Friday, December 5, 2025

Bihar Elections

ಮಹಿಳೆಯರಿಗೆ 2 ಲಕ್ಷ ಕೊಟ್ರೆ ‘ಬಿಹಾರ’ನ್ನೇ ಬಿಡ್ತೀನಿ, NDA ಗೆ ಪ್ರಶಾಂತ್ ಕಿಶೋರ್ ಸವಾಲ್!

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರೂ ರಾಜಕೀಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಜನ ಸುರಾಜ್ ನಾಯಕ ಪ್ರಶಾಂತ್ ಕಿಶೋರ್ ಸ್ಪಷ್ಟಪಡಿಸಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ NDA ಸರ್ಕಾರವು ಮಹಿಳೆಯರಿಗೆ ನೀಡಿದ್ದ ಭರವಸೆಯನ್ನು ಈಡೇರಿಸುವಂತೆ ಅವರು ಸವಾಲು ಎಸೆದಿದ್ದಾರೆ. ಸರ್ಕಾರವು 1.5 ಕೋಟಿ ಮಹಿಳೆಯರಿಗೆ 2 ಲಕ್ಷ ರೂಪಾಯಿ ನೀಡಿದರೆ, ಬಿಹಾರವನ್ನೇ ತೊರೆದು ಬಿಡುವುದಾಗಿ...

ಬಿಹಾರದಲ್ಲಿ ಚುನಾವಣಾ ಜ್ವರ, ಇದೇ ಸರ್ಕಾರ ಬರೋದು ಖಚಿತ!

ಬಿಹಾರದಲ್ಲಿ 'ಮಹಾಘಟಬಂಧನ' ಸರ್ಕಾರ ರಚನೆ ಖಚಿತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ. 20 ವರ್ಷಗಳಿಂದ ಮುಂದುವರೆದ ದುರ್ಬಲ ಆಡಳಿತಕ್ಕೆ ಕೊನೆ ಸಮಯ ಬಂದಿದೆ ಎಂದು ಹೇಳಿದ್ದಾರೆ. ಮತದಾನದ ಎರಡನೇ ಹಂತಕ್ಕೂ ಒಂದು ದಿನ ಮುನ್ನ ನೀಡಿದ ಈ ಹೇಳಿಕೆ ರಾಜಕೀಯ ವಲಯದಲ್ಲಿ ವಿಶೇಷ ಪ್ರಾಮುಖ್ಯತೆ ಪಡೆದಿದೆ. ಬಿಹಾರದ ವೈಭವವನ್ನು ನಾವು ಪುನಃಸ್ಥಾಪಿಸುತ್ತೇವೆ. ಮಹಾಘಟಬಂಧನ...

ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿ ಭರವಸೆ, ತೇಜಸ್ವಿಯ ಬಿಗ್ ಪ್ರಾಮಿಸ್!

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಇಂಡಿಯಾ ಬ್ಲಾಕ್ ಅಥವಾ ಮಹಾಘಟಬಂಧನ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಮಂಗಳವಾರ ಭರ್ಜರಿಯಾಗಿ ಬಿಡುಗಡೆ ಮಾಡಿದೆ. ‘ಬಿಹಾರ್ ಕಾ ತೇಜಸ್ವಿ ಪ್ರಾಣ್’ ಎಂಬ ಶೀರ್ಷಿಕೆಯೊಂದಿಗೆ ಪ್ರಕಟವಾದ ಈ ಪ್ರಣಾಳಿಕೆಯಲ್ಲಿ ಉದ್ಯೋಗ, ಪಿಂಚಣಿ ಮತ್ತು ಸಾಮಾಜಿಕ ಭದ್ರತೆಗೆ ವಿಶೇಷ ಆದ್ಯತೆ ನೀಡಲಾಗಿದೆ. ಮಹಾಘಟಬಂಧನ್‌ನ ಮುಖ್ಯಮಂತ್ರಿಯಾಗಿ ಸ್ಪರ್ಧಿಸುತ್ತಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಪ್ರಣಾಳಿಕೆಯ...

ಬೃಹತ್ ರಾಜಕೀಯ ಬದಲಾವಣೆ, ಬಿಹಾರನ ಚುನಾವಣೆಯ ಬಳಿಕ!?

ಬಿಹಾರ ಚುನಾವಣೆಯ ನಂತರವೇ ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನಾರಚನೆ ಕುರಿತು ತೀರ್ಮಾನ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಹತ್ವದ ಸುಳಿವು ನೀಡಿದ್ದಾರೆ. ಬೆಂಗಳೂರು ನಿವಾಸದಲ್ಲಿ ಸೋಮವಾರ ಮಾತನಾಡಿದ ಅವರು, ಬಿಹಾರ ಚುನಾವಣೆಯ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಸಂಭವಿಸಬಹುದೆಂದು ಸೂಚಿನೆ ನೀಡಿದ್ದಾರೆ. ಬೆಂಗಳೂರು: ನಾಯಕತ್ವ ಬದಲಾವಣೆ...

ನಮ್ಮ ಸರ್ಕಾರ ರಚನೆಯಾದರೆ ‘ವಕ್ಫ್ ಮಸೂದೆ’ ಕಸದ ಬುಟ್ಟಿಗೆ ಎಸೆಯುತ್ತೇವೆ ಎಂದ ತೇಜಸ್ವಿ ಯಾದವ್!

ಬಿಹಾರ ಚುನಾವಣೆಯ ಕಣ ಕಾವೇರಿದೆ. ಈ ಮದ್ಯೆ ಬಿಹಾರ ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಬಿರುಸಿನ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ತಮ್ಮ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದರೆ, ಕೇಂದ್ರ ಸರ್ಕಾರ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವುದಾಗಿ ಅವರು ಘೋಷಿಸಿದ್ದಾರೆ. ಸೀಮಾಂಚಲ ವಿಧಾನಸಭಾ ಕ್ಷೇತ್ರಗಳಲ್ಲಿ ತೇಜಸ್ವಿ ಯಾದವ್ ಪ್ರಚಾರ ನಡೆಸಿದ್ದಾರೆ....

ಮಹಾಘಟಬಂಧನದಲ್ಲಿ ಸೀಟು ಹಂಚಿಕೆ ಗೊಂದಲ – RJD ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!

ಬಿಹಾರ ವಿಧಾನಸಭಾ ಚುನಾವಣೆ ಗರಿಗೆದರಿದಂತೆ, ಮಹಾಘಟಬಂಧನದಲ್ಲಿನ ಸೀಟು ಹಂಚಿಕೆ ವಿವಾದ ಮತ್ತಷ್ಟು ತೀವ್ರವಾಗುತ್ತಿದೆ. ಸೀಟು ಹಂಚಿಕೆ ಕುರಿತು ಇನ್ನೂ ಪೂರ್ಣ ಒಮ್ಮತ ಮೂಡದಿದ್ದರೂ, RJD 143 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಬಿಡುಗಡೆಯಾಗಿದೆ. ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ತನ್ನ ಪರಂಪರೆಯ ರಾಘೋಪುರ ಕ್ಷೇತ್ರದಿಂದ ಮತ್ತೆ ಕಣಕ್ಕಿಳಿಯಲಿದ್ದಾರೆ. ಇನ್ನು ಪಕ್ಷದ ಪ್ರಮುಖ ಮುಖಂಡರಲ್ಲಿ...

ಲಾಲೂ–ತೇಜಸ್ವಿ ನಡುವೆ ರಾಜಕೀಯ ‘ಹಗ್ಗಜಗ್ಗಾಟ’, RJD–ಕಾಂಗ್ರೆಸ್ ಮಧ್ಯೆ ಟಿಕೆಟ್ ವಾಗ್ದಾಳಿ

ಬಿಹಾರ ವಿಧಾನಸಭೆ ಚುನಾವಣೆ ರಾಜಕೀಯ ಕಗ್ಗಂಟಿನ ಬಿಸಿ ಸಿಕ್ಕಾಪಟ್ಟೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಸೀಟು ಹಂಚಿಕೆಯ ನೈಜ ಒಪ್ಪಂದ ಮಾಡಿಕೊಂಡಿದೆ. ಬಿಜೆಪಿ 71 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸಿದ್ದು, ಎನ್‌ಡಿಎ ಶಕ್ತಿಯಾಗಿ ಕಟ್ಟಿ ಹಾಕಲಾಗಿದೆ. ಆದರೆ ಕಾಂಗ್ರೆಸ್ ಮತ್ತು RJD ನಡುವಿನ ಟಿಕೆಟ್ ಹಂಚಿಕೆ...
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img