ಬೀದರ್: ಜಿಲ್ಲಾಡಳಿತವು ಬೀದರ್ ಉತ್ಸವ ನಡೆಸಲು ನಿರ್ಧರಿಸಿದ್ದು, 2023 ಜನೆವರಿ 7,8,9 ರಂದು ನಡೆಸಲು ದಿನಾಂಕ ಘೋಷಿಸಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳೆಸುವ ಉದ್ದೇಶದಿಂದ 10ವರ್ಷದ ನಂತರ ಬೀದರ್ ಉತ್ಸವ ಮಾಡಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜಿಲ್ಲೆಯ ಕೆಲವು ಸಂಘ ಸಂಸ್ಥೆಗಳು, ಸಾರ್ವಜನಿಕರು ಮತ್ತು ಸಾಹಿತಿಗಳ ಜೊತೆಗೆ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸಭೆ ನಡೆಸಿದ್ದರು. ಬೀದರ್...