ಹಳ್ಳಿಕಾರ್ ಒಡೆಯ ಎಂದು ಪ್ರಸಿದ್ಧಿಯಾಗಿರುವ ಬಿಗ್‍ಬಾಸ್ ಸ್ಪರ್ಧಿ ವರ್ತೂರು ಸಂತೋಷ್‍ಗೆ ಹಳ್ಳಿಕಾರ್ ಎತ್ತುಗಳಿಂದಲೇ ಮತ್ತೊಂದು ಸಂಕಷ್ಟ ಎದುರಾಗಿದೆ. ಈಗಾಗಲೇ ಬಿಗ್‍ಬಾಸ್ ಮನೆಯಲ್ಲಿದ್ದಾಗಲೇ ಹುಲಿಯ ಉಗುರಿನ ಪೆಂಡೆಂಟ್ ಧರಿಸಿಕೊಂಡು ಹೋಗಿದ್ದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ರಾತ್ರೋ ರಾತ್ರಿ ಬಿಗ್‍ಬಾಸ್ ಮನೆಗೆ ನುಗ್ಗಿ ಬಂಧಿಸಿದ್ದರು. ಇದಾದ ನಂತರ ಒಂದು ವಾರ ಕಾಲ ಅರಣ್ಯ ಇಲಾಖೆ ಕಸ್ಟಡಿಯಲ್ಲಿಯೇ ಇದ್ದ...