ಬೀಡಿ ಮೇಲಿನ ಜಿಎಸ್‌ಟಿ ದರವನ್ನು ಶೇಕಡ 28ರಿಂದ 18ಕ್ಕೆ ಇಳಿಸಿದ್ದನ್ನು ಟೀಕಿಸುವ ಭರದಲ್ಲಿ, ಕಾಂಗ್ರೆಸ್ ಎಡವಟ್ಟು ಮಾಡಿಕೊಂಡಿದೆ. ಕೇರಳ ಕಾಂಗ್ರೆಸ್ ಘಟಕದ ಟ್ವೀಟ್, ಪಕ್ಷವನ್ನ ಇಕ್ಕಟ್ಟಿಗೆ ಸಿಲುಕಿಸಿದೆ. ವಿವಾದ ಭುಗಿಲೇಳುತ್ತಿದ್ದಂತೆ ಕಾಂಗ್ರೆಸ್ ಪಕ್ಷ ಕ್ಷಮೆಯಾಚಿಸಿದೆ.
ಬಿಹಾರ ಮತ್ತು ಬೀಡಿ ಎರಡೂ ಬಿ ಇಂದ ಶುರುವಾಗುತ್ತದೆ. ಇನ್ನು ಮುಂದೆ ಇವೆರಡೂ ಪಾಪಗಳಲ್ಲ ಎಂದು, ಕೇರಳ ಕಾಂಗ್ರೆಸ್ ಘಟಕ...
ಪಾಟ್ನಾ : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳೆದೆರಡು ದಿನಗಳ ಹಿಂದೆ ಅವರು ಬಿಹಾರದ ಬಕ್ಸಾರ್‌ನಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಎಂಬ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ವೇಳೆ ನಿರೀಕ್ಷಿತ ಜನರು ಸೇರದ ಹಿನ್ನೆಲೆ ಖಾಲಿ ಕುರ್ಚಿಗಳಿಗೆನೇ ಭಾಷಣ ಮಾಡಿ ಬಂದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ...