Monday, January 26, 2026

Bihar Assembly Elections 2025

ನಮ್ಮ ಸೋಲಿಗೆ ಕಾಂಗ್ರೆಸ್ ಕಾರಣ : ಕಾಂಗ್ರೆಸ್-RJD ನಡುವೆ ವಾಕ್ಸಮರ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನದ ಭಾರೀ ಸೋಲಿನ ನಂತರ, ಮೈತ್ರಿಯ ಅವಿಭಜ್ಯ ಸಾಥಿ ಆಗಿದ್ದ ಕಾಂಗ್ರೆಸ್ ಮತ್ತು ಆರ್‌ಜೆಡಿ ನಡುವೆ ಈಗ ಕಠಿಣ ವಾಗ್ವಾದಗಳು ಶುರುವಾಗಿವೆ. ಸೋಲಿಗೆ ಪರಸ್ಪರವೇ ಹೊಣೆ ಎಂದು ಇಬ್ಬರೂ ಪಕ್ಷಗಳ ನಾಯಕರು ಆರೋಪ–ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 243 ಕ್ಷೇತ್ರಗಳಲ್ಲಿ ನಡೆದ ಸ್ಪರ್ಧೆಯಲ್ಲಿ ಎನ್‌ಡಿಎ ಮೈತ್ರಿಕೂಟವು 202...

ಬಿಹಾರದಲ್ಲಿ ಹೊಸ ಅಧ್ಯಾಯ – ಪ್ರಮಾಣವಚನಕ್ಕೆ ಡೇಟ್ ಫಿಕ್ಸ್!

ಬಿಹಾರ ವಿಧಾನಸಭೆಯಲ್ಲಿ ಹೊಸ ಸರ್ಕಾರ ರಚನೆಗೆ ಕ್ಷಣಗಣನೆ ಶುರುವಾಗಿದೆ. ನವೆಂಬರ್ 20ರಂದು ಹೊಸ ಸಚಿವ ಸಂಪುಟ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಪಾಟ್ನಾದ ಗಾಂಧಿ ಮೈದಾನದಲ್ಲಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸೋಮವಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸಚಿವ ಸಂಪುಟದ ಅಂತಿಮ ಸಭೆ ನಡೆಸಿ, ವಿಧಾನಸಭೆ...

ಕಾಂಗ್ರೆಸ್ ಅಪಪ್ರಚಾರಕ್ಕೆ ಜನ ಪಾಠ ಕಲ್ಸಿದ್ರು : NDA ಭರ್ಜರಿ ಗೆಲುವಿನ ಕಾರಣ ಇದೇ!

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶವು ಕಾಂಗ್ರೆಸ್ ನಾಯಕರ ಮತಕಳ್ಳತನ ಆರೋಪಗಳಿಗೆ ಯಾವುದೇ ತೂಕ ಇಲ್ಲವೆಂಬುದನ್ನು ಸಾಬೀತುಪಡಿಸಿದೆ ಎಂದು ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮತಕಳ್ಳತನಕ್ಕೆ ಸಂಬಂಧಿಸಿದಂತೆ ಸಾಕ್ಷಿ ಇದ್ದರೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವಂತೆ ನಾವು ಹಲವು ಬಾರಿ ಹೇಳಿದ್ದೇವೆ. ಆದರೆ ಕಾಂಗ್ರೆಸ್ ನಾಯಕರು ದೂರು...

ಸೊನ್ನೆ ಸುತ್ತಿದ್ದ ಜನ ಸುರಾಜ್ ಪಕ್ಷ : ಪ್ರಶಾಂತ್​ ತಂತ್ರಗಾರಿಕೆ ವಿಫಲವಾಗಿದ್ದೆಲ್ಲಿ?

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಜನ ಸುರಾಜ್ ಪಕ್ಷ ಕಟ್ಟಿ ಬಂದ ಯಶಸ್ವಿ ತಂತ್ರಗಾರ ಪ್ರಶಾಂತ್ ಕಿಶೋರ್ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. ರಾಜ್ಯದ 243 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಸ್ಪರ್ಧೆಗೆ ತರುತ್ತಿದ್ದರೂ, ಪಕ್ಷ ಒಂದೇ ಒಂದು ಸ್ಥಾನವನ್ನು ಗೆಲ್ಲಲಿಲ್ಲ. ಆರಂಭದಲ್ಲಿ ತೇಜಸ್ವಿ ಯಾದವ್ ವಿರುದ್ಧ ರಾಘೋಪುರ ಅಥವಾ ಕಾರ್ಗಹರ್‌ನಿಂದ ಸ್ಪರ್ಧಿಸುತ್ತೇನೆ ಎಂದಿದ್ದ ಪ್ರಶಾಂತ್ ಕೊನೆ ಹಂತದಲ್ಲಿ ಸ್ಪರ್ಧೆಯಿಂದ ಹಿಂದೆ...

ಬಿಹಾರ ಗೆಲುವು ಕರ್ನಾಟಕ ಮೈತ್ರಿಗೆ ಶಕ್ತಿ! ರಾಜ್ಯದಲ್ಲೂ ಬಿಹಾರ ಮಾದರಿ ಕಮಾಲ್‌?

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ NDA ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ. ಈ ಫಲಿತಾಂಶದ ಬಳಿಕ ಕರ್ನಾಟಕದಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿಗೆ ಹೊಸ ಉತ್ಸಾಹ ಮೂಡಿದೆ. ಭವಿಷ್ಯದಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಹಾರದ ಮಾದರಿಯಲ್ಲಿ ಯಶಸ್ಸು ಸಾಧಿಸಲು ಉಭಯ ಪಕ್ಷಗಳು ಚಿಂತನೆ ನಡೆಸುತ್ತಿದ್ದಾರೆ. ರಾಜಕೀಯ ತಜ್ಞರು ಹೇಳುತ್ತಿರುವಂತೆ, ಬಿಹಾರದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲು ಪ್ರಾದೇಶಿಕ...

ಜನ ಸುರಾಜ್ ಪಕ್ಷ ಹೀನಾಯ ಸೋಲು : ಹೃದಯಾಘಾತದಿಂದ ಅಭ್ಯರ್ಥಿ ನಿಧನ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದೆ. ವಿಪಕ್ಷಗಳು ಸಂಪೂರ್ಣ ಧೂಳಿಪಟವಾಗಿರುವ ಚಿತ್ರಣ ಸ್ಪಷ್ಟವಾಗಿದೆ. ಪ್ರಶಾಂತ್ ಕಿಶೋರ್‌ ನೇತೃತ್ವದ ಜನ ಸುರಾಜ್ ಪಕ್ಷವು ಈ ಬಾರಿ ಸಂಪೂರ್ಣ ಹೀನಾಯ ಸೋಲನ್ನು ಕಂಡಿದ್ದು, ಯಾವುದೇ ಕ್ಷೇತ್ರದಲ್ಲೂ ಗೆಲುವು ಸಾಧಿಸಲು ವಿಫಲವಾಗಿದೆ. ಫಲಿತಾಂಶದ ದಿನವೇ ಜನ ಸುರಾಜ್ ಪಕ್ಷದ ತರಾರಿ ಕ್ಷೇತ್ರದ ಅಭ್ಯರ್ಥಿ ಚಂದ್ರಶೇಖರ್ ಸಿಂಗ್ ಹೃದಯಾಘಾತದಿಂದ...

ಬಿಹಾರ ಫಲಿತಾಂಶಕ್ಕೆ ಕ್ಷಣಗಣನೆ – ಯಾರಿಗೆ ಮ್ಯಾಜಿಕ್‌ ನಂಬರ್‌ 122?

ಬಿಹಾರ ವಿಧಾನಸಭಾ ಚುನಾವಣೆಯ ಮೆಗಾ ಫಲಿತಾಂಶಕ್ಕೆ ಇನ್ನು ಕೆಲವು ಗಂಟೆಗಳಷ್ಟೇ ಬಾಕಿ ಇದೆ. 2025ರ ಜಿದ್ದಾಜಿದ್ದಿನ ಅಖಾಡ ಇದೀಗ ಅಂತಿಮ ಹಂತ ತಲುಪಿದೆ. ಈಗ ಉಳಿದಿರೋದು ಒಂದೇ. ನಾಳೆ ಯಾರು ಮ್ಯಾಜಿಕ್‌ ನಂಬರ್‌ 122 ತಲುಪುತ್ತಾರೆ ಅನ್ನೋದು. ಈ ಬಾರಿ ಸಿಎಂ ನಿತೀಶ್‌ ಕುಮಾರ್‌ ನೇತೃತ್ವದ NDA ಮೈತ್ರಿಕೂಟ ಮತ್ತು RJDಯ ತೇಜಸ್ವಿ ಯಾದವ್‌ ಅವರ...

ಬಿಹಾರದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ : ಶೇ.50 ಕ್ಕೂ ಹೆಚ್ಚು ಮತದಾನ

ರಣರಂಗವಾಗಿದ್ದ ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಯಶಸ್ವಿಯಾಗಿ ಪೂರ್ಣಗೊಂಡಿದೆ. ಬೆಳಗ್ಗೆ 7 ರಿಂದ ಸಂಜೆ 6ರವರೆಗೆ ನಡೆದ ಮತದಾನದಲ್ಲಿ ಶೇಕಡಾ 50ಕ್ಕೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಮತದಾನ ದಿನಕ್ಕಾಗಿ ರಾಜ್ಯಾದ್ಯಂತ ಭದ್ರತೆ ಹೆಚ್ಚಿಸಲಾಗಿತ್ತು. ಮೊದಲ ಹಂತದಲ್ಲಿ 1,314 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದು, ಇವರ ಭವಿಷ್ಯ ನವೆಂಬರ್ 14ರಂದು ಹೊರ ಬೀಳಲಿದೆ. ಇನ್ನು...

ಬಿಹಾರ ಚುನಾವಣೆಗೂ ಮುನ್ನ JDU ನಾಯಕ ಕುಟುಂಬದ ಮೂವರು ಶವವಾಗಿ ಪತ್ತೆ!

ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೇವಲ ಒಂದು ದಿನ ಬಾಕಿ ಉಳಿದಿದೆ. ಈ ನಡುವೆ, ರಾಜ್ಯದ ರಾಜಕೀಯ ವಲಯವನ್ನು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಜೆಡಿಯು ನಾಯಕ ನಿರಂಜನ್ ಕುಶ್ವಾಹ ಅವರ ಕುಟುಂಬದ ಮೂವರು ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ನಿರಂಜನ್ ಅವರ ಸಹೋದರ ನವೀನ್ ಕುಶ್ವಾಹ, ಅವರ ಪತ್ನಿ ಕಾಂಚನ್ ಮಾಲಾ ಸಿಂಗ್...

ಬಿಹಾರ ಚುನಾವಣೆಗೆ ಫಂಡಿಂಗ್ : ಸಚಿವರಿಂದ ಹಣ ವಸೂಲಿ?

ಬಿಹಾರ ಚುನಾವಣೆಯ ಹೆಸರಿನಲ್ಲಿ ರಾಜ್ಯ ಸರ್ಕಾರದ ಸಚಿವರು ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನು ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಮಾಡಿದ್ದಾರೆ. ಸಚಿವರು ಬಿಹಾರ ಚುನಾವಣೆಗೆ ಫಂಡ್ ಕಳುಹಿಸಬೇಕೆಂದು ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಧಿಕಾರಿಗಳು ಕಣ್ಣೀರು ಹಾಕಿಕೊಂಡು ನಮ್ಮ ಮುಂದೆ ಈ ವಿಷಯ ಹೇಳುತ್ತಿದ್ದಾರೆ. ವರ್ಗಾವಣೆ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img