ಬಿಹಾರದಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಭಾರೀ ವಿವಾದಕ್ಕೆ ಕಾರಣವಾಗಿದೆ. 74 ಲಕ್ಷ ಮತದಾರರು ಎಲ್ಲಿದ್ದಾರೆ? ಅವರ ಗುರುತಿನ ಚೀಟಿ, ದಾಖಲೆ ನೀಡುವಂತೆ ಚುನಾವಣಾ ಆಯೋಗ ಕೋರಿದೆ. ಈ ಸಂಬಂಧ ವಿವಿಧ ಪಕ್ಷಗಳು ಸುಪ್ರೀಂಕೋರ್ಟ್ ಮೊರೆ ಹೋಗಿವೆ. ಇದೇ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿರುವ ಆಯೋಗ, ಆಧಾರ್ ಕಾರ್ಡ್, ಮತದಾರರ...
ಬಿಹಾರ:ಮಗಳ ಮದುವೆಯನ್ನು ಒಳ್ಳೆಯ ಕುಟುಂಬದ ಮನೆಯವರೊಟ್ಟಿಗೆ ಗೊತ್ತುಮಾಡಿದ್ದರು ಇನ್ನುಕೆಲವೇ ದಿನಗಳಲ್ಲಿ ಮದುವೆಯಾಗುವುದಿತ್ತು ಆದರೆ ಮದುವೆಯಾಗಬೇಕಿದ್ದ ಹುಡುಗಿ ತನ್ನ ಪ್ರಿಯಕರನ ಜೊತೆ ಓಡಿಹೋಗಿದ್ದಾಳೆ. ಮಗಳು ಪ್ರಿಯಕರನ ಜೊತೆ ಓಡಿಹೋಗಿ ನಮ್ಮ ಮನೆಯ ಮರ್ಯಾದೆ ಹಾಳು ಮಾಡಿದ್ದಾಳೆ ಎಂದು ಅವಳನ್ನು ಜೀವಂತ ಇರುವಾಗಲೇ ಅವಳ ಶ್ರಾಧ್ಧಾ ಮಾಡಿ ಮುಗಿಸಿದ್ದಾರೆ.
ಬಿಹಾರದ ಚಂಪಾನಗರದ ಮಸೂರಿ ಗ್ರಾಮದಲ್ಲಿ ಘಟನೆ ನಡೆದಿದ್ದು ಮನೆಯ...