Movie News: ಈಗಾಗಲೇ ತನ್ನ ಹಾಡುಗಳ ಮೂಲಕ ಬಾರಿ ಸದ್ದನ್ನ ಮಾಡಿರುವ "ಭೀಮ" ಚಿತ್ರವು ಸೆನ್ಸಾರ್ ನಿಂದ ಎ ಸರ್ಟಿಫಿಕೇಟ್ ಪಡೆದುಕೊಂಡು , ಆಗಸ್ಟ್ 9 ಕ್ಕೆ ಚಿತ್ರವನ್ನ ಬಿಡುಗಡೆ ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಚಿತ್ರದ ಹಾಡುಗಳನ್ನು ಪ್ರದರ್ಶಿಸಿದ ಚಿತ್ರತಂಡ, ಚಿತ್ರದಲ್ಲಿ ಬುಡಕಟ್ಟು ಜನಾಂಗದವರ ಹಾಡಿರುವ ಒಂದು ಹಾಡನ್ನು ಬಳಸಿಕೊಳ್ಳಲಾಗಿದ್ದು , ಆ ಹಾಡನ್ನು...
Dharwad News: ಧಾರವಾಡ: ಧಾರವಾಡದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ, ಕರ್ನಾಟಕ ಭೀಮ್ ಸೇನೆ ಪ್ರತಿಭಟನೆ ನಡೆಸಿದೆ.
ಕಲ್ಬುರ್ಗಿ ಜಿಲ್ಲೆ ಕೋಟನೂರ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ಪುತ್ಥಳಿಗೆ ಅವಮಾನ ಮಾಡಿದ್ದಾರೆಂದು, ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಈ ಕೆಲಸ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಬೇಕು. ಕೃತ್ಯದಲ್ಲಿ ಭಾಗಿಯಾದ ಆರೋಪಿಗಳ ಆಸ್ತಿಯನ್ನು...
Political News: ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ಜೆಡಿಎಸ್ ಕುರಿತು ಸಿಂಗಲ್ ಡಿಜಿಟ್ ನಲ್ಲಿದೆ, ಸ್ವಲ್ಪ ದಿನದಲ್ಲೇ ಅದೂ ಮಾಯವಾಗಲಿದೆ...