ತಾಯಿಯ ಎದೆಹಾಲು ಅಮೃತಕ್ಕೆ ಸಮಾನ. ನವಜಾತ ಶಿಶುಗಳ ಪಾಲಿಗೆ ಅಮೃತವಾಗಿರುವ ತಾಯಿಯ ಎದೆ ಹಾಲು ವಿಷವಾಗುತ್ತಿದೆ. ಬಿಹಾರದ 6 ಜಿಲ್ಲೆಗಳ ತಾಯಂದಿರು, ತಮ್ಮ ಕರುಳ ಕುಡಿಗೆ ಉಣಿಸುವ ಹಾಲಿನಲ್ಲೇ ಯುರೇನಿಯಂ ಅಂಶ ಪತ್ತೆಯಾಗಿದೆ. ಸಂಶೋಧನಾ ಸಂಸ್ಥೆಯೊಂದು ಅಘಾತಕಾರಿ ವರದಿ ನೀಡಿದೆ.
ದೆಹಲಿಯ ಏಮ್ಸ್ ಸಹಯೋಗದಲ್ಲಿ ಪಾಟ್ನಾದ ಮಹಾವೀರ್ ಕ್ಯಾನ್ಸರ್ ಸಂಸ್ಥೆ, 6 ಜಿಲ್ಲೆಗಳ ವ್ಯಾಪ್ತಿಯ 40...
ಬಿಹಾರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಕ್ಸಿಟ್ ಪೋಲ್ ಭವಿಷ್ಯವಾಣಿಗಳು ಬಿಡುಗಡೆಯಾಗಿವೆ. ಇಲ್ಲಿಯವರೆಗೆ, ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳು ಬಿಹಾರದಲ್ಲಿ, NDA ಸರ್ಕಾರದ ಪುನರಾವರ್ತನೆಯನ್ನು ಊಹಿಸಿವೆ. ಇದೇ ಸಂದರ್ಭದಲ್ಲಿ, News18 ಮೆಗಾ ನಿರ್ಗಮನ ಸಮೀಕ್ಷೆಯು ಈಗ ಪ್ರದೇಶವಾರು ಡೇಟಾವನ್ನು ಬಿಡುಗಡೆ ಮಾಡಿದೆ.
NDA ವಿವಿಧ ಪ್ರದೇಶಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಆದರೆ ಮಹಾ ಮೈತ್ರಿಕೂಟ ಕೂಡ ಕೆಲವು ಪ್ರದೇಶಗಳಲ್ಲಿ ಮುನ್ನಡೆ...
ಬಿಹಾರ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ ಇಂದು ನಡೆಯುತ್ತಿದೆ. ಮಂಗಳವಾರ 20 ಜಿಲ್ಲೆಗಳ 122 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಈ ಹಂತದ 122 ಸ್ಥಾನಗಳಲ್ಲಿ 101 ಸ್ಥಾನಗಳು ಸಾಮಾನ್ಯ ವರ್ಗಕ್ಕೆ, 19 ಪರಿಶಿಷ್ಟ ಜಾತಿಗಳಿಗೆ ಮತ್ತು 2 ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿವೆ.
ನವೆಂಬರ್ 6ರಂದು ಮೊದಲ ಹಂತದಲ್ಲಿ ಶೇಕಡ 65.08ರಷ್ಟು ಮತದಾನವಾಗಿದ್ದು, ಇದುವರೆಗಿನ ಅತೀ...
ಇಡೀ ದೇಶದ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರ ಕೊನೆಯಾಗಿದೆ. ರಾಜ್ಯದ 243 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯ 2ನೇ ಹಂತ, ನಾಳೆ ನಡೆಯಲಿದೆ. ನವೆಂಬರ್ 14ರಂದು ಎಲೆಕ್ಷನ್ ರಿಸಲ್ಟ್ ಪ್ರಕಟವಾಗಲಿದೆ.
ಕೊನೆ ಹಂತದ ಪ್ರಚಾರದಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ವಿಪಕ್ಷ ನಾಯಕ ರಾಹುಲ್ ಗಾಂಧಿ ತಮ್ಮ ಅಭ್ಯರ್ಥಿಗಳ ಪರ...
ಬಿಹಾರ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ, ಇದೇ ನವೆಂಬರ್ 11ರಂದು ನಡೆಯಲಿದೆ. ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಎರಡನೇ ಹಂತದ ಚುನಾವಣೆ ಮುಗಿದ ಬೆನ್ನಲ್ಲೇ ಎಕ್ಸಿಟ್ ಪೋಲ್ ಹೊರಬೀಳಲಿದೆ.
ಮೊದಲ ಹಂತದಲ್ಲಿ ನಡೆದ 121 ಕ್ಷೇತ್ರಗಳಲ್ಲಿ ಶೇಕಡಾ 64.66 ಮತದಾನವಾಗಿದೆ. ಇದುವರೆಗೆ ಹಲವು ಸಮೀಕ್ಷೆಗಳು ಹೊರಬಿದ್ದಿವೆ. ಈ ಸರ್ವೇಗಳ ಪ್ರಕಾರ, ಬಿಹಾರದ...
ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆಯಲ್ಲಿ, ದಾಖಲೆಯ ಮತದಾನವಾಗಿದೆ. 121 ಕ್ಷೇತ್ರಗಳಲ್ಲಿ ನಡೆದ ಚುನಾವಣೆಯಲ್ಲಿ, 3.75 ಕೋಟಿ ಮತದಾರರಲ್ಲಿ ಶೇಕಡಾ 65ರಷ್ಟು ಮಂದಿ ಮತ ಚಲಾಯಿಸಿದ್ದಾರೆ. ಇದು ಆಡಳಿತಾರೂಢ ಎನ್ ಡಿಎಯ ಜನಪ್ರಿಯತೆಗೆ, ಅಗ್ನಿ ಪರೀಕ್ಷೆಯಾಗಿದೆ.
ಚುನಾವಣಾ ಆಯೋಗ, ವಿಧಾನಸಭಾ ಚುನಾವಣೆಯ ಮೊದಲ ಹಂತವು, ಬಿಹಾರದ ಇತಿಹಾಸದಲ್ಲಿ ಇದುವರೆಗಿನ ಅಧಿಕ ಎಂದಿದೆ. ಶೇಕಡಾ 64.66ರಷ್ಟು ಮತದಾನದೊಂದಿಗೆ...
ಬಿಹಾರ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಆರಂಭವಾಗಿದೆ. ಇಂದು 18 ಜಿಲ್ಲೆಗಳ 121 ವಿಧಾನಸಭಾ ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. 3.75 ಕೋಟಿ ಮತದಾರರು ಮತದಾರರು 1,314 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸುತ್ತಿದ್ದಾರೆ.
ಈ ಚುನಾವಣೆಯೂ ಬಿಹಾರ ರಾಜ್ಯ ರಾಜಕೀಯದ ದಿಕ್ಕನ್ನು ನಿರ್ಧರಿಸುವುದಲ್ಲದೇ, ಎನ್ಡಿಎ ಮತ್ತು ಮಹಾ ಮೈತ್ರಿಕೂಟ ಎರಡಕ್ಕೂ ಅಗ್ನಿಪರೀಕ್ಷೆಯಾಗಿದೆ. ಇಂದು ಸಂಜೆಯವರೆಗೆ...
ಬಿಹಾರ ಮುಸ್ಲಿಂ ಸಮುದಾಯದವರ ಪ್ರಾಬಲ್ಯವಿರುವ ಸೀಮಾಂಚಲ ಭಾಗದಲ್ಲಿ, aimim ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಮಹಾಘಟಬಂಧನ್ ವಿರುದ್ದ ಅದರಲ್ಲೂ ಪ್ರಮುಖವಾಗಿ, ಮಾಜಿ ಡಿಸಿಎಂ ತೇಜಸ್ವಿ ಯಾದವ್ ವಿರುದ್ದ ತೀವ್ರ ವಾಗ್ದಾಳಿಯನ್ನು ನಡೆಸುತ್ತಿದ್ದಾರೆ. ಮಹಾಘಟಬಂಧನ್ ಭಾಗವಾಗಲು ಪ್ರಯತ್ನಿಸಿದರೂ, ನಮ್ಮನ್ನು ತೇಜಸ್ವಿ ಯಾದವ್ ಕಡೆಗಣಿಸಿದ್ದಾರೆ ಎಂದು ಓವೈಸಿ ಕಿಡಿಕಾರಿದ್ದಾರೆ. ಜೊತೆಗೆ, ತೇಜಸ್ವಿ ಅವರನ್ನು ಮಹಾಭಾರತದ...
ಚುನಾವಣಾ ಚತುರ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷಕ್ಕೆ ತೀವ್ರ ಹಿನ್ನಡೆ ಎದುರಾಗಿದೆ. ಮೊದಲ ಹಂತದ ಮತದಾನಕ್ಕೆ ಒಂದು ದಿನ ಮೊದಲು ಜನ್ ಸುರಾಜ್ ಪಕ್ಷದ ಅಭ್ಯರ್ಥಿ ಪಕ್ಷ ಬದಲಿಸಿ ಬಿಜೆಪಿ ಸೇರಿದ್ದಾರೆ.
ಮುಂಗೇರ್ನಲ್ಲಿ ಜೆಎಸ್ಪಿಯಿಂದ ಕಣಕ್ಕಿಳಿದಿದ್ದ ಸಂಜಯ್ ಸಿಂಗ್, ಬಿಜೆಪಿ ಅಭ್ಯರ್ಥಿ ಕುಮಾರ್ ಪ್ರಣಯ್ ಸಮ್ಮುಖದಲ್ಲಿ ಪಕ್ಷ ಸೇರಿದ್ದಾರೆ. ಜೆಎಸ್ಪಿಯ ಅಭ್ಯರ್ಥಿಗಳ ಸಂಖ್ಯೆ...
ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೇವಲ ಒಂದು ದಿನ ಬಾಕಿ ಉಳಿದಿದೆ. ಈ ನಡುವೆ, ರಾಜ್ಯದ ರಾಜಕೀಯ ವಲಯವನ್ನು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಜೆಡಿಯು ನಾಯಕ ನಿರಂಜನ್ ಕುಶ್ವಾಹ ಅವರ ಕುಟುಂಬದ ಮೂವರು ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ.
ಮೃತರನ್ನು ನಿರಂಜನ್ ಅವರ ಸಹೋದರ ನವೀನ್ ಕುಶ್ವಾಹ, ಅವರ ಪತ್ನಿ ಕಾಂಚನ್ ಮಾಲಾ ಸಿಂಗ್...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...