Sandalwood News: ಸಿನಿಮಾಗಳಲ್ಲಿ ನೈಜ ಘಟನೆ ಕುರಿತ ಹಲವಾರು ಕಥೆಯುಳ್ಳ ಸಿನಿಮಾಗಳು ಬಂದಿವೆ. ಕುಖ್ಯಾತ ರೌಡಿಗಳ ಕಥೆಗಳು ಹಂತಕರ ಕಥೆಗಳ ಸಿನಿಮಾಗಳಿಗೇನೂ ಬರವಿಲ್ಲ. ಹಾಗೆ ನೋಡಿದರೆ, ಸ್ಯಾಂಡಲ್ ವುಡ್ ನಲ್ಲೂ ಕೂಡ ಹಂತಕರ ಬಗೆಗಿನ ಸಿನಿಮಾಗಳು ಬಂದಿದ್ದೂ ಇದೆ. ಅವು ಸೂಪರ್ ಹಿಟ್ ಆಗಿದ್ದೂ ಇದೆ. ದಂಡುಪಾಳ್ಯ ಸೀರೀಸ್ ಬಂದು ಸಾಕಷ್ಟು ಸದ್ದು ಮಾಡಿದ್ದು...