ಚುನಾವಣೆ ಮುಗಿಯುತ್ತಿದ್ದಂತೆ ಮೂರು ಡಿಸಿಎಂ ಸ್ಥಾನದ ಬೇಡಿಕೆ ಮತ್ತೆ ಮುನ್ನಲೆಗೆ ಬಂದಿದೆ. ಈ ಮೂಲಕ ಕಾಂಗ್ರೆಸ್ನಲ್ಲಿ ಬಣ...
Sandalwood News: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಫುಲ್ ಅಲರ್ಟ್ ಆಗಿದ್ದಾರೆ. ಯಾವುದೇ ಕಾರಣಕ್ಕೂ ಈ ಕೇಸ್ನಲ್ಲಿ ಭಾಗಿಯಾಗಿದಂತೆ ಸಿಎಂ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹ್ಮದ್ ಅವರಿಗೆ ವಾರ್ನಿಂಗ್ ಕೊಟ್ಟಿದ್ದಾರೆ.
ಚಾಲೆಜಿಂಗ್ ಸ್ಟಾರ್ ದರ್ಶನ್ ಹಾಗೂ ಸಚಿವ ಜಮೀರ್ ಇಬ್ಬರೂ ಆಪ್ತರು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿರುವ ಸಂಗತಿ. ಜಮೀರ್...
Sandalwood News: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಬಂಧನವಾಗಿದ್ದು, ಪತ್ನಿ ವಿಜಯಲಕ್ಷ್ಮೀ ಅವರ ನಡೆ ತೀವ್ರ ಕುತೂಹಲ ಮೂಡಿಸಿದೆ. ಪ್ರಕರಣಕ್ಕೆ ಸಂಬಂಧ ವಿಜಯಲಕ್ಷ್ಮೀ ಅವರು ಮೌನ ವಹಿಸಿದ್ದು, ಯಾವುದೇ ಹೇಳಿಕೆಗಳನ್ನು ನೀಡಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಇನ್ಸ್ಟಾಗ್ರಾಮ್ನಲ್ಲಿ ಫ್ರೊಫೈಲ್ ಫೋಟೋನ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲದೇ ನಟ ದರ್ಶನ್ ಅವರನ್ನು...
National Political News: ದೇಶದ ಸಾರ್ವತ್ರಿಕ ಚುನಾವಣೆ ಮುಗಿದಿದ್ದು ಬಿಜೆಪಿ ಅಂದುಕೊಂಡಿದ್ದ 400 ಸ್ಥಾನವಿರಲಿ ಕನಿಷ್ಟ ಬಹುಮತವಾದ 272 ಸ್ಥಾನದ ಗುರಿಯನ್ನು ಕೂಡ ದಾಟಲಿಲ್ಲ. ಬಿಜೆಪಿ ಕೇವಲ 240 ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ನಿರೀಕ್ಷಿತ ಸ್ಥಾನಗಳಿಸದ ಬಿಜೆಪಿ ಬಗ್ಗೆಇದೀಗ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹಾಗೂ ಆರೆಸ್ಸೆಸ್ ಸಂಬಂಧಿ ನಿಯತಕಾಲಿಕೆ ಆರ್ಗನೈಸರ್ ಚಾಟಿ ಬೀಸಿದೆ.
ಸಮಾರಂಭವೊಂದರಲ್ಲಿ ಮಾತನಾಡಿದ...
Sandalwood News: ರೇಣುಕಾಸ್ವಾಮಿ ಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ದರ್ಶನ್ ಅರೆಸ್ಟ್ ಆಗಿದ್ದು, ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಪ್ರಕರಣದ ಕುರಿತು ದರ್ಶನ್ ಪರ ವಕೀಲರು ಮಾತನಾಡಿದ್ದು, ದರ್ಶನ್ ಅವರು ಈ ಕೇಸ್ನಲ್ಲಿ ಭಾಗಿಯಾಗಿಲ್ಲ. ಕೊಲೆಯಾದ ನಂತರ ದರ್ಶನ್ಗೆ ಮಾಹಿತಿ ಗೊತ್ತಿಲ್ಲ ಎಂದು ಹೇಳಿದ್ದಾರೆ.
ರೇಣುಕಾಸ್ವಾಮಿ ಹತ್ಯೆಯಾದ ಸ್ಥಳದಲ್ಲಿ ದರ್ಶನ್ ಅವರು ಇರಲಿಲ್ಲ. ಪೊಲೀಸರು ಅರೆಸ್ಟ್ ಮಾಡಿದ ಬಳಿಕ ದರ್ಶನ್...
Dharwad News: ಧಾರವಾಡ: ಬೆಣ್ಣಿ ಹಳ್ಳ ಹಾಗೂ ತುಪ್ರಿ ಹಳ್ಳಕ್ಕೆ ಮತ್ತು ಮಳೆಯಿಂದ ಹಾನಿಗೀಡಾದ ಮನೆಗಳಿಗೆ ಸಚಿವ ಸಂತೋಷ ಲಾಡ್ ಭೇಟಿ ನೀಡಿದ್ದರು. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಣಶಿ, ಶಿರಕೋಳ ಗ್ರಾಮಕ್ಕೆ ಭೇಟಿ, ಕಾಮಗಾರಿ ವೀಕ್ಷಣೆ ಮಾಡಿದ್ದಾರೆ.
ಇನ್ನೊಂದು ಹೊಸ ಟೆಂಡರ್ ಕರೆಯಲಿದ್ಧೆವೆ. ಇದರಿಂದ ಆಧುನಿಕವಾಗಿ ಹಳ್ಳದ ಕಾಮಗಾರಿ ಮಾಡುವ ಉದ್ದೇಶ ಇದೆ. ಪಾರ್ಟ...
International News: ಆಫ್ರಿಕಾದ ಮಲಾವಿಯಾ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಸೇರಿ ಹಲವರು ಹೋಗುತ್ತಿದ್ದ ವಿಮಾನ ಪತನಗೊಂಡು, ಉಪಾಧ್ಯಕ್ಷ ಮತ್ತು 9 ಜನ ದುರ್ಮರಣಕ್ಕೀಡಾಗಿದ್ದಾರೆ.
ಸೋಮವಾರ ಬೆಳಿಗ್ಗೆ ಉಪಾಧ್ಯಕ್ಷರು ನಾಪತ್ತೆಯಾಗಿದ್ದರೆಂದು ಸುದ್ದಿ ಇತ್ತು. ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ ಉಪಾಧ್ಯಕ್ಷರು ಮತ್ತು ಅವರೊಂದಿಗೆ ಇದ್ದವರು ಸಿಕ್ಕಿರಲಿಲ್ಲ.
ಪರ್ವತ ಪ್ರದೇಶದಲ್ಲಿ ವಿಮಾನ ಪತನಗೊಂಡಿದ್ದು, ಕೆಲ ಕಾಲದ ಹುಡುಕಾಟದ ಬಳಿಕ...
National News: ಪತ್ನಿಯಾದವಳು ನನ್ನ ಸ್ನೇಹಿತರು ಸಂಬಂಧಿಕರು ಮನೆಗೆ ಬಂದಾಗ, ಅವರನ್ನು ಚೆನ್ನಾಗಿ ನೋಡಿಕೊಳ್ಳುವುದಿಲ್ಲ. ಅವರು ಮನೆಗೆ ಬಂದಾಗ, ಊಟ, ತಿಂಡಿ ಕೊಡುವುದು ದೂರದ ಮಾತು. ಚಹಾ ಸಹ ಮಾಡಿಕೊಡುವುದಿಲ್ಲ. ಹಾಗಾಗಿ ಅವಳಿಗೆ ನಾನು ವಿಚ್ಛೇದನ ನೀಡಲು ಬಯಸುತ್ತೇನೆ ಎಂದು ಪತಿ ಹೇಳಿದ್ದಾನೆ.
ಈ ಘಟನೆ ಚಂಢೀಘಢದಲ್ಲಿ ನಡೆದಿದ್ದು, ಪತಿ ಪತ್ನಿ ವಿರುದ್ಧ ಈ ಕಾರಣಕ್ಕೆ...
Political News: ಬೆಂಗಳೂರಿನ ಜನತೆಗೆ ಡಿಸಿಎಂ ಡಿಕೆ ಶಿವಕುಮಾರ್ ಸಿಹಿ ಸುದ್ದಿ ಕೊಟ್ಟಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸರಹದ್ದಿನಲ್ಲಿರುವ ಎಲ್ಲಾ ಪಾರ್ಕ್ ಗಳು ಇನ್ನು ಮುಂದೆ ಬೆಳಗಿನ ಜಾವ 5 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ತೆರೆದಿರುತ್ತದೆ. ಈ ಸಂಬಂಧ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿ ಕೆ ಶಿವಕುಮಾರ್ ಆದೇಶ...
News: ವಿಶ್ವವಿಖ್ಯಾತ ಮೈಸೂರು ದಸರಾದ ಮತ್ತೊಂದು ಆನೆ ಮೃತಪಟ್ಟಿದೆ. ಆಹಾರ ಹುಡುಕಿಕೊಂಡು ಕಾಡಿಗೆ ತೆರಳಿದ್ದ 38 ವರ್ಷದ ಅಶ್ವತ್ಥಾಮ ಆನೆಯು ವಿದ್ಯುತ್ ತಂತಿ ತಗುಲಿ ಸಾವಿಗೀಡಾಗಿದೆ. ಶಾಂತ ಸ್ವಭಾವದ ಆನೆ ಇದಾಗಿತ್ತು.
ಮೈಸೂರು ಜಿಲ್ಲೆಯ ಹುಣಸೂರು- ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಈ ಆನೆ ಇತ್ತು....