Film News : ಚಿತ್ರರಂಗದಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಒಬ್ಬರ ಹಿಂದೆ ಮತ್ತೊಂದು ಜೋಡಿ ಹಸೆಮಣೆ ಏರುತ್ತಿದ್ದಾರೆ. ಹರಿಪ್ರಿಯಾ-ವಸಿಷ್ಠ, ಅಭಿಷೇಕ್ ಅಂಬರೀಶ್- ಅವಿವಾ ಜೋಡಿ ನಂತರ ಹರ್ಷಿಕಾ-ಭುವನ್ ದಾಂಪತ್ಯ ಬದುಕಿಗೆ ಅಣಿಯಾಗುತ್ತಿದ್ದಾರೆ ಎಂಬ ಸಂತಸದ ವಿಚಾರ ಕೇಳಿ ಬರುತ್ತಿದೆ.
ಕೊಡವ ಸಂಪ್ರದಾಯದಂತೆ ಹರ್ಷಿಕಾ-ಭುವನ್ ಅವರು ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾಗುತ್ತಿದ್ದಾರೆ. ಆಗಸ್ಟ್ 23- 24ರಂದು ವಿರಾಜ್‌ಪೇಟೆಯಲ್ಲಿ...