ಬಿಗ್ ಬಾಸ್ ಕನ್ನಡ ಸೀಸನ್ 12ರ ಏಳನೇ ವಾರದ ವೀಕೆಂಡ್ ಎಪಿಸೋಡ್ ಇಂದು ಪ್ರಸಾರವಾಗಲಿದೆ. ಕಿಚ್ಚನ ಪಂಚಾಯ್ತಿಯಲ್ಲಿ ಸ್ಪರ್ಧಿಗಳ ನಡೆ ಮತ್ತು ನಡೆದ ಘಟನೆಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ. ಈ ವಾರವೂ ಮನೆಯಲ್ಲಿ ಹಲವು ಬೆಳವಣಿಗೆಗಳು ಗಮನ ಸೆಳೆದಿವೆ.
ಈ ವಾರ ಸ್ಪರ್ಧಿಗಳಲ್ಲಿ ಪ್ರಮುಖ ಘಟನೆಗಳಲ್ಲಿ, ಜಾನ್ವಿ ಎರಡು ತಪ್ಪುಗಳನ್ನು ಮಾಡಿದ್ದಾರೆ. ಎಲ್ಲರಿಗೂ ಹಾಲು ಹಂಚಬೇಕು...
ಬಿಗ್ ಬಾಸ್ ಮನೆಯೊಳಗೆ ದಿನದಿಂದ ದಿನಕ್ಕೆ ಹೊಸ ಹೊಸ ಘಟನೆಗಳು ನಡೆಯುತ್ತಿವೆ. ಈ ಬಾರಿ ಪ್ರೇಕ್ಷಕರ ಮನ ಸೆಳೆದ ಘಟನೆ ಎಂದರೆ ಗಿಲ್ಲಿ ಮಾಡಿದ ತ್ಯಾಗ ಮತ್ತು ಕಾವ್ಯಾಳ ಕೃತಜ್ಞತೆ. ಕಾವ್ಯಾ ಮತ್ತು ಗಿಲ್ಲಿಯ ನಡುವಿನ ಅರ್ಥಪೂರ್ಣ ಬಾಂಧವ್ಯ ಈಗ ಎಲ್ಲರ ಚರ್ಚೆಯ ಕೇಂದ್ರವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಗಿಲ್ಲಿ–ಕಾವ್ಯಾ ಜೋಡಿ ಈಗಾಗಲೇ ಅತ್ಯಂತ ಜನಪ್ರಿಯ....
ಬಿಗ್ ಬಾಸ್ ಕನ್ನಡ ಸೀಸನ್ 12 ಈಗಾಗಲೇ 40 ದಿನಗಳನ್ನು ಪೂರೈಸಿದೆ. ಈ ಸೀಸನ್‌ನ ಸ್ಪರ್ಧಿಗಳಲ್ಲಿ ಯಾರು ಗೆಲ್ಲುತ್ತಾರೆ ಎಂಬ ಕುತೂಹಲ ಪ್ರೇಕ್ಷಕರಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ನಡುವೆ ಗಿಲ್ಲಿ ನಟನ ಆಟವೇ ಗೆಲುವಿನತ್ತ ಸಾಗುತ್ತಿದೆ ಎಂಬ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ಗಟ್ಟಿ ಧ್ವನಿಯಲ್ಲಿ ಕೇಳಿಬರುತ್ತಿವೆ.
ಕಳೆದ ವಾರ ಬಿಗ್ ಬಾಸ್ ಮನೆಯಿಂದ ಹೊರ...
ಕನ್ನಡ ಬಿಗ್ ಬಾಸ್ ಸೀಸನ್ 12 ಈಗ ಪ್ರೇಕ್ಷಕರ ಮೆಚ್ಚುಗೆ ಗಳಿಸಿಕೊಂಡು ಸಖತ್ ಹವಾ ಸೃಷ್ಟಿಸಿದೆ. ಅದರಲ್ಲೂ ಗಿಲ್ಲಿ ನಟ ಮನೆ ಒಳಗೆ ಟಾಪ್ ಕಂಟೆಸ್ಟೆಂಟ್ ಆಗಿ ಎಲ್ಲರ ಗಮನ ಸೆಳೆದಿದ್ದಾರೆ. ತಮ್ಮ ಹಾಸ್ಯ, ತಕ್ಕ ಸಮಯದ ಪಂಚ್‌ಗಳು ಮತ್ತು ನ್ಯಾಚುರಲ್ ಸ್ಟೈಲ್‌ನಿಂದ ಅವರು ಪ್ರೇಕ್ಷಕರ ಮನಗೆದ್ದಿದ್ದಾರೆ. ಈಗ ಸಾಮಾಜಿಕ ಜಾಲತಾಣಗಳಲ್ಲಿ ನೋಡಿದರೆ ಎಲ್ಲೆಡೆ...
ಕನ್ನಡ ಬಿಗ್ ಬಾಸ್ ಸೀಸನ್ 12 ಈಗ ಎಲ್ಲೆಡೆ ಮನೆ ಮಾತಾಗಿದೆ. ಸೋಷಿಯಲ್ ಮೀಡಿಯಾದ ಟ್ರೋಲ್ ಪೇಜ್‌ಗಳಲ್ಲಿ ಬಿಗ್ ಬಾಸ್ ಶಾರ್ಟ್ ವೀಡಿಯೊಗಳು ಸದ್ದು ಮಾಡುತ್ತಿವೆ. ಈ ಸೀಸನ್‌ನಲ್ಲಿ ಹಲವು ಅಚ್ಚರಿ ಘಟನೆಗಳು ಎದುರಾಗಲಿವೆ ಎಂದು ಬಿಗ್ ಬಾಸ್ ತಂಡ ಮೊದಲೇ ಸೂಚಿಸಿದ್ದರು. ಅದರಂತೆ, ಈ ವಾರ ಪ್ರೇಕ್ಷಕರಿಗೆ ಸರ್ಪ್ರೈಸ್ ಮಿಡ್ ವೀಕ್ ಎಲಿಮಿನೇಷನ್...
ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಈಗ ರೋಚಕ ಹಂತಕ್ಕೆ ಕಾಲಿಟ್ಟಿದೆ. ಆರಂಭದಲ್ಲಿ ಸ್ಪರ್ಧಿಗಳ ಆಟ ಸ್ವಲ್ಪ ಬೋರ್ ಆಗಿತ್ತು ಎನ್ನಿಸಿದರೂ, ದಿನದಿಂದ ದಿನಕ್ಕೆ ಬಿಗ್ ಬಾಸ್ ನೀಡುತ್ತಿರುವ ಟ್ವಿಸ್ಟ್‌ಗಳು ಪ್ರೇಕ್ಷಕರಿಗೆ ಸಖತ್ ಮಜಾ ನೀಡುತ್ತಿವೆ. ಈ ಸೀಸನ್‌ನಲ್ಲಿ ಸಾಕಷ್ಟು ಅಚ್ಚರಿ ಘಟನೆಗಳು ಇರಲಿವೆ ಎಂದು ಬಿಗ್ ಬಾಸ್ ತಂಡ...
ಬಿಗ್ ಬಾಸ್ ಕನ್ನಡ 12 ಕಾರ್ಯಕ್ರಮದ ಈ ಬಾರಿಯ ಥೀಮ್ Expect the Unexpected ಅಂದರೆ ಅನಿರೀಕ್ಷಿತವನ್ನು ನಿರೀಕ್ಷಿಸಿ! ಪ್ರಾರಂಭದಲ್ಲಿ ಈ ಥೀಮ್ನ್ನು ಕೇವಲ ಸ್ಪರ್ಧಿಗಳು ಮತ್ತು ವೀಕ್ಷಕರಿಗೆ ಅನ್ವಯಿಸುತ್ತದೆ ಎಂದುಕೊಂಡಿದ್ದರು. ಆದರೆ, ಈ ಬಾರಿ ಅದೇ ಥೀಮ್ ನೇರವಾಗಿ ಕಾರ್ಯಕ್ರಮದ ಆಯೋಜಕರಿಗೂ ಅನ್ವಯಿಸಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಶೋ ನಡೆಯುತ್ತಿದ್ದಂತೆಯೇ...
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12 ಕಾನೂನು ತೊಡಕಿಗೆ ಸಿಲುಕಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸೂಕ್ತ ಅನುಮತಿ ಪಡೆಯದೇ ಶೋ ಮುಂದುವರೆದಿದ್ದ ಕಾರಣ, ರಾಮನಗರ ಜಿಲ್ಲಾಡಳಿತ ಇಂದು ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್‌ಗೆ ಬೀಗ ಹಾಕಿದೆ.
ಆದರಿಂದಾಗಿ ಶೋ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಮನೆಯೊಳಗಿದ್ದ ಎಲ್ಲಾ ಸ್ಪರ್ಧಿಗಳನ್ನು ಹೊರಗೆ ಕಳಿಸಲಾಗಿದೆ. ಆಯೋಜಕರು...
ಕಿರುತೆರೆಯ ಅತಿ ಜನಪ್ರಿಯ ಹಾಗೂ ದೊಡ್ಡ ರಿಯಾಲಿಟಿ ಶೋ ಎಂದೇ ಪ್ರಸಿದ್ಧಿ ಪಡೆದಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಇದೀಗ ಹೊಸ ವಿವಾದಕ್ಕೆ ಸಿಲುಕಿದೆ. ಕಳೆದ ಸೀಸನ್‌ನಲ್ಲಿ ಮಹಿಳಾ ಆಯೋಗದಿಂದ ನೋಟಿಸ್ ಬಂದಿದ್ದರೆ, ಈ ಬಾರಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಿಗ್ ಬಾಸ್ ಆಯೋಜಕರಿಗೆ ನೋಟಿಸ್ ಜಾರಿ ಮಾಡಿದೆ.
ಮಂಡಳಿಯ ಹೇಳಿಕೆಯ...
ಬಿಗ್ ಬಾಸ್ ಕನ್ನಡ ಸೀಸನ್ 12 ಎಲ್ಲ ಕಡೆ ಸದ್ದುಮಾಡುತ್ತಿದೆ. ಪ್ರತಿ ಸೀಸನ್‌ನ ಬಿಗ್ ಬಾಸ್ ನಲ್ಲೂ ಒಂದು ವಾರ ಆದ ನಂತರ ಅಥವಾ ಸ್ವಲ್ಪ ತಡವಾಗಿ ಕಿರಿಕ್‌ಗಳು, ಜಗಳಗಳು ಆಗುತ್ತಾ ಇತ್ತು. ಆದರೆ, ಈ ಬಾರಿ ಬಿಗ್ ಬಾಸ್ ನಲ್ಲಿ ಮೊದಲ ವಾರವೇ ಕಿಡಿ ಹೊತ್ತಿಕೊಂಡಿದೆ. ನಾವು ನೀವು ಬೆಸ್ಟ್ ಫ್ರೆಂಡ್ಸ್ ಎಂದು...
ಜೆಡಿಎಸ್‌ನ ಹಿರಿಯ ಶಾಸಕ ಜಿ.ಟಿ. ದೇವೇಗೌಡ ಅವರು ಪಕ್ಷದ ಒಳಗಿನ ‘ಚಾಡಿಕೋರರು’ ನಾಯಕತ್ವವನ್ನು ತಪ್ಪು ದಾರಿಯಲ್ಲಿ ನಡೆಸುತ್ತಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವುದೇ ಪಕ್ಷದಲ್ಲಿ...