ಹುಲಸೂರು ಪಟ್ಟಣ ಪಂಚಾಯತಿಯನ್ನಾಗಿ ಮಾಡಬೇಕು. ಇಲ್ಲದೆ ಹೋದರೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರ ಮನೆಗೆ ಪಾದಯಾತ್ರೆ ಮಾಡಿ ಅವರ ಮನೆಗೆ ಘೇರಾವ್ ಹಾಕುವ ಬಗ್ಗೆ ತಹಸಿಲ್ದಾರ್ ಹಾಗೂ ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳ ಮುಖಾಂತರ ಹೋರಾಟಗಾರರು ಮನವಿ ಮಾಡಿದ್ದಾರೆ.
ಈಗಾಗಲೇ ಹುಣಸೂರು ಪಟ್ಟಣವು ತಾಲೂಕ ಕೇಂದ್ರವಾಗಿ 8 ವರ್ಷಗಳು ಕಳೆದಿವೆ. ಆದರೆ...
RSS ಸಂಘಟನೆಯ ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ನೋಟಿಸ್ ಜಾರಿಯಾಗಿದೆ. ರಾಜ್ಯ ಸರ್ಕಾರವು ಆರ್‌ಎಸ್‌ಎಸ್ ಚಟುವಟಿಕೆಗಳ ಮೇಲೆ ಪರೋಕ್ಷವಾಗಿ ಅಂಕುಶ ಹಾಕಲು ಯತ್ನಿಸುತ್ತಿದ್ದ ವೇಳೆಯಲ್ಲೇ, ಈ ಬೆಳವಣಿಗೆ ನಡೆದಿದೆ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನಲ್ಲಿ ಅಕ್ಟೋಬರ್ 7 ಮತ್ತು 13ರಂದು ಆರ್‌ಎಸ್‌ಎಸ್ ಪಥಸಂಚಲನ ನಡೆದಿತ್ತು. ಈ ಪಥಸಂಚಲನದಲ್ಲಿ ಸರ್ಕಾರಿ ಶಾಲಾ ಶಿಕ್ಷಕರಾದ ಮಹದೇವ, ಶಾಲಿವಾನ್, ಪ್ರಕಾಶ್...
ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಮುಧೋಳ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದೆ. ಸುಮಾರು ಆರು ದಶಕಗಳ ಕಾಲ ಒಟ್ಟಾಗಿ ಜೀವನ ನಡೆಸಿದ ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ. ಈ ಘಟನೆ ಗ್ರಾಮಸ್ಥರ ಕಣ್ಣೀರು ತರಿಸುವಂತಾಗಿದೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಗುಂಡಪ್ಪ ಹೋಡಗೆ (85) ಹಾಗೂ ಅವರ ಪತ್ನಿ ಲಕ್ಷ್ಮಿಬಾಯಿ ಹೋಡಗೆ (83) ಅವರು ಒಂದೇ ದಿನದಲ್ಲಿ...
ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಸಿಸಿ ಕ್ಯಾಮೆರಾಗಳನ್ನೂ ಕಿತ್ತೆಸೆದು, ಸಿಕ್ಕಸಿಕ್ಕ ವಸ್ತುಗಳನ್ನೆಲ್ಲಾ ದೋಚಿ ಎಸ್ಕೇಪ್ ಆಗ್ತಿದ್ದಾರೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬೆಂಡವಾಡ ಗ್ರಾಮದಲ್ಲಿ, ಕಳ್ಳತನಕ್ಕೆ ಬಂದ ಖದೀಮರ ಗ್ಯಾಂಗ್ ಬರೀ ಗೈಯಲ್ಲಿ ವಾಪಸ್ ಆಗಿದೆ.
ಸೆಪ್ಟೆಂಬರ್ 24ರ ತಡರಾತ್ರಿ ಚಿನ್ನದ ಅಂಗಡಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ್ದಾರೆ. ನಾರಾಯಣ ಪೋತದಾರಗೆ ಸೇರಿದ್ದ ಚಿನ್ನಾಭರಣ...
ಬೀದರ್‌ನ ಪಶು ವೈದ್ಯಕೀಯ ಮತ್ತು ಮೀನುಗಾರಿಕಾ ವಿಶ್ವ ವಿದ್ಯಾಲಯದಲ್ಲಿ, ಬರೋಬ್ಬರಿ 22 ಕೋಟಿ ರೂಪಾಯಿಗಳ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು. ಅಖಾಡಕ್ಕಿಳಿದ ಲೋಕಾಯುಕ್ತ ಟೀಂ, ಕರ್ನಾಟಕದ 69 ಕಡೆ ದಾಳಿ ಮಾಡಿದೆ. ವಿವಿಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ, ಅಧಿಕಾರಿಗಳ ಮನೆಗಳ ಮೇಲೆ, ಏಕಕಾಲಕ್ಕೆ ದಾಳಿ ನಡೆಸಿದೆ.
2017ರಿಂದ 2021ರ ಅವಧಿಯಲ್ಲಿ, ಬೀದರ್ ವಿವಿಯಲ್ಲಿ, ಅವ್ಯವಹಾರ ನಡೆದಿದೆ...
ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಮರೂರ ಬಳಿ ಗುರುವಾರ ಸಂಭವಿಸಿದ ದಾರುಣ ಘಟನೆ ಒಂದೇ ಕುಟುಂಬದ ನಾಲ್ವರು ಸದಸ್ಯರ ಜೀವಹಾನಿಗೆ ಕಾರಣವಾಗಿದೆ. ಕಾರಂಜಾ ಜಲಾಶಯದ ಎಡದಂಡೆ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಈ ಕುಟುಂಬದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಪಾರು ಆಗಿದ್ದಾರೆ.
ಮೃತರು ಮೈಲೂರಿನ ನಿವಾಸಿಗಳಾದ ಶಿವಮೂರ್ತಿ (45), ಅವರ ಮಕ್ಕಳು ಶ್ರೀಕಾಂತ್ (8), ಹೃತಿಕ್...
ಬೀದರ್: ಬಸವಕಲ್ಯಾಣ ನಗರದ ಬಿಕೆಡಿಬಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆಯವರು ಖಡಕ್ ಆಗಿ ಎಚ್ಚರಿಕೆ ನೀಡುವ ಮೂಲಕ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.
ಬಡವರ ಮತ್ತು ನಿರ್ಗತಿಕರ ಕೂಲಿ ಕಾರ್ಮಿಕರ ಪರವಾಗಿ ಕೆಲಸ ಮಾಡಬೇಕು ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಅರ್ಹಫಲಾನುಭವಿಗಳಿಗೆ ಮುಟ್ಟಿಸಲು ಕಾಳಜಿ ವಹಿಸಬೇಕು.
ಗ್ರಾಮ ಪಂಚಾಯಿತಿ...
ಬೀದರ್ ಬ್ರೇಕ್ : ತಂಗಿ ಅಂತ ಕರೆದು,ವಾರ್ಡನ್ ಮಹಿಳೆ ಮುಂದೆ ಬೆತ್ತಲಾದ ಕಸ್ತೂರಬಾ ಶಾಲೆ ಮುಖ್ಯಗುರು.ನಂತರ ಲೈಂಗಿಕ ಕ್ರಿಯೆಗೆ ಬರುವಂತೆ ಬಲವಂತ ಮಾಡುತ್ತಿದ್ದರು ಮುಖ್ಯಶಿಕ್ಷಕನ ಮಾತು ಕೇಳದಿದ್ದರೆ. ಕೆಲಸದಿಂದ ತೆಗೆಸುವುದಾಗಿ ಭದರಿಕೆ, ಹಣ, ಬಂಗಾರ, ಸಾರಿ ಕೊಡಿಸುವುದಾಗಿ ಅಮಿಷ ಒಡ್ಡಿರುವ ಬಗ್ಗೆ ಮಹಿಳಾ ವಾರ್ಡ್ನ ಪೊಲೀಸ್ ದೂರನ್ನು ದಾಖಲಿಸಿ ಮಾಹಿತಿ ನೀಡಿದ್ದಾಳೆ.
ಬಸವಕಲ್ಯಾಣ ತಾಲೂಕಿನ ಕಿಟ್ಟಾ...