Monday, December 23, 2024

bihar news

Chocolate : ಆಯುರ್ವೇದ ಹೆಸರಲ್ಲಿ ಗಾಂಜಾ ಚಾಕಲೇಟ್…! ಮಕ್ಕಳೇ ಇವರ ಟಾರ್ಗೆಟ್ ..?!

Bihar News : ಬಿಹಾರದಲ್ಲಿ ಆಯುರ್ವೇದ ಹೆಸರಿನ ಗಾಂಜಾ ಚಾಕಲೇಟ್ ಮಾರಾಟದ ಜಾಲ ಪತ್ತೆಯಾಗಿದೆ. ಅಷ್ಟೇ ಅಲ್ಲದೆ ಇವರ ಪ್ರಮುಖ ಟಾರ್ಗೆಟ್ ಮಕ್ಕಳೇ ಆಗಿದ್ದಾರೆ ಎಂದೂ ಹೇಳಲಾಗಿದೆ. ಆಯುರ್ವೇದ ಔಷಧಿ ಹೆಸರಿನಲ್ಲಿ ಗಾಂಜಾ ಚಾಕೊಲೇಟ್‌ ಮಾರುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಎರಡು ಪ್ರಕರಣಗಳಿಂದ 7 ಕೆಜಿ ಮೌಲ್ಯದ 1,410 ಗಾಂಜಾ ಚಾಕೊಲೇಟ್‌ಗಳನ್ನ ಜಪ್ತಿ ಮಾಡಲಾಗಿದೆ. ಬಿಹಾರ ಮೂಲದ...

ಬಿಹಾರದ ಮೋತಿಹಾರಿ ಇಟ್ಟಿಗೆ ಭಟ್ಟಿಯಲ್ಲಿ ಸ್ಫೋಟ : 8 ಜನರ ಸಾವು, 2 ಡಜನ್ ಗೂ ಹೆಚ್ಚು ಮಂದಿ ಸಮಾಧಿಯಾಗಿರುವ ಶಂಕೆ

ಮೋತಿಹಾರಿಯಲ್ಲಿ ದೊಡ್ಡ ಅಪಘಾತ ಸಂಭವಿಸಿದ್ದು, ರಾಮಗಢದ ನರಿಲಗಿರಿಯಲ್ಲಿರುವ ಇಟ್ಟಿಗೆ ಗೂಡು ಚಿಮಣಿಯಲ್ಲಿ ಸ್ಫೋಟ ಸಂಭವಿಸಿದೆ. ಇಟ್ಟಿಗೆ ಭಟ್ಟಿಯ ಚಿಮಣಿ ಸ್ಫೋಟಗೊಂಡು 7 ಮಂದಿ ಸಾವನ್ನಪ್ಪಿದ್ದಾರೆ. ಅವಶೇಷಗಳಡಿಯಲ್ಲಿ 2 ಡಜನ್‌ಗೂ ಹೆಚ್ಚು ಮಂದಿ ಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ. 16 ಜನರ ಸ್ಥಿತಿ ಚಿಂತಾಜನಕವಾಗಿದ್ದು, ರಕ್ಸಾಲ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ನಂತರ ಸುತ್ತಮುತ್ತಲಿನ ಜನರ ನಡುವೆ ನೂಕುನುಗ್ಗಲು...

ಬಿಹಾರ: ಸ್ಪೀಕರ್ ಸ್ಥಾನಕ್ಕೆ ವಿಜಯ್ ಕುಮಾರ್ ಸಿನ್ಹಾ ರಾಜಿನಾಮೆ

Bihar News: ಬಿಹಾರದಲ್ಲಿ ಇಂದು ನಿತೀಶ್ ಕುಮಾರ್ ವಿಶ್ವಾಸಮತ ಯಾಚನೆ ಮಾಡಲಿದ್ದು, ಇದಕ್ಕೂ ಮೊದಲೇ ಬಿಜೆಪಿ ನಾಯಕ ವಿಜಯ್ ಕುಮಾರ್ ಸಿನ್ಹಾ ಇಂದು ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಮಹಾಮೈತ್ರಿ ಸರ್ಕಾರ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ ಹಿನ್ನೆಲೆಯಲ್ಲಿ ವಿಜಯ್ ಕುಮಾರ್ ಸಿನ್ಹಾ ತಮ್ಮ ಸ್ಪೀಕರ್ ಸ್ಥಾನಕ್ಕೆ...

ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

  International news updates PATNA: ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ಇಂದು ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಹಾಘಟಬಂಧನ್‌ ಸರ್ಕಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್​​ ಕುಮಾರ್ ಅವರಿಗೆ ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಆರ್​ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿನ್ನೆಯಷ್ಟೇ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡಿದ್ದ...

Bihar : ಸರ್ಕಾರಿ ಶಾಲೆಯಲ್ಲಿ ಹುಡುಗಿಯರಿಗೆ ನೀಡುವ ಸ್ಯಾನಿಟರಿ ಪ್ಯಾಡ್ ಹುಡುಗರಿಗೂ ವಿತರಣೆ..!

ಹುಡುಗಿಯರು ಋತುಚಕ್ರ ಸಮಯದಲ್ಲಿ ಬಳಸುವ ಸ್ಯಾನಿಟರಿ ಪ್ಯಾಡ್(Sanitary napkin) ಗಳನ್ನು ಹುಡುಗರಿಗೂ ವಿತರಣೆ ಮಾಡಿರುವ ವಿಚಿತ್ರವಾದ ಘಟನೆ ಬಿಹಾರದಲ್ಲಿ ಬೆಳಕಿಗೆ ಬಂದಿದೆ. 2015ರ ಫೆಬ್ರವರಿಯಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್(Chief Minister Nitish Kumar) ಸರ್ಕಾರಿ ಶಾಲೆಗಳಲ್ಲಿನ ಹದಿಹರೆಯದ ಹೆಣ್ಣು ಮಕ್ಕಳಿಗೆ ಉಚಿತ ಸ್ಯಾನಿಟರಿ ನ್ಯಾಪ್‌ಕೀನ್‌ ವಿತರಿಸುವ ಯೋಜನೆ ಮೂಲಕ ಆರೋಗ್ಯ ಮತ್ತು ನೈರ್ಮಲ್ಯ...
- Advertisement -spot_img

Latest News

ಸಿ.ಟಿ.ರವಿ ಪ್ರಕರಣ; ಬಿಜೆಪಿಗೆ ಮಹತ್ವದ ಸಲಹೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

Political News: ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಬಿಜೆಪಿ ಸ್ನೇಹಿತರು...
- Advertisement -spot_img