ಬಿಹಾರ: ವೈಶಾಲಿ ಜಿಲ್ಲೆಯ ಮೆಹನಾರ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 15 ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 7 ಮಕ್ಕಳೂ ಸೇರಿ 15 ಜನರ ದುರ್ಮರಣವಾಗಿದೆ. ರಸ್ತೆ ಬಳಿಯ ಜನವಸತಿ ಪ್ರದೇಶಕ್ಕೆ ಟ್ರಕ್ ವೇಗವಾಗಿ ಬಂದು ಎಲ್ಲರ ಮೇಲೆ ಹರಿದಿದೆ. ಘಟನೆಯಲ್ಲಿ ಮಕ್ಕಳು ಸೇರಿ 15 ಜನರು ಸಾವನ್ನಪ್ಪಿದ್ದಾರೆ ಮತ್ತು ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ...
ಬಿಹಾರದಲ್ಲಿ ತಾಂತ್ರಿಕೇತರ ವರ್ಗಗಳ ರೈಲ್ವೆ ನೇಮಕಾತಿ ಮಂಡಳಿಯ 2-ಹಂತದ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇನ್ನು ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ವಿದ್ಯಾರ್ಥಿಗಳು ಶಾಂತಿ ನೀತಿಯಲ್ಲಿ ವರ್ತಿಸುವಂತೆ ಮನವಿಯನ್ನು ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು ಕಾನೂನು ಕೈಗೆ ತೆಗೆದುಕೊಳ್ಳಬೇಡಿ, ರೈಲ್ವೆ ನಿಮ್ಮ ಆಸ್ತಿ ದಯವಿಟ್ಟು ಅದನ್ನು...
ಹುಡುಗಿಯರು ಋತುಚಕ್ರ ಸಮಯದಲ್ಲಿ ಬಳಸುವ ಸ್ಯಾನಿಟರಿ ಪ್ಯಾಡ್(Sanitary napkin) ಗಳನ್ನು ಹುಡುಗರಿಗೂ ವಿತರಣೆ ಮಾಡಿರುವ ವಿಚಿತ್ರವಾದ ಘಟನೆ ಬಿಹಾರದಲ್ಲಿ ಬೆಳಕಿಗೆ ಬಂದಿದೆ. 2015ರ ಫೆಬ್ರವರಿಯಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್(Chief Minister Nitish Kumar) ಸರ್ಕಾರಿ ಶಾಲೆಗಳಲ್ಲಿನ ಹದಿಹರೆಯದ ಹೆಣ್ಣು ಮಕ್ಕಳಿಗೆ ಉಚಿತ ಸ್ಯಾನಿಟರಿ ನ್ಯಾಪ್‌ಕೀನ್ ವಿತರಿಸುವ ಯೋಜನೆ ಮೂಲಕ ಆರೋಗ್ಯ ಮತ್ತು ನೈರ್ಮಲ್ಯ...
ವಿವಾಹವಾದ ಪ್ರತೀ ಹೆಣ್ಣು ಬಯಸುವ ಭಾಗ್ಯವೆಂದರೆ, ಸಂತಾನ ಭಾಗ್ಯ. ಯಾಕಂದ್ರೆ ಮಕ್ಕಳಿಲ್ಲದಿದ್ದವರನ್ನ ಈ ಪ್ರಪಂಚ ಮಾಡುವ ಅವಮಾನ ಅಷ್ಟಿಷ್ಟಲ್ಲ. ಹಾಗಾಗಿ ಪ್ರತೀ ಹೆಣ್ಣು ವಿವಾಹದ ನಂತರ, ಮುದ್ದಾದ ಮಗುವಿನ ನಿರೀಕ್ಷೆಯಲ್ಲಿರುತ್ತಾಳೆ. ಹೀಗೆ ಎಷ್ಟೇ ಚಿಕಿತ್ಸೆ ಪಡೆದರೂ, ಎಷ್ಟು ಪ್ರಾರ್ಥಿಸಿದರೂ ಮಕ್ಕಳಾಗದಿದ್ದಲ್ಲಿ, ಈ ಸ್ಥಳಕ್ಕೆ ಬಂದು, ಇಲ್ಲಿರುವ ಕೊಳದಲ್ಲಿ ಸ್ನಾನ ಮಾಡಿದರೆ, ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತದೆ...
www.karnatakatv.net:ಅಕ್ಟೋಬರ್ 30 ರಂದು 3 ಲೋಕಸಭಾ ಸ್ಥಾನ ಮತ್ತು ವಿವಿಧ ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ ಅಂತ ಚುನಾವಣಾ ಆಯೋಗ ತಿಳಿಸಿದೆ.
ದಾದ್ರಾ ಮತ್ತು ನಗರ ಹವೇಲಿ, ದಮನ್- ದಿಯು, ಮಧ್ಯಪ್ರದೇಶ, ಹಿಮಾಚಲ ಪ್ರದೇಶ ಮತ್ತು ಖಾಲಿ ಇರೋ ವಿವಿಧ ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳ ಸೀಟು ಭರ್ತಿಗೆ ಚುನಾವಣೆ ನಡೆಯಲಿದೆ.
ಅಸ್ಸಾಂನಲ್ಲಿ 5,...
www.karnatakatv.net :ತಾನಾಯ್ತು, ತನ್ನ ಕೆಲಸ ಆಯ್ತು ಅಂತಿದ್ದ ಇಬ್ಬರು ಸ್ಕೂಲ್ ಹುಡುಗ್ರ ಅಕೌಂಟ್ ನಲ್ಲಿ ದುಡ್ಡಿನ ಹೊಳೆಯೇ ಹರಿದಿದೆ.
ಹೌದು, ಬಿಹಾರದ ಕತಿಹಾರ್ ಜಿಲ್ಲೆಯ ಬಗೌರಾ ಪಂಚಾಯತ್‌ನ ಪಾಸ್ಟಿಯಾ ಗ್ರಾಮದ ಬಾಲಕರಾದ ಗುರುಚಂದ್ರ ವಿಶ್ವಾಸ್ ಮತ್ತು ಅಸಿಟ್ ಕುಮಾರ್ ತಮ್ಮ ಬ್ಯಾಂಕ್ ಅಕೌಂಟ್ ನಲ್ಲಿ ಕೋಟಿ ಕೋಟಿ ಹಣ ಇರೋದನ್ನ ನೋಡಿ ಕನ್ಫೂಸ್ ಆಗಿದ್ದಾರೆ. ಯಾಕಂದ್ರೆ...
ಬಿಹಾರ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳುಗಳು ಬಾಕಿ ಉಳಿದಿದ್ದು ಈ ನಡುವೆ ಎನ್ಡಿಎ ಜೊತೆ ರಾಮ್ ಮಾಂಝಿ ಪಕ್ಷ ವಿಲೀನಕ್ಕೆ ಮುಹೂರ್ತ ಸನ್ನಿಹಿತವಾಗ್ತಿದೆ.
https://www.youtube.com/watch?v=0hSR4eBkU0g
ಈ ವಿಚಾರವಾಗಿ
ಮಾತನಾಡಿದ ಪಕ್ಷದ ವಕ್ತಾರ ಡ್ಯಾನಿಷ್ ರಿಜ್ವಾನ್ ವಿಧಾನಸಭೆ ಚುನಾವಣೆಯೊಳಗಾಗಿ ಹೆಚ್ಎಎಂ ಪಕ್ಷ
ಎನ್ಡಿಎ ಜೊತೆ ಸೇರಲಿದ್ದು ಅಧಿಕೃತ ದಿನಾಂಕವನ್ನ ಗುರುವಾರ ಮಾಂಝಿ ಪ್ರಕಟಿಸಲಿದ್ದಾರೆ ಅಂತಾ
ಹೇಳಿದ್ರು.
https://www.youtube.com/watch?v=WjM761eDq0g
ಬಿಹಾರದಲ್ಲಿ ಅಕ್ಟೋಬರ್ - ನವೆಂಬರ್ ತಿಂಗಳಿನಲ್ಲಿ ವಿಧಾನಸಭಾ...
ಬಿಹಾರ: ರಾಜಧಾನಿ ಪಾಟ್ನಾದ 116 ಕಿ.ಮೀ ದೂರದಲ್ಲಿರೋ ಗಯಾ ಪಟ್ಟಣದಲ್ಲಿ ಬಿಸಿಲ ಪ್ರಲಾಪ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸದೊಂದು ಕಾನೂನು ಜಾರಿಗೆ ತಂದಿದೆ.
ರಾಜ್ಯದಲ್ಲಿ ಬಿಸಿಲ ಬೇಗೆಗೆ ಸುಮಾರು 70 ಮಂದಿ ಈಗಾಗಲೇ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು 144 ಸೆಕ್ಷನ್ ಜಾರಿ ಮಾಡಿದೆ. ಸಾಮಾನ್ಯವಾಗಿ ಶಾಂತಿ-ಸೌಹಾರ್ದತೆ ಕಾಪಾಡೋ ನಿಟ್ಟಿನಲ್ಲಿ ನಿಷೇಧಾಜ್ಞೆ...