ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಜಯಗಳಿಸಿದ ಹಿನ್ನೆಲೆ, ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧಾನಸಭೆ ವಿಸರ್ಜನೆಗೆ ಅನುಮೋದನೆ ದೊರೆಯಿತು. ನವೆಂಬರ್ 19ರಂದು ಅಧಿಕೃತವಾಗಿ ವಿಧಾನಸಭೆ ವಿಸರ್ಜಿಸಲಾಗುತ್ತಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಪತ್ರ ಸಲ್ಲಿಸಿದ್ದಾರೆ. ಇದರಿಂದ ಹೊಸ ಸರ್ಕಾರ ರಚನೆ ಪ್ರಕ್ರಿಯೆ ವೇಗ ಪಡೆದುಕೊಂಡಿದೆ.
ಈ ನಡುವೆ,...
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ NDA ಭರ್ಜರಿ ಮುನ್ನಡೆ ಸಾಧಿಸಿದ್ದು, ಮಹಾಘಟಬಂಧನ್‌ಗೆ ತೀವ್ರ ಹಿನ್ನಡೆಯಾಗಿದೆ. ಕಾಂಗ್ರೆಸ್–ಆರ್‌ಜೆಡಿ ಮೈತ್ರಿಯ ಕಳಪೆ ಸಾಧನೆ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಹಾರದಲ್ಲಿಯೂ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮಹಾಘಟಬಂಧನ್ ಸೋಲಿಗೆ ನಿಖರ ಕಾರಣ ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ.
ರಾಹುಲ್ ಗಾಂಧಿ ಹಿಂದೆಯೇ ಹರಿಯಾಣ ಮತ್ತು ಕರ್ನಾಟಕದಲ್ಲೂ ಇದೇ...
ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶಕ್ಕೆ ಸಂಬಂಧಿಸಿದ ಮತ ಎಣಿಕೆ ನಡೀತಾಯಿದೆ. ಈ ಹಿನ್ನೆಲೆಯಲ್ಲಿ ಜತೆಗೆ ದೇಶದಾದ್ಯಂತ ರಾಜಕೀಯ ಚರ್ಚೆಗಳು ತೀವ್ರಗೊಂಡಿರುವ ಸಂದರ್ಭದಲ್ಲಿ ಜಿಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಬಿಹಾರ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಮೂರು ದಿನಗಳ ಹಿಂದೆಯೇ ಹೊರಬಿದ್ದ ಚುನಾವಣಾ ಸಮೀಕ್ಷೆಗಳು ಎನ್‌ಡಿಎ ಭರ್ಜರಿ ಮುನ್ನಡೆಯನ್ನು ಸೂಚಿಸಿತ್ತು. ಬಹುತೇಕ ಎಲ್ಲಾ ಸಮೀಕ್ಷೆಗಳೂ ಒಂದೇ ಸಂದೇಶವನ್ನು...
ಇಡೀ ರಾಷ್ಟ್ರವೇ ಎದುರು ನೋಡ್ತಿದ್ದ ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಚುನಾವಣಾ ಸಮೀಕ್ಷೆಗಳು ಊಹಿಸದ ರೀತಿಯಲ್ಲಿ ಬಿಜೆಪಿ–ಜೆಡಿಯು ನೇತೃತ್ವದ ಎನ್‌ಡಿಎ ಮೈತ್ರಿಕೂಟ ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಿದೆ. ಈ ಬಾರಿ ನಮ್ಮದೇ ಸರ್ಕಾರ ಎಂದು ವಿಶ್ವಾಸ ವ್ಯಕ್ತಪಡಿಸಿದ್ದ ಕಾಂಗ್ರೆಸ್–ಆರ್‌ಜೆಡಿ ಮಹಾಘಟಬಂಧನ್‌ಗೂ ಜನರು ಖಡಕ್ ಉತ್ತರ ನೀಡಿದ್ದಾರೆ.
ಇದಾದ ಬಳಿಕ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ...
ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...