ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಐತಿಹಾಸಿಕ ಭೂವರಾಹನಾಥ ದೇವಸ್ಥಾನದಲ್ಲಿ ಇಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಧಾರ್ಮಿಕ ಭೇಟಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿಗಳೊಂದಿಗೆ ಬ್ರೇಕ್‌ಫಾಸ್ಟ್ ಮೀಟಿಂಗ್ ಮುಗಿಸಿದ ಬಳಿಕ ಡಿಕೆಶಿ ದೇವಸ್ಥಾನಕ್ಕೆ ಭೇಟಿ ನೀಡಿ ಇಷ್ಟಾರ್ಥ ಸಿದ್ಧಿಗಾಗಿ ನಡೆಯುತ್ತಿರುವ ಮೃತ್ಯುಂಜಯ ಹೋಮದಲ್ಲಿ ಭಾಗವಹಿಸಿದರು. ವಿಶೇಷ ಪೂಜಾ ವಿಧಿಗಳು ಮುಕ್ತಾಯವಾದ ನಂತರ ಅವರು...
ಏಕಾಏಕಿ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದು ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ....