Tuesday, September 16, 2025

bihar assembly election

RJD VS ಚುನಾವಣೆ ಆಯೋಗ – ಬಿಹಾರ ಬೆದರಿಕೆ ಪಾಲಿಟಿಕ್ಸ್!

ನವದೆಹಲಿ : ಮುಂಬರುವ ಬಿಹಾರ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿನಿಂದಲೇ ಸಿದ್ದತೆ ನಡೆಸಿವೆ. ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಅಧಿಕಾರ ಪಡೆಯುವ ಲೆಕ್ಕಾಚಾರದಲ್ಲಿದೆ. ಇದಕ್ಕೆ ಪ್ರತಿಯಾಗಿ ಮಹಾ ಮೈತ್ರಿಕೂಟವೂ ತನ್ನದೇ ಆದ ರೀತಿಯಲ್ಲಿ ಚುನಾವಣೆಗೆ ತಯಾರಿ ನಡೆಸುತ್ತಿದೆ. ಈ ನಡುವೆ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಿ ಭಾರೀ ವಿವಾದ ಸೃಷ್ಟಿಸಿದೆ. ದೇಶದ ರಾಜಕಾರಣದಲ್ಲಿ...

ಧಂಖರ್ ಬಳಿಕ ನಿತೀಶ್ ಆಗ್ತಾರಾ ಉಪರಾಷ್ಟ್ರಪತಿ? ಏನಿದು ಬಿಹಾರದಲ್ಲಿ ಬಿಜೆಪಿ ಸಿಎಂಗಾಗಿ ಮೋದಿ ಮಹಾ ಪ್ಲ್ಯಾನ್?

ಬೆಂಗಳೂರು : ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಅವರು ಅನಾರೋಗ್ಯದ ಕಾರಣಕ್ಕೆ ತಮ್ಮ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಅವರ ನಂತರ ಆ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ದೇಶಾದ್ಯಂತ ಬಿರುಗಾಳಿಯಂತೆ ಹಬ್ಬಿರುವ ಧನ್‌ಕರ್ ರಾಜೀನಾಮೆ ಸುದ್ದಿಯು ನಾನಾ ರೀತಿಯ ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ. ಆದರೆ ಈ ನಡುವೆಯೇ ರಾಜಕೀಯವಾಗಿ ಪ್ರಬಲವಾಗಿರುವ ಬಿಹಾರ...

ಮೋದಿ ಕ್ಯಾಬಿನೆಟ್‌ಗೆ ಮೇಜರ್‌ ಸರ್ಜರಿ ಯಾವಾಗ? : ಯಾರೆಲ್ಲ ಇನ್?

ಬೆಂಗಳೂರು : ಬಿಜೆಪಿಗೆ ರಾಷ್ಟ್ರಾಧ್ಯಕ್ಷರ ನೇಮಕಕ್ಕೂ ಮುನ್ನವೇ ಮೋದಿ ಸರ್ಕಾರದ ಸಂಪುಟದಲ್ಲಿ ಭಾರಿ ಬದಲಾವಣೆಗಳಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಇಷ್ಟು ದಿನಗಳಿಂದ ಬಾಕಿ ಉಳಿದಿದ್ದ ನೂತನ ರಾಷ್ಟ್ರಾಧ್ಯಕ್ಷರ ನೇಮಕಕ್ಕೆ ಇನ್ನಷ್ಟು ದಿನಗಳು ಕಾಯಲೇಬೇಕಾಗಿದೆ. ಬಿಹಾರ ಚುನಾವಣೆಯ ಬಳಿಕ ಬಿಜೆಪಿಗೆ ನೂತನ ಸಾರಥಿಯ ಆಯ್ಕೆಯಾಗಲಿದೆ ಎಂಬುವುದನ್ನು ಮೂಲಗಳು ತಿಳಿಸಿವೆ. ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ...

ಬಿಹಾರದಲ್ಲಿ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗದ ಶಾಕ್!‌ : ವೋಟರ್‌ ಲಿಸ್ಟ್‌ನಿಂದ 35 ಲಕ್ಷ ಹೆಸರುಗಳಿಗೆ ಕೊಕ್!

ನವದೆಹಲಿ : ದೇಶದ ರಾಜಕೀಯದಲ್ಲಿ ಪ್ರಮುಖ ಪಾತ್ರವಹಿಸುವ ಬಿಹಾರದಲ್ಲಿ ಮುಂಬರುವ ಅಕ್ಟೋಬರ್‌ - ನವೆಂಬರ್‌ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಒಟ್ಟು 243 ಸದಸ್ಯ ಬಲದ ವಿಧಾನಸಭೆಯಲ್ಲಿ ಸದ್ಯ ಎನ್‌ಡಿಎ ಬಹುಮತ ಹೊಂದಿದೆ. ಸದ್ಯ ಸಂಯುಕ್ತ ಜನತಾದಳದ ನಿತೀಶ್‌ ಕುಮಾರ್‌ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಮತ್ತೊಮ್ಮೆ ರಾಜ್ಯದ ಅಧಿಕಾರವನ್ನು ತೆಕ್ಕೆಗೆ ಪಡೆಯುವಲ್ಲಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಸಿದ್ದತೆ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img