ಬಿಗ್‌ಬಾಸ್ ಸೀಸನ್ 9ರಲ್ಲಿ ವಿನ್ನರ್ ಆಗಿರುವ ರಾಕ್‌ಸ್ಟಾರ್ ರೂಪೇಶ್ ಶೆಟ್ಟಿ, ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ಈ ವೇಳೆ ವೀಕೆಂಡ್‌ನಲ್ಲಿ ಕಿಚ್ಚಾ ಸುದೀಪ್ ಬರುವ ಬಗ್ಗೆ ಮಾತನಾಡಿದ ರೂಪೇಶ್ ಶೆಟ್ಟಿ, ಅವರು ಬಂದಾಗ ಹೇಗೆ ಫೀಲ್ ಆಗುತ್ತಿತ್ತು ಅಂತಾ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ರೂಪೇಶ್, ಮೊದಲ ಸಲ ವೀಕೆಂಡ್ ಬಂದಾಗ, ಕಿಚ್ಚ ಸುದೀಪ್ ಸರ್ ಬರ್ತಾರೆ,...