National News: ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದಲ್ಲಿ ಮಡಿದವರಲ್ಲಿ ಎರಡು ದಿನಗಳ ಮುಂಚೆ ಮದುವೆಯಾಗಿದ್ದ 26 ವರ್ಷದ ಭುವಿಕ್ ಎಂಬಾತ ಸಾವಿಗೀಡಾಗಿದ್ದಾನೆ.
ಗುಜರಾಾತ್‌ನ ವಡೋದರಾಾದವರಾದ ಭುವಿಕ್ ಎಂಬಾತ ಲಂಡನ್‌ನಲ್ಲಿ ಕೆಲಸದಲ್ಲಿದ್ದ್. ಪ್ರತೀ ವರ್ಷ 15 ದಿನ ರಜೆ ಹಾಕಿ ಭಾರತದಲ್ಲಿರುವ ತನ್ನ ಮನೆಗೆ ಬಂದು ಹೋಗುತ್ತಿದ್ದ. ಆದರೆ ಈ ಬಾರಿ ಬಂದಾಗ, ಭುವಿಕ್ ಮನೆಯವರು ಮದುವೆ...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...