ಬಿಹಾರ ವಿಧಾನಸಭೆ ಚುನಾವಣೆ ಮಹತ್ವಪೂರ್ಣ ಬೆಳವಣಿಗೆಯಾಗಿದೆ. ಬಿಹಾರದ ಎಲೆಕ್ಷನ್ ಯಾವಾಗ? ಚುನಾವಣೆ ಡೇಟ್ ಯಾವಾಗ ಅನೌನ್ಸ್ ಆಗತ್ತೆ ಅಂತ ಎಲ್ಲರು ಕಾತುರದಿಂದ ಕಾಯುತ್ತಿದ್ದಾರೆ. ರಾಜ್ಯದ ಮತದಾರರ ಅಂತಿಮ ಪಟ್ಟಿ ಸೆ.30 ಚುನಾವಣಾ ಆಯೋಗದಿಂದ ಅಧಿಕೃತವಾಗಿ ಪ್ರಕಟಿಸಲಾಗಿದೆ. 7.25 ಕೋಟಿಗೂ ಹೆಚ್ಚು ಮತದಾರರನ್ನು ಒಳಗೊಂಡಿರುವ ಈ ಪಟ್ಟಿ, ರಾಜ್ಯದ ಮುಂದಿನ ಚುನಾವಣಾ ಪ್ರಕ್ರಿಯೆಗೆ ದಿಕ್ಕು ನೀಡಲಿದೆ.
ಈ...
ಬಿಹಾರ ವಿಧಾನಸಭಾ ಚುನಾವಣೆಗೆ, ಕೆಲವೇ ತಿಂಗಳು ಬಾಕಿ ಉಳಿದಿವೆ. ಖಾಸಗಿ ಮಾಧ್ಯಮ ವಾಹಿನಿಗಳು ಮತ್ತು ಕೆಲ ಸಂಸ್ಥೆಗಳು, ಚುನಾವಣಾ ಪೂರ್ವ ಸಮೀಕ್ಷೆ ನಡೆಸುತ್ತಿವೆ. ಈ ಬಾರಿ ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ವರ್ಸಸ್ ತೇಜಸ್ವಿ ಯಾದವ್ ಎಂದೇ ಬಿಂಬಿತವಾಗ್ತಿದೆ.
ಟೈಮ್ಸ್ ನೌ ಮತ್ತು ಜೆವಿಸಿ ಹೊಸ ಸಮೀಕ್ಷೆ ಪ್ರಕಟವಾಗಿದೆ. ಈ ಸರ್ವೇ ಪ್ರಕಾರ, ಎನ್‌ಡಿಎ ಕೂಟ...
ಚುನಾವಣೆ ತಾಪಮಾನ ಹೆಚ್ಚುತ್ತಿರುವ ಬಿಹಾರದಲ್ಲಿ ಮಹಿಳಾ ಮತದಾರರನ್ನು ಸೆಳೆಯುವ ಗ್ಯಾರಂಟಿ ಯೋಜನೆಗಳ ಘೋಷಣೆ ಸದ್ದು ಮಾಡುತ್ತಿದೆ. ಇತ್ತೀಚೆಗೆ ಕಾಂಗ್ರೆಸ್ ಮಿತ್ರಪಕ್ಷ ಆರ್‌ಜೆಡಿ, ಕರ್ನಾಟಕ ಮಾದರಿಯಲ್ಲಿ ಮಹಿಳೆಯರಿಗೆ ತಿಂಗಳಿಗೆ 2500 ಭತ್ಯೆ ನೀಡುವುದಾಗಿ ಭರವಸೆ ನೀಡಿತ್ತು. ಇದಕ್ಕೆ ಪ್ರತಿಯಾಗಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು–ಬಿಜೆಪಿ ಸರ್ಕಾರವು ಬೃಹತ್ ಗಿಫ್ಟ್ ಘೋಷಿಸಿದೆ. ರಾಜ್ಯದ 75 ಲಕ್ಷ...
ಬಿಹಾರದಲ್ಲಿ ಈ ವರ್ಷದ ಅಂತ್ಯಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಿಎಂ ನಿತೀಶ್ ಕುಮಾರ್ ಸಜ್ಜಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ನಿರುದ್ಯೋಗಿ ಯುವಕರನ್ನ ಉದ್ದೇಶಿಸಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಮುಖ್ಯಮಂತ್ರಿ ನಿಶ್ಚಯ ಸ್ವಯಂ ಸಹಾಯ ಭತ್ಯೆ ಯೋಜನೆಯ ಅಡಿಯಲ್ಲಿ ಪದವೀಧರರಿಗೂ ಮಾಸಿಕ 1000 ರೂ. ಸಹಾಯಧನವನ್ನು ನೀಡಲಾಗುವುದಾಗಿ ಘೋಷಿಸಿದ್ದಾರೆ.
ಈ ಹಿಂದೆ ಈ ಯೋಜನೆಯ ಲಾಭವನ್ನು ಕೇವಲ ಇಂಟರ್‌ಮಿಡಿಯೇಟ್...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...