Monday, January 26, 2026

Bihar Assembly Elections 2025

ಬಿಹಾರಕ್ಕೆ ಮತ್ತೆ ನಿತೀಶ್ CM? ಅಮಿತ್ ಶಾ ಕೊಟ್ರು ಸುಳಿವು

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ. ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರ ನಾಯಕತ್ವದಲ್ಲಿ ಎದುರಿಸಲಾಗುವುದು ಎಂದು ಖಚಿತಪಡಿಸಿದ್ದಾರೆ. ಖಾಸಗಿ ವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಅಮಿತ್ ಶಾ ಮಾತನಾಡಿದ್ದಾರೆ. ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಮುಖ್ಯಮಂತ್ರಿ ಅಭ್ಯರ್ಥಿಯ ಕುರಿತು ನಿರ್ಧಾರವನ್ನು ಚುನಾವಣೆಯ ನಂತರ...

ಬಿಹಾರದಲ್ಲಿ ಮೈತ್ರಿಕೂಟ ಬಂದರೆ ಮನೆಯ ಒಬ್ಬರಿಗೆ ಸರ್ಕಾರಿ ನೌಕರಿ – ತೇಜಸ್ವಿ ಯಾದವ್

ಬಿಹಾರದಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಪ್ರತಿ ಮನೆಯ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಘೋಷಿಸಿದ್ದಾರೆ. ಸರ್ಕಾರ ರಚನೆಯಾದ ಕೇವಲ 20 ದಿನಗಳಲ್ಲಿ ಈ ಭರವಸೆ ಈಡೇರಿಸಲು ಹೊಸ ಶಾಸನ ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ತೇಜಸ್ವಿ ಯಾದವ್, ನಿರುದ್ಯೋಗ ಬಿಹಾರದ ಅತ್ಯಂತ...

ಬಿಜೆಪಿ ಮುನ್ನಡೆಯಲ್ಲಿಮೋತಿಹಾರಿ ಟಿಕೆಟ್ ಫೈನಲ್!!!

ಬಿಹಾರದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಎನ್‌ಡಿಎ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಇನ್ನೂ ಅಂತಿಮಗೊಳ್ಳದಿರುತ್ತಲೇ ಬಿಜೆಪಿ ಮೊದಲಿಗೆ ತನ್ನ ಅಭ್ಯರ್ಥಿಯನ್ನು ಘೋಷಿಸಿ ಗಮನಸೆಳೆದಿದೆ. ಪೂರ್ವ ಚಂಪಾರಣ್ ಜಿಲ್ಲೆಯ ಮೋತಿಹಾರಿ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಪ್ರಮೋದ್ ಕುಮಾರ್ ಗೆ ಈಗ ಮತ್ತೊಮ್ಮೆ ಸ್ಪರ್ಧಿಸಲು ಅವಕಾಶ ನೀಡಲಾಗಿದೆ. ಈ ಘೋಷಣೆಯನ್ನು ಮೋತಿಹಾರಿಯಲ್ಲಿ ನಡೆದ ಎನ್‌ಡಿಎ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img