ಮಧ್ಯಪ್ರದೇಶದ ಮಂಡೋರಾ ಜಿಲ್ಲೆಯ ಮಿಂದೋರಿ ಕಾಡಿನ ನಿರ್ಜನ ಪ್ರದೇಶದಲ್ಲಿ ಕೇಜಿಗಟ್ಟಲೆ ಚಿನ್ನ ಪತ್ತೆಯಾಗಿದೆ. ಕಾಡಿನ ಮಧ್ಯೆ ನಿಂತಿದ್ದ ಇನ್ನೋವಾ ಕಾರಲ್ಲಿ ಬರೋಬ್ಬರಿ 40 ಕೋಟಿ ರು. ಮೌಲ್ಯದ 52 ಕೇಜಿ ಚಿನ್ನ ಮತ್ತು 11 ಕೋಟಿ ರು. ಪತ್ತೆಯಾಗಿದೆ. ಇದನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವಾರಸುದಾರರಿಲ್ಲದ ಕಾರಿನಲ್ಲಿ ಏಳೆಂಟು ಬ್ಯಾಗ್‌ಗಳಿರುವುದು...
Crime News: ಭೋಪಾಲ್: ಇಂದಿನ ನಯಾ ಜಮಾನಾದಲ್ಲಿ ಫ್ಯಾಷನ್ ಮಾಡುವುದು ಸಾಮಾನ್ಯವಾಗಿದೆ. ಅಂದವಾಗಿ ಡ್ರೆಸ್ ಮಾಡಿಕೊಂಡು, ಮೇಕಪ್ ಮಾಡಿ, ಪರ್ಫ್ಯೂಮ್ ಸಿಂಪಡಿಸಿಕೊಂಡು, ಹೀಲ್ಸ್ ಧರಿಸಿ, ಹೆಣ್ಣು ಮಕ್ಕಳು ತಿರುಗಾಡಲು ಹೋಗುವುದು ದೊಡ್ಡ ವಿಷಯವಲ್ಲ. ಆದರೆ ಇಲ್ಲೋರ್ವ ಪತಿ, ತನ್ನ ಪತ್ನಿ ಪರ್ಫ್ಯೂಮ್ ಬಳಸಿದ್ದಕ್ಕೆ, ಆಕೆಯ ಮೇಲೆ ಗುಂಡಿನ ದಾಳಿ ಮಾಡಿದ್ದಾನೆ.
ನೀಲಂ ಜಾಧವ್ ಎಂಬ ಮಹಿಳೆ...
National News: ಭೋಪಾಲ್: ಹಿಂದೂ ಯುವಕನ ಕುತ್ತಿಗೆಗೆ ಹಗ್ಗ ಕಟ್ಟಿ, ನಾಯಿಯಂತೆ ಬೊಗಳುವಂತೆ ಹೇಳಿದ ಮೂವರು ಯುವಕರನ್ನು ಬಂಧಿಸಿದ್ದು, ಅವರ ಮನೆಯನ್ನ ಕೂಡ ಧ್ವಂಸ ಮಾಡಲಾಗಿದೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಈ ಘಟನೆ ನಡೆದಿದ್ದು, ವಿಜಯ್ ರಾಮ್ ಚಂದಾನಿ ಎಂಬ ಹಿಂದೂ ಯುವಕನ ಕುತ್ತಿಗೆಗೆ ಹಗ್ಗ ಕಟ್ಟಿ, ನಾಯಿಯಂತೆ ಬೊಗಳು ಹೇಳಿರುವ ಮತ್ತು ಥಳಿಸಿ, ಧಾರ್ಮಿಕವಾಗಿ ನಿಂದಿಸಿರುವ...
ಮಧ್ಯಪ್ರದೇಶದ ಮೆರೋನಾ ಜಿಲ್ಲೆಯ ಮಿಶಿನರಿ ಶಾಲೆಯ ಮೇಲೆ ಕೇಳಿಬಂದ ಆರೋಪದ ಮೇಲೆ ಮಕ್ಕಳ ಹಕ್ಕು ಆಯೋಗದ ದಾಳಿಯಿದಾಗಿ ಬಾರಿ ಘಟನೆಯೊಂದು ಹೊರಬಿದ್ದಿದೆ.
ಇಲ್ಲಿ ಮಿಶಿನರಿ ಶಾಲೆಯ ಪ್ರಾಂಶುಪಾಲರ ಕೊಠಡಿಯಲ್ಲಿ 15ಕ್ಕೂ ಹೆಚ್ಚುಹಾಸಿಗೆ, ಲೈಂಗಿಕ ಕ್ರಿಯೆಗೆ ಬಳೆಸುವ ಕಾಂಡೊಮ್,ಮತ್ತು ಸಾಕಷ್ಟು ಮದ್ಯದ ಬಾಟಲಿಗಳು ಪತ್ತೆಯಾಗಿವೆ.ಇಷ್ಟೇ ಅಲ್ಲದೆ ಪ್ರಾಂಶುಪಾಲರ ಕೊಠಡಿಯಿಂದ ನೇರವಾಗಿ ಬಾಲಕಿಯರ ಕೊಠಡಿಗೆ ಸಂಪರ್ಕ ಇರುವುದು ಕಂಡುಬಂದಿದ್ದು...
ಭೋಪಾಲ್ : ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ತಮ್ಮ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿದ್ದು, ಮತ್ತೊಮ್ಮೆ ಗಮನ ಸೆಳೆಯುವ ವಿಚಾರವನ್ನು ಹೇಳಿದ್ದಾರೆ. ವಾಸ್ತವವಾಗಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಮದ್ಯ ಸೇವನೆಯ ಬಗ್ಗೆ ಆಶ್ಚರ್ಯಕರ ಹೇಳಿಕೆಯನ್ನು ನೀಡಿದ್ದಾರೆ.
ಆಲ್ಕೋಹಾಲ್ ಅನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಿದರೆ ಅದು ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ. ಹೆಚ್ಚು ಸೇವಿಸಿದರೆ ಅದು ವಿಷವಾಗಿ...
ಭೋಪಾಲ್: ಮಧ್ಯ ಪ್ರದೇಶದ ರೇವಾದಲ್ಲಿ ಮಹಿಳಾ ಪೊಲೀಸ್ ಪೇದೆ ಯುವಕನಿಂದ ತನ್ನ ಯೂನಿಫಾರ್ಮನ್ನ ಕ್ಲೀನ್ ಮಾಡಿಸಿಕೊಂಡಿದ್ದಲ್ಲದೇ, ಕೊನೆಗೆ ಆತನ ಕಪಾಳಕ್ಕೆ ಹೊಡೆದಿದ್ದಾರೆ. ಈ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಆ ವ್ಯಕ್ತಿ ತನ್ನ ಗಾಡಿಯನ್ನ ಹಿಂದಿರುಗಿಸುವಾಗ, ಅಚಾನಕ್ಕಾಗಿ ಮಹಿಳಾ ಪೊಲೀಸ್ ಪೇದೆಯ ಯೂನಿಫಾರ್ಮ್‌ಗೆ ಕೆಸರು ಎರೆಚಿದೆ. ಆದರೆ ಈ ದೃಶ್ಯ ವೀಡಿಯೋದಲ್ಲಿ...
ಭೂಪಾಲ್: ಮಕ್ಕಳ ಕಳ್ಳರೆಂದು ತಪ್ಪಾಗಿ ಭಾವಿಸಿ ಮೂವರು ಕಾಂಗ್ರೆಸ್ ಮುಖಂಡರ ಮೇಲೆ ಗ್ರಾಮಸ್ಥರು ತೀವ್ರ ಹಲ್ಲೆ ನಡೆಸಿದ ಪ್ರಕರಣ ಮಧ್ಯಪ್ರದೇಶದ ಭೂಪಾಲ್ ನಲ್ಲಿ ನಡೆದಿದೆ.
ಮಧ್ಯಪ್ರದೇಶದಾದ್ಯಂತ ಮಕ್ಕಳ ಕಿಡ್ನಾಪ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಕಟ್ಟೆಚ್ಚರ ವಹಿಸಿದ್ದಾರೆ. ಅನುಮಾನಾಸ್ಪದವಾಗಿ ಓಡಾಡುವರ ಮೇಲೆ ನಿಗಾ ಇಟ್ಟಿದ್ದಾರೆ. ಮಕ್ಕಳ ಕಳ್ಳರು ವ್ಯಾನ್, ಕಾರುಗಳಲ್ಲಿ ಬರುತ್ತಾರೆಂದು ಊಹೆ ಮಾಡಿದ್ದ...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...