ಬೀದರ್‌ನ ಪಶು ವೈದ್ಯಕೀಯ ಮತ್ತು ಮೀನುಗಾರಿಕಾ ವಿಶ್ವ ವಿದ್ಯಾಲಯದಲ್ಲಿ, ಬರೋಬ್ಬರಿ 22 ಕೋಟಿ ರೂಪಾಯಿಗಳ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು. ಅಖಾಡಕ್ಕಿಳಿದ ಲೋಕಾಯುಕ್ತ ಟೀಂ, ಕರ್ನಾಟಕದ 69 ಕಡೆ ದಾಳಿ ಮಾಡಿದೆ. ವಿವಿಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ, ಅಧಿಕಾರಿಗಳ ಮನೆಗಳ ಮೇಲೆ, ಏಕಕಾಲಕ್ಕೆ ದಾಳಿ ನಡೆಸಿದೆ.
2017ರಿಂದ 2021ರ ಅವಧಿಯಲ್ಲಿ, ಬೀದರ್ ವಿವಿಯಲ್ಲಿ, ಅವ್ಯವಹಾರ ನಡೆದಿದೆ...
Bidar News: ಬೀದರ್: ನಿನ್ನೆ ಚಂದ್ರ ಗ್ರಹಣವಿದ್ದ ಹಿನ್ನೆಲೆ, ಬೀದರ್‌ನ ಬಿವಿಬಿ ಕಾಲೇಜು ಆವರಣದಲ್ಲಿರುವ ಸೈನಿಕ ಶಾಲೆಯಲ್ಲಿ ಸೈನಿಕ ಮಕ್ಕಳಿಗೆ ವೈಚಾರಿಕತೆಯ ಪಾಠ ಮತ್ತು ಗ್ರಹಣ ವೀಕ್ಷಣೆಗೆ ವ್ಯವಸ್ಥೆ ಇತ್ತು.
ಚಂದ್ರಗ್ರಹಣ ವೀಕ್ಷಿಸಲು ಆವರಣದಲ್ಲಿ 2 ದೂರದರ್ಶಕ, 2 ಬೈನಾಕ್ಯೂಲರ್ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ ಮಕ್ಕಳಿಗೆ ಹಾಲು ಮತ್ತು ಬಾಳೆಹಣ್ಣು ನೀಡಿ, ಗ್ರಹಣ ಎಂದರೇನು ಎಂದು...
Political News: ಬೀದರ್‌ನಲ್ಲಿ ಎಸ್‌ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಆಕ್ರೋಶ ಹೊರಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬೀದರ್ ನ ಎಟಿಎಂ ಸಿಬ್ಬಂದಿಯ ಮೇಲಿನ ಮಾರಣಾಂತಿಕ ಗುಂಡಿನ ದಾಳಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದ್ದು ಹಾಡು ಹಗಲಲ್ಲೇ...
Bidar News: ಬೀದರ್‌ನಲ್ಲಿ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿ ಎಟಿಎಂಗೆ ದುಡ್ಡು ಹಾಕುವ ವೇಳೆ ಗುಂಡಿನ ದಾಳಿ ನಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನಿಗೆ ಗಂಭೀರವಾಗಿ ಗಾಯವಾಗಿದೆ.
ಸಿಬ್ಬಂದಿಗಳು ತಮ್ಮ ಗಾಾಡಿಯಲ್ಲಿ ಎಟಿಎಂಗೆ 93 ಲಕ್ಷ ರೂಪಾಯಿ ಹಣ ಹಾಕುತ್ತಿದ್ದ ಸಂದರ್ಭದಲ್ಲಿ, ಸಡನ್ನಾಗಿ ಬಂದ ಖದೀಮರು ಕಣ್ಣಿಗೆ ಖಾರದ ಪುಡಿ ಎರಚಿ, 5 ಸುತ್ತಿನ ಗುಂಡಿನ ದಾಳಿ...
Bidar News: ಬೀದರ್: ಬೀದರ್‌ನಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಚಳಿ ಬಿಡಿಸಿದ್ದಾರೆ. ಬಸವಕಲ್ಯಾಣದ ಸಣ್ಣ ನೀರಾವರಿ ಇಲಾಖೆ ಸಹಾಯ ಅಭಿಯಂತರು ಆಗಿರುವ ರವೀಂದ್ರ ಹಣಮಂತಪ್ಪಾ ಮೇತ್ರೆ ಅವರಿಗೆ ಸಂಬಂಧಿಸಿದ ಮೂರು ಕಡೆ ಅಧಿಕಾರಿಗಳು ರೇಡ್ ಮಾಡಿದ್ದಾರೆ.
ಸ್ವ ಗ್ರಾಮ ಭಾಲ್ಕಿ ತಾಲುಕಿನ ಡೋಣಗಾಪು ಗ್ರಾಮದ ಮನೆಯ ಮೇಲೆ ಹಾಗು ಸಣ್ಣ ನೀರಾವರಿ...
Mandya News: ಮಂಡ್ಯ: ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಮಹಾತ್ಮ ಗಾಂಧೀಜಿ ಸ್ಮರಣೆ ಮಾಡುತ್ತಿದೆ. ಇನ್ನೊಂದೆಡೆ ಬೀದರ್ ನಲ್ಲಿ ಯುವ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಅರಾಜಕತೆಗೆ ಸಾಕ್ಷಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾ ಪ್ರಹಾರ ನಡೆಸಿದರು.
ಮಂಡ್ಯದಲ್ಲಿ ದಿಶಾ ಸಭೆಯ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ...
ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಕೆಲ ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಹೌದು…ಇಂದು(ಸೋಮವಾರ) ಬೆಳ್ಳಂಬೆಳಗ್ಗೆ ಕರ್ನಾಟಕದಾದ್ಯಂತ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹಾಗೂ ಭ್ರಷ್ಟಾಚಾರ ಆರೋಪದ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ.
ಒಟ್ಟು 250 ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ...
Bidar News: ಬೀದರ್: ಬೀದರ್ ಜಿಲ್ಲೆಯ ಹುಲಸೂರು ಗ್ರಾಮ ಪಂಚಾಯಿತಿ ನಿರ್ಲಕ್ಷ್ಯಕ್ಕೆ ಬೇಸತ್ತ ಜನರು, ಖುದ್ದು ಚರಂಡಿ ಸ್ವಚ್ಛ ಮಾಡಿದ ಘಟನೆ ನಡೆದಿದೆ.
ಈ ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲವಾಗಿದ್ದು, ನೀರು ನಿಂತಲ್ಲೇ ನಿಂತು ದುರ್ವಾಸನೆ ಬೀರಿ ಮಲೇರಿಯಾ, ಕಾಲರಾ ರೋಗಗಳು ಹೆಚ್ಚಾಗಲು ಕಾರಣವಾಗಿದೆ. ಈ ಕಾರಣಕ್ಕೆ ಇಲ್ಲಿನ ಜನ ಹಲವಾರು ಬಾರಿ ಗ್ರಾಮ...
ಬೀದರ್: ಕರ್ನಾಟಕದಲ್ಲಿ ಬಿಜೆಪಿ ಕ್ಯಾಂಡಿಡೇಟ್ಸ್ ಪರ ಅಬ್ಬರದ ಪ್ರಚಾರ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ.
ಬೀದರ್‌ನ ಹುಮನಾಬಾದ್‌ನಲ್ಲಿ ಮಾತನಾಡಿದ ಪ್ರಧಾನಿ, ಅಂದು ಕಾಂಗ್ರೆಸ್, ಅಂಬೇಡ್ಕರ್ ಅವರನ್ನು ರಾಕ್ಷಸ, ರಾಷ್ಟ್ರದ್ರೋಹಿ ಎಂದು ನಿಂದಿಸಿತ್ತು, ಇಂದು ವೀರ್ ಸಾವರ್ಕರ್‌ರನ್ನ ನಿಂದಿಸುತ್ತಿದೆ ಎಂದು ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಬಾಬಾ ಸಾಹೇಬರಿಗೂ ಎಂಥೆಂಥ ಬೈಗುಳ...
state news
ಬೀದರ್(ಫೆ.21): ಇತ್ತೀಚೆಗೆ ಸ್ವಾಮೀಜಿಗಳ ಮೇಲೆ ಆರೋಪಗಳು ಒಂದರ ಮೇಲೆ ಒಂದರಂತೆ ಕೇಳಿಬರುತ್ತಿದೆ. ಕೆಲವೊಂದು ಆರೋಪಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರೋದು ಸಾಮಾನ್ಯವಾಗಿದೆ. ಇದೀಗ ಬೀದರ್ ನ ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮಿ ಅವರ ವಿರುದ್ಧ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪ ಕೇಳಿ ಬಂದಿದೆ.
ಶುಕ್ರವಾರ ಭಾಲ್ಕಿ ಕ್ರಾಸ್ ಬಳಿಯ ಹುಮನಾಬಾದ್-ಬೀದರ್ ರಸ್ತೆಯಲ್ಲಿ ತನ್ನ ನಾಲ್ವರು...