Banglore News : ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ನ ಸ್ಪರ್ಧಿಯೊಬ್ಬರನ್ನ ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.
ವರ್ತೂರು ಸಂತೋಷ್ ಎಂಬ ಸ್ಪರ್ಧಿಯನ್ನ ಬಂಧನ ಮಾಡಲಾಗಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ.
ವರ್ತೂರು ಸಂತೋಷ್, ತನ್ನ ಕೊರಳಲ್ಲಿ ಹುಲಿಯ ಉಗುರು ಹಾಕಿಕೊಂಡಿದ್ದಾನೆಂದು ವನ್ಯಪ್ರಾಣಿ ಪ್ರೀಯರು ದೂರು ನೀಡಿದ್ದರು....
Bigboss News:
ಬಿಗ್ ಬಾಸ್ ಮನೆಯಲ್ಲಿ ಇದೀಗ ಮತ್ತೆ ಸೋನು ಗೌಡ ಸುದ್ದಿಯಾಗಿದ್ದಾರೆ. 24 ವರ್ಷದ ಹುಡುಗನ ಹುಡುಕಾಟದಲ್ಲಿದ್ದಾರೆ ಸೋನು. ಹೌದು ಬಿಗ್ ಬಾಸ್ ಮನೆಯಲ್ಲಿ ಈ ಅಭಿಪ್ರಾಯ ಹೇಳಿಕೊಂಡಿದ್ದಾರೆ. ಅಪ್ಪ ದೇವರೇ.. ನೀನು ಇರುವುದೇ ನಿಜವಾದರೆ.. ನನಗೆ ಈಗ ೨೨ ರ‍್ಷ, ಸಖತ್ ಆಗಿ ಇರುವ ೨೪ ರ‍್ಷದ ಹುಡುಗನನ್ನು ಕಳಿಸಿಕೊಡು ದೇವರೇ’ ಎಂದು...
Bigboss news:
ಬಿಗ್ ಬಾಸ್ ಮನೆಯಂಗಳದಲ್ಲಿ ಮತ್ತೆ ಜಗಳದ ಸುದ್ದಿಯಾಗಿದೆ. ಹೌದು ಸೋನು ಗೌಡ ಹಾಗು ಗುರೂಜಿ ಕೇವಲ ಊಟದ ವಿಚಾರವಾಗಿ ಮತ್ತೆ ಜಗಳವಾಡಿದ್ದಾರೆ. ಊಟದ ವಿಚಾರಕ್ಕಾಗಿ ನಡೆದ ಮಾತು, ತೀವ್ರ ಜಗಳಕ್ಕೆ ತಿರುಗಿದ್ದು ಈ ಸಮಯದಲ್ಲಿ ಸುಮ್ಮನಿರುವಂತೆ ಸೋನು ಶ್ರೀನಿವಾಸ್ ಗೌಡಗೆ ಗುರೂಜಿ ಹೇಳುತ್ತಲೇ ಇದ್ದರೂ. ಸೋನು ಮಾತನಾಡುತ್ತಲೇ ಹೋಗುತ್ತಾರೆ. ನಾನ್ ಸ್ಟಾಪ್ ಮಾತುಗಳನ್ನು...
Bigboss News:
ಬಿಗ್ ಬಾಸ್ ಮನೆಯಂಗಳದಿಂದ ದಿನಕ್ಕೊಂದು ಇಂಟ್ರಸ್ಟಿಂಗ್ ಸ್ಟೋರಿ ಹೊರಬರುತ್ತಿದೆ. ಜಶ್ವಂತ್ ಮೇಲೆ ನಂದಿನಿ ಸಿಟ್ಟಾಗಿದ್ದು ಈ ಬಾರಿ ಕಂಡು ಬಂದಿದೆ.
ಬಿಗ್ ಬಾಸ್ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. 11 ಸ್ಪರ್ಧಿಗಳು ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ಈಗಾಗಲೇ 5 ಸ್ಪರ್ಧಿಗಳು ಎಲಿಮಿನೇಟ್ ಆಗಿದ್ದಾರೆ. ಇದ್ದ ಸ್ಪರ್ಧಿಗಳ ಮಧ್ಯೆ ಟಫ್ ಕಾಂಪಿಟೇಷನ್ ನಡೆಯುತ್ತಿದೆ. ಈಗ ಕ್ಯಾಪ್ಟನ್ಸಿ...
Bigboss news:
ಬಿಗ್ ಬಾಸ್ ಆರಂಭವಾಗಿ 2 ವಾಋಗಳು ಕಳೆದವು.ಇದರ ಜೊತೆ ಇಬ್ಬರು ಸ್ಪರ್ಧಿಗಳು ಎಲಿಮಿನೇಟ್ ಆದ್ರು.ಜೊತೆಗೆ ಇದೀಗ ಮನೆಯೊಳಗೆ ಗುಂಪುಗಾರಿಕೆ ಶುರುವಾಗಿದೆ. ಈ ವಾರ ಕಿಚ್ಚ ಸುದೀಪ್ ಕೊಂಚ ಸಿಟ್ಟಾಗಿದ್ದು ಒಬ್ಬರಿಗೆ ಬಾಗಿಲು ತೋರಿಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರತಿ ವಾರ ಎಲ್ಲರೂ ಒಬ್ಬೊಬ್ಬರನ್ನು ನಾಮಿನೇಟ್ ಮಾಡಬೇಕು. ತಮ್ಮ ಸ್ವಂತ ನಿರ್ಧಾರದಿಂದ ನಾಮಿನೇಟ್ ಮಾಡಬೇಕೇ ಹೊರತು,...
Bigboss inside storry:
ಬಿಗ್ ಬಾಸ್ ಮನೆಯಂಗಳದಲ್ಲಿ ಈಗ ಟಫ್ ಟಾಸ್ಕ್ ಗಳು ಶುರುವಾಗಿದೆ.ಇದರ ಜೊತೆ ಮುನಿಸು ಮನಸ್ತಾಪಗಳು ಶುರುವಾಗಿದೆ. ಕೆಲವೊಂದು ಸ್ಪರ್ಧಿಗಳು ಭಯ ಪಡಲು ಶುರು ಮಾಡಿದ್ದಾರೆ.ಈ ಬಾರಿ ಕಳಪೆ ತಮಗೆ ಬರಬಹುದು ಎಂಬ ಭಯ ಸ್ಫೂರ್ತಿ ಅವರನ್ನು ಕಾಡುತ್ತಿದೆ. ಈ ಕಾರಣಕ್ಕೆ ಅವರು ಜಯಶ್ರೀ ಜತೆಗೆ ಈ ವಿಚಾರ ಮಾತನಾಡಿದ್ದಾರೆ. ‘ನಾನು ಮಾಡದ...
Bigboss storry:
ಸೋನು ಶ್ರೀನಿವಾಸ್ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಹೈಲೈಟ್ ಆಗುತ್ತಿದ್ದಾರೆ. ಅವರು ಕೆಲ ವಿಚಾರಕ್ಕೆ ಈಗಲೂ ಟ್ರೋಲ್ ಆಗುತ್ತಿದ್ದಾರೆ. ಅವರು ಸಣ್ಣ ಮಕ್ಕಳಂತೆ ಆಡುತ್ತಾರೆ ಎಂಬುದು ಕೆಲವರು ಆರೋಪ. ಇನ್ನೂ ಕೆಲವರಿಂದ ಅವರಿಗೆ ಬೆಂಬಲ ಸಿಗುತ್ತಿದೆ. ಈಗ ಸೋನು ಅವರು ಮದುವೆ ವಿಚಾರ ಮಾತನಾಡಿದ್ದಾರೆ. ಮುಂದಿನ ಆರೇಳು ವರ್ಷ ಮದುವೆ...
Bigboss news:
ಬಿಗ್ ಬಾಸ್ ಮನೆಯೊಳಗೆ ದಿನದಿಂದ ದಿನಕ್ಕೆ ಅನೇಕ ವಿಚಾರಗಳುರಂಗೇರುತ್ತಿವೆ. ಎಲ್ಲಾ ಸ್ಪರ್ಧಿಗಳ ಬೇರೆ ಬೇರೆ ಮುಖ ಅನಾವರಣಗೊಳ್ಳುತ್ತಿದೆ. ಹಲವು ಕಾರಣದಿಂದ ಎರಡು ಸ್ಪರ್ಧಿಗಳ ಮಧ್ಯೆ ಜಗಳಗಳು ಏರ್ಪಡುತ್ತಿವೆ. ಯಾರು ಯಾರ ವಿರುದ್ಧ ಯಾವಾಗ ತಿರುಗಿ ಬೀಳುತ್ತಾರೆ ಎಂಬುದನ್ನು ಊಹಿಸಲು ಪ್ರೇಕ್ಷಕರಿಗೆ ಕಷ್ಟವಾಗುತ್ತಿದೆ.
ರೂಪೇಶ್ ಶೆಟ್ಟಿ ಹಾಗೂ ಮನೆಯ ಕ್ಯಾಪ್ಟನ್ ಅರ್ಜುನ್ ಮಧ್ಯೆ ಜಟಾಪಟಿ ಏರ್ಪಟ್ಟಿದೆ....
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...