ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿಕೊಂಡು ಪ್ರತ್ಯಕ್ಷನಾದ ಮಾಸ್ಕ್ ಮ್ಯಾನ್ ಅಲಿಯಾಸ್ ಚಿನ್ನಯ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. 15 ದಿನಗಳಿಂದ ಎಸ್ಐಟಿ ಕಸ್ಟಡಿಯಲ್ಲಿ ಇದ್ದ ಚಿನ್ನಯ್ಯನ ಕಸ್ಟಡಿ ಇಂದು ಮುಕ್ತಾಯವಾಗುತ್ತಿದ್ದು, ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ.
ಇಂದು ಚಿನ್ನಯ್ಯನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಹೆಚ್ಚು ಎನ್ನಲಾಗುತ್ತಿದೆ. ಆಗಸ್ಟ್ 23ರಂದು ಬಂಧನಕ್ಕೊಳಗಾದ ಚಿನ್ನಯ್ಯನನ್ನು ಆರಂಭದಲ್ಲಿ...
ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ಸೇರಿದಂತೆ 30 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಗಿರೀಶ್ ಹಾಗೂ ಇತರರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಕೇಳಿ ಬಂದಿದೆ.
ಈಗಾಗಲೇ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣವರ್ ಮಾನವ ಹಕ್ಕುಗಳ ಹೋರಾಟಗಾರರು ಹಾಗೂ ವಕೀಲರ...
Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್‌ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ.
https://www.youtube.com/watch?v=LrBVXnJ-WGM
ಈ ಬಗ್ಗೆ ಮಹಾಂತೇಷ್...