ಇಂಡಿಗೋ ವಿಮಾನಗಳಲ್ಲಿ ತಾಂತ್ರಿಕ ತೊಂದರೆ ಹಾಗೂ ಪೈಲಟ್‌ಗಳ ಕೊರತೆಯಿಂದ ದೇಶದಾದ್ಯಂತ ಹಲವು ವಿಮಾನಗಳು ರದ್ದಾಗುತ್ತಿವೆ. ಇದೇ ರೀತಿ ಭುವನೇಶ್ವರದಿಂದ ಹುಬ್ಬಳ್ಳಿಗೆ ಪ್ರಯಾಣಿಸಬೇಕಿದ್ದ ವಧು-ವರರು ವಿಮಾನ ರದ್ದಾದ ಕಾರಣ ಅಕ್ಷತೆಗೆ ಬರಲಾಗದೆ ಪರದಾಡುವಂತಾಯಿತು. ಕೊನೆಗೆ ವಧುವಿನ ತಂದೆ-ತಾಯಿಯೇ ನವ ವಿವಾಹಿತರು ಕೂರಬೇಕಿದ್ದ ಕುರ್ಚಿಯಲ್ಲಿ ಕುಳಿತು ಬಂಧುಗಳ ಶುಭಹಾರೈಕೆಗಳನ್ನು ಸ್ವೀಕರಿಸಿದರು. ಅಲ್ಲದೆ, ವಧು ವರರು ಆನ್ಲೈನ್ ಮೂಲಕ...