Viral Video: ಈ ಬಾರಿ ಎಲ್ಲಾ ಭಾಷೆಯಲ್ಲೂ 1 ಸಲ ಬಿಗ್‌ಬಾಸ್ ಶುರುವಾಗಿದೆ. ಹಿಂದಿ, ಕನ್ನಡ, ತೆಲುಗು, ತಮಿಳು, ಮಲಯಾಳಂ ಎಲ್ಲ ಭಾಷೆಯಲ್ಲೂ ಸೇಮ್ ದಿನ, ಸೇಮ್ ಸಮಯಕ್ಕೆ ಸ್ಪರ್ಧೆ ಶುರುವಾಗಿದೆ. ಹೀಗಿರುವಾಗ ಬಿಗ್‌ಬಾಸ್ ಮನೆಗೆ ಹೋಗಿ ಸರಿಯಾಗಿ 3 ದಿನವೂ ಪೂರೈಸಿಲ್ಲ. ಆಗಲೇ ಓರ್ವ ಸ್ಪರ್ಧಿ ಬಿಗ್‌ಬಾಸ್ ಮನೆಯ ಗೋಡಿ ಏರಿ, ಆಚೆ...
ಸ್ಯಾಂಡಲ್‌ವುಡ್‌ನ ಅತಿ ಜನಪ್ರಿಯ ರಿಯಾಲಿಟಿ ಶೋ 'ಬಿಗ್ ಬಾಸ್ ಕನ್ನಡ' ಹೊಸ ಸೀಸನ್‌ಗಾಗಿ ಕಾಯುತ್ತಿದ್ದ ವೀಕ್ಷಕರಿಗೆ ದೊಡ್ಡ ನಿರಾಸೆಯಾಗುವಂತ ಸುದ್ದಿಯೊಂದು ಹೊರಬಿದ್ದಿದೆ. ನಿಗದಿತ ವೇಳಾಪಟ್ಟಿಯಂತೆ ಸೆಪ್ಟೆಂಬರ್ 6ರಿಂದ ಆರಂಭವಾಗಬೇಕಿದ್ದ ಬಿಗ್ ಬಾಸ್ ಕಾರ್ಯಕ್ರಮವು ಅಂದುಕೊಂಡಂತೆ ಪ್ರಾರಂಭವಾಗುವುದು ಅನುಮಾನ ಎಂಬ ದಟ್ಟ ಆತಂಕ ಎದುರಾಗಿದೆ.
ಪರಿಸರ ನಿಯಮಗಳ ಉಲ್ಲಂಘನೆ ಮತ್ತು ಅಗತ್ಯ ಅನುಮತಿಗಳನ್ನು ಪಡೆದುಕೊಳ್ಳದಿರುವುದೇ ಈ ಅನಿಶ್ಚಿತತೆಗೆ...
ಸೋಷಿಯಲ್ ಮೀಡಿಯಾದಲ್ಲಿ ಇದೀಗ ಬಿಗ್ ಬಾಸ್ ಕುರಿತ AI ಜನರೇಟೆಡ್ ವಿಡಿಯೋ ಒಂದು ಭಾರೀ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ನಟ ಹಾಗೂ ಬಿಗ್ ಬಾಸ್ ಕನ್ನಡ ನಿರೂಪಕ ಕಿಚ್ಚ ಸುದೀಪ್ ಮಾತನಾಡುವಂತೆ ದೃಶ್ಯಗಳನ್ನು ರಚಿಸಲಾಗಿದೆ. ಆದರೆ ಇದು ಅಧಿಕೃತ ಕಾರ್ಯಕ್ರಮದ ವಿಡಿಯೋ ಅಲ್ಲ, ಕೃತಕ ಬುದ್ಧಿಮತ್ತೆ (AI) ಬಳಸಿ ಸೃಷ್ಟಿಸಲಾದ ಕ್ಲಿಪ್ ಎಂದು...
ಕನ್ನಡ ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ರೀಲ್ಸ್ ಶೂಟಿಂಗ್ ಹೆಸರಿನಲ್ಲಿ ಪೆಟ್ರೋಲ್ ಬಾಂಬ್ ಸ್ಫೋಟ ಮಾಡಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಮತ್ತೆ ಜನಾಕ್ರೋಶಕ್ಕೆ ಗುರಿಯಾಗಿದ್ದಾರೆ.
ರಜತ್ ನಡು ರಸ್ತೆಯಲ್ಲಿ ಕವರ್ ಒಳಗೆ ಪೆಟ್ರೋಲ್ ತುಂಬಿಸಿ ಅದನ್ನು ಬ್ಲಾಸ್ಟ್ ಮಾಡಿ ರೀಲ್ಸ್ ಶೂಟ್ ಮಾಡಿ ತಮ್ಮ ಸೋಷಿಯಲ್ ಮೀಡಿಯಾ...
ಸ್ಯಾಂಡಲ್ ವುಡ್‌ನ ಸಂಗೀತ ಸಂಯೋಜಕ, ರ್ಯಾಪರ್ ಹಾಗೂ ನಟ ಚಂದನ್ ಶೆಟ್ಟಿ ಎರಡನೇ ಮದುವೆಗೆ ಸಿದ್ದರಾಗಿದ್ದಾರೆ. ವೈಯಕ್ತಿಕ ಜೀವನದ ಬಗ್ಗೆ ಈ ಬಾರಿ ಅವರು ನೀಡಿದ ಹೇಳಿಕೆ ಫ್ಯಾನ್ಸ್‌ನಲ್ಲಿ ಹೊಸ ಕುತೂಹಲ ಮೂಡಿಸಿದೆ.
ನಿವೇದಿತಾ ಗೌಡ ಅವರೊಂದಿಗೆ ವಿಚ್ಛೇದನ ಪಡೆದ ಬಳಿಕ, ಈಗ ಚಂದನ್ ಶೆಟ್ಟಿ ಎರಡನೇ ಮದುವೆ ಬಗ್ಗೆ ಓಪನ್ ಆಗಿ ಮಾತನಾಡಿದ್ದಾರೆ. ಒಂದು...
Mandya: ಸದ್ಯ ರಾಜ್ಯದಲ್ಲಿ ಬಿಗ್‌ಬಾಸ್ ವಿನ್ನರ್ ಗಿಲ್ಲಿಯದ್ದೇ ಮಾತು. ತನ್ನ ಪಂಚಿಂಗ್ ಡೈಲಾಗ್‌ನಿಂದಲೇ ಜನರ ಮನಸ್ಸು ಗೆದ್ದಿದ್ದ ಗಿಲ್ಲಿ, ಅಂತೂ ಇಂತೂ ಬಿಗ್‌ಬಾಸ್ ಗೆದ್ದೇ ಬಿಟ್ಟಿದ್ದಾರೆ.
ಇದೀಗ ಗಿಲ್ಲಿ ತನ್ನ ತವರೂರಾದ ಮಂಡ್ಯದ ಮಳವಳ್ಳಿಗೆ ಆಗಮಿಸಿದ್ದು, ಭರ್ಜರಿ ಸ್ವಾಗತ ನೀಡಿದ್ದಾರೆ. ಗಿಲ್ಲಿ ಮೇಲೆ ಹೂವಿನ ಅಭಿಷೇಕ ಮಾಡಲು ಎರಡು ಕ್ರೇನ್ ತರಿಸಲಾಗಿದೆ. ದಡದಪುರ ಗ್ರಾಮದ ಬಸವೇಶ್ವರ...
‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ಸ್ಪರ್ಧಿ ಚೈತ್ರಾ ಕುಂದಾಪುರ ಅವರು ತಂದೆಗೆ ಕಿರುಕುಳ ನೀಡದಂತೆ ಕೋರ್ಟ್ ಆದೇಶ ನೀಡಿದೆ. ತಂದೆಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಬಾರದು ಮತ್ತು ಅವರು ತಮ್ಮ ಸ್ವಂತ ಮನೆಯಲ್ಲಿ ವಾಸಿಸುವುದಕ್ಕೆ ಅಡ್ಡಿಪಡಿಸಬಾರದು ಎಂದು ಕುಂದಾಪುರ ಉಪವಿಭಾಗಾಧಿಕಾರಿಗಳ ನ್ಯಾಯಾಲಯವು ಚೈತ್ರಾ ಕುಂದಾಪುರ ಅವರಿಗೆ ನಿರ್ದೇಶನ ನೀಡಿದೆ.
71 ವರ್ಷದ ಬಾಲಕೃಷ್ಣ...
Political News : ರೀಲ್ಸ್ ಹುಚ್ಚಿಗೆ ಬಿದ್ದು ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದ ಬಿಗ್ ಬಾಸ್ 11ರ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಕಿಶನ್ ಅವರ ವಿರುದ್ಧ ಬಸವೇಶ್ವರ ನಗರದ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇನ್ನೂ ಬಸವೇಶ್ವರದ ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಈ ಇಬ್ಬರೂ ಕೈಯಲ್ಲಿ ಲಾಂಗ್ ಹಿಡಿದು, ಕಣ್ಣಿಗೆ ಕೂಲಿಂಗ್...
Bigg Boss News: ಮೈತುಂಬ ಚಿನ್ನ ಧರಿಸಿ, ಬಿಗ್‌ಬಾಸ್‌ಗೆ ಬಂದು, ಗೋಲ್ಡ್ ಸುರೇಶ್ ಅಂತಲೇ ಫೇಮಸ್ ಆಗಿರುವ ಸುರೇಶ್, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಿಗ್‌ಬಾಸ್ ಕನ್ನಡ ಸೀಸನ್11ರ ಸ್ಪರ್ಧಿಯಾಗಿದ್ದ ಗೋಲ್ಡ್ ಸುರೇಶ್, ಬಿಗ್‌ಬಾಸ್‌ನಲ್ಲಿ ಟಾಸ್ಕ್ ಆಡುವ ವೇಳೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ತಕ್ಷಣ ಅವರಿಗೆ ಬೇಕಾದ ಚಿಕಿತ್ಸೆ ಕೊಡಿಸಲಾಯಿತಾದರೂ, ಒಳ ನೋವು ಹಾಗೆ ಇತ್ತು. ಇದೀಗ ಹೆಚ್ಚಿನ...
Bigg Boss News: ಬಿಗ್ ಬಾಸ್‌ನಿಂದ ಎಲಿಮಿನೇಟ್ ಆಗಿರುವ ಸತ್ಯ ಖ್ಯಾತಿಯ ಗೌತಮಿ ಜಾಧವ್, ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿ್ದು, ಬಿಗ್‌ಬಾಸ್ ಮನೆಯಲ್ಲಿ ತಮಗಾದ ಅನುಭವದ ಬಗ್ಗೆ ಹೇಳಿದ್ದಾರೆ. ಅಳುತ್ತಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೌತಮಿ. ಬಿಗ್‌ಬಾಸ್ ಮನೆಯಲ್ಲಿ ಎಲ್ಲರೂ ಎಮೋಷನಲ್ ಆಗ್ತಾರೆ. ಎಲ್ಲರಿಗೂ ಅಳು ಬಂದೇ ಬರುತ್ತದೆ ಎಂದಿದ್ದಾರೆ.
ಬಿಗ್‌ಬಾಸ್ ಮನೆಯಲ್ಲಿ ಮಂಜು...