ಕಾಡಾನೆ ಭೀಮ ಹಾಗೂ ಕ್ಯಾಪ್ಟನ್ ನಡುವಿನ ಕಾದಾಟದಲ್ಲಿ, ದಂತ ಮುರಿದುಕೊಂಡ ಭೀಮ, ಯಾರ ಕಣ್ಣಿಗೂ ಕಾಣದಂತೆ ನಾಪತ್ತೆಯಾಗಿದ್ದಾನೆ. ನವೆಂಬರ್ 9ರಂದು ಭಾನುವಾರ ಸಂಜೆ 6:30ರ ಸುಮಾರಿಗೆ, ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಳೆ ಬಿಕ್ಕೋಡು ಬಳಿ ಭೀಮ ಕಾಣಿಸಿಕೊಂಡಿದ್ದ.
ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಕಣ್ತಪ್ಪಿಸಿ ಮರೆಯಾಗಿದ್ದಾನೆ. ದಂತ ಮುರಿದುಕೊಂಡ ಬಳಿಕ ಭೀಮನ ಆರೋಗ್ಯದ ಸ್ಥಿತಿ...