Wednesday, January 21, 2026

bidadi township

ಬಿಡದಿ ಟೌನ್‌ಶಿಪ್‌ ವಿರುದ್ಧ HDK ರಣಕಹಳೆ

ಬಿಡದಿ ಟೌನ್‌ಶಿಪ್‌ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಕಹಳೆ ಮೊಳಗಿಸಿದ್ದಾರೆ. ಈ ಸರ್ಕಾರ ರೈತರ ಫಲವತ್ತಾದ ಭೂಮಿಯನ್ನು ಲೂಟಿ ಹೊಡೆಯಲು ಹೊರಟಿದೆ. ಯಾರೂ ಕೂಡ ಒಂದಿಂಚು ಭೂಮಿ ಕೊಡಬೇಡಿ. ಯಾರೂ ಹೆದರುವ ಅಗತ್ಯ ಇಲ್ಲ. ಜನರ ಜತೆ ನಾನಿದ್ದೇನೆ. ಹೀಗಂತ ಬಿಡಗಿ ರೈತರಿಗೆ ದು ಕೇಂದ್ರ ಸಚಿವ ಹೆಚ್.ಡಿ....

DKಗೆ ಇಂಚಿಂಚು ಲೆಕ್ಕ ಕೊಟ್ಟು HDK ಖಡಕ್ ಸವಾಲು

ಬಿಡದಿ ಟೌನ್‌ಶಿಪ್‌ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಎಂಟ್ರಿಯಾಗಿದ್ದಾರೆ. ರೈತರ ಹೋರಾಟಕ್ಕೆ ಜೆಡಿಎಸ್‌ ಬೆಂಬಲ ಘೋಷಿಸಿದ್ದು, ಪ್ರತಿಭಟನೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರು ಭಾಗಿಯಾಗಿದ್ದಾರೆ. ಜೆಡಿಎಸ್ ಸಮಾವೇಶದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಹೆಚ್‌ಡಿಕೆ ಭಾಗಿಯಾಗಿದ್ರು. ಈ ವೇಳೆ ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅಕ್ಷರಶಃ ಗುಡುಗಿದ್ದಾರೆ. ಡಿ.ಕೆ....

ರೈತರಿಗೆ ಅಧಿಕಾರ ಕೊಡುವುದು ಗೊತ್ತು ತೊಡೆ ಮುರಿಯುವುದು ಗೊತ್ತು

ಬಿಡದಿಯಲ್ಲಿ ಟೌನ್ ಶಿಪ್ ಯೋಜನೆ ವಿರೋಧಿಸಿ ನಡೆಯುತ್ತಿರುವ ರೈತರ ಹೋರಾಟಕ್ಕೆ, ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಬೆಂಬಲ ಸೂಚಿಸಿದ್ದಾರೆ. ಜೊತೆಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಅನ್ನದಾತರ ಪರ ನಿಂತಿದ್ದಾರೆ. ಹೋರಾಟದಲ್ಲಿ ಭಾಗಿಯಾಗಿ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ಸರ್ಕಾರ ಎಷ್ಟೇ ದಬ್ಬಾಳಿಕೆ ಮಾಡಿದರು ರೈತರಿಂದ ಒಂದಿಂಚೂ ಭೂಮಿಯನ್ನ ಕಸಿದುಕೊಳ್ಳಲು ನಾವು ಬಿಡುವುದಿಲ್ಲ ಎಂದು ಗುಡುಗಿದ್ದಾರೆ. ಸರ್ಕಾರ ಟೌನ್‌ಶಿಪ್...

ಬಿಡದಿ ಹೋರಾಟಕ್ಕೆ ಧುಮುಕಿದ ದಳಪತಿ

ಬಿಡದಿ ಸ್ಮಾರ್ಟ್‌ ಸಿಟಿ ಯೋಜನೆಯ ಭೂಸ್ವಾಧೀನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ತಮ್ಮ ಅನಿರ್ದಿಷ್ಟಾವಧಿ ಹೋರಾಟವನ್ನು ತೀವ್ರಗೊಳಿಸಲು ರೈತರು ನಿರ್ಧರಿಸಿದ್ದಾರೆ. ಈ ಹೋರಾಟಕ್ಕೆ ಈಗ ಜೆಡಿಎಸ್‌ ಬಲ ಸಿಕ್ಕಿದ್ದು, ಸೆಪ್ಟೆಂಬರ್‌ 28 ಅಂದ್ರೆ ಇದೇ ಭಾನುವಾರ ಜೆಡಿಎಸ್‌ ನಾಯಕರು ಹೋರಾಟಕ್ಕೆ ಧುಮುಕಲಿದ್ದಾರೆ. ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಹೋರಾಟ ಉಗ್ರ ಸ್ವರೂಪ ಪಡೆದುಕೊಳ್ಳಲಿದೆ....

ಬಿಡದಿ ರೈತರ ದಂಗಲ್- ಅಖಾಡಕ್ಕೆ HDD ಎಂಟ್ರಿ ! : ರೈತರ ಹೋರಾಟಕ್ಕೆ ದಳಪತಿ ಆಗಮನ

ಬಿಡದಿಯಲ್ಲಿ ಟೌನ್‌ಶಿಪ್ ಯೋಜನೆಗಾಗಿ ನಡೆಯುತ್ತಿರುವ ಭೂಸ್ವಾಧೀನಕ್ಕೆ ವಿರೋಧವಾಗಿ ರೈತರು ಕಳೆದ 13 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಈಗ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಸೇರಿದಂತೆ ಹಲವು ದಳಪತಿಗಳು ಬೆಂಬಲ ನೀಡಲು ಆಗಮಿಸುತ್ತಿದ್ದು, ಹೋರಾಟದ ಕಿಚ್ಚು ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಬಿಡದಿ ಹೋಬಳಿಯ ಕಂಚುಗಾರನಹಳ್ಳಿ ಮತ್ತು ಬೈರಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ...

ರೈತರ ಬಗ್ಗೆ ಮಾತಾಡುವಾಗ ಎಚ್ಚರ ಇರಲಿ..

ರೈತರು ಧಿಕ್ಕಾರ ಕೂಗಲು ಮಾತ್ರ ಸಾಧ್ಯ ಎಂದು ಡಿ.ಕೆ. ಶಿವಕುಮಾರ್ ಹೇಳಿ‌ದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗುಡುಗಿದ್ದಾರೆ. ಬಿಡದಿ ಸ್ಮಾರ್ಟ್‌ ಸಿಟಿ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದೆ. ಬೆಂಗಳೂರು ದಕ್ಷಿಣ ಭಾಗದ ರೈತರು ಪ್ರತಿಭಟನೆಗೆ ಮುಂದಾಗಿದ್ರು. ಈ ವೇಳೆ ಸ್ಥಳಕ್ಕೆ ಆಗಮಿಸಿದ್ದ ಡಿಕೆಶಿ, ಗರಂ ಆಗಿ ರೈತರ ಬಗ್ಗೆ ಕೇವಲವಾಗಿ ಮಾತನಾಡಿದ್ರು. ನೀವು...

ಬಿಡದಿ ಟೌನ್‌ ಶಿಪ್‌ಗೆ ವಿರೋಧಿಸಿದ ಸಂಸದ : ರೈತರ ಹಿತಕ್ಕಾಗಿ ಸಿಎಂಗೆ ಪತ್ರ..

ಬೆಂಗಳೂರು : ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟೌನ್‌ಶಿಪ್ ನಿರ್ಮಾಣಕ್ಕೆ ರಾಮನಗರ ತಾಲೂಕಿನ ಬಿಡದಿ ಹೋಬಳಿ ಸುತ್ತಮುತ್ತಲಿನ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಹೋರಾಟ ಸಮಿತಿಯನ್ನು ರಚನೆ ಮಾಡಿಕೊಂಡು ಬಿಡದಿಯಿಂದ ರಾಮನಗರದವರೆಗೆ ಬೃಹತ್ ಪಾದಯಾತ್ರೆ ನಡೆಸುವುದಾಗಿಯೂ ಎಚ್ಚರಿಸಿದ್ದಾರೆ. ಇದಕ್ಕೆ ಪೂರಕವಾಗಿ ಬಿಡದಿ ಉಪನಗರ ಯೋಜನೆಯನ್ನು ಕೈ ಬಿಡುವಂತೆ ಇದೀಗ ಸಂಸದ ಡಾ.ಸಿ.ಎನ್.‌...
- Advertisement -spot_img

Latest News

ತಮ್ಮ ಡೀಪ್ ಫೇಕ್ ವೀಡಿಯೋ ಬಗ್ಗೆ ಎಚ್ಚರಿಕೆ ನೀಡಿದ ಸುಧಾಮೂರ್ತಿ, ಹೇಳಿದ್ದೇನು..?

Web News: ಲೇಖಕಿ, ಸಮಾಜ ಸೇವಕಿ ಸುಧಾ ಮೂರ್ತಿಯವರು ಇಂದು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವೀಡಿಯೋ ಹಾಕಿ, ಎಚ್ಚರಿಕೆ ಸಂದೇಶ ನೀಡಿದ್ದಾರೆ. ಏನಿದು ಎಚ್ಚರಿಕೆ ಸಂದೇಶವೆಂದು...
- Advertisement -spot_img