Bigg Boss Kannada: ಬಿಗ್‌ಬಾಸ್ ಕನ್ನಡ ರಿಯಾಲಿಟಿ ಶೋನಿಂದ ಕಳೆದ ವಾರ ಆಚೆ ಬಂದ ಜಾನ್ವಿ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಯಾಕೆ ಇಷ್ಟು ಬೇಗ ಆಚೆ ಬಂದರು ಅನ್ನೋ ಬಗ್ಗೆ ಹೇಳಿದ್ದಾರೆ.
ಜಾನ್ವಿ ಶಾಕಿಂಗ್ ಎಲಿಮಿನೇಷನ್ ಬಗ್ಗೆ ಮಾತನಾಡಿದ್ದು, ನಾನು ಬಿಗ್‌ಬಾಸ್‌ಗೆ ಹೋದಾಗ ಅಲ್ಲಿನ ಸಿಬ್ಬಂದಿ ಬಳಿ ಯಾಕೆ ಎಕ್ಸ್‌ಪೆಕ್ಟ್ ಅನ್‌ಎಕ್ಸಪೆಕ್ಟೆಡ್ ಅನ್ನೋ ಕಾನ್ಸೆಪ್ಟ್ ಇಟ್ಟಿದ್ದೀರಾ...