ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಆಗುತ್ತಿದ್ದಂತೇ, ರಾಜಕೀಯ ಪಕ್ಷಗಳು ಫುಲ್ ಆ್ಯಕ್ಟೀವ್ ಆಗಿವೆ. ಇದೀಗ ಬಿಹಾರದ ರಾಜಕೀಯ ಸುದ್ದಿ ಒಂದು ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ. 15 ಸೀಟುಗಳನ್ನು ನೀಡದಿದ್ದರೆ, ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹಿಂದೂಸ್ತಾನ್ ಆವಾಮ್ ಮೋರ್ಚಾ ಘೋಷಣೆ ಮಾಡಿದೆ. ಬಿಹಾರ ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಸಂದರ್ಭದಲ್ಲಿ, ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮತ್ತು...
ಈ ಬಾರಿಯ ಬಿಹಾರ ಚುನಾವಣೆಯಲ್ಲಿ ಬಿಹಾರದಲ್ಲಿ 100 ವರ್ಷಕ್ಕಿಂತ ಮೇಲ್ಪಟ್ಟ ಸುಮಾರು 14,000 ಮತದಾರರಿದ್ದಾರೆ. ಎಂದು ಚುನಾವಣಾ ಆಯೋಗ ತಿಳಿಸಿದೆ. ಆಯೋಗ ನೀಡಿರುವ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಹಿರಿಯ ನಾಗರಿಕರ ಸಂಖ್ಯೆಯಲ್ಲಿ ಸ್ಪಷ್ಟ ಕುಸಿತ ಕಂಡುಬಂದಿದೆ.
ಜನವರಿ 1ರ ವೇಳೆಗೆ 85 ವರ್ಷಕ್ಕಿಂತ ಮೇಲ್ಪಟ್ಟ 16,07,527 ಮತದಾರರು ಇದ್ದರೆ, ಇದೀಗ ಈ ಸಂಖ್ಯೆ 4,03,985 ಕ್ಕೆ...
ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭಗೊಳ್ಳುವ ಮುನ್ನ ಎನ್‌ಡಿಎ ಮೈತ್ರಿಕೂಟವು ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಮಾತುಕತೆಯಲ್ಲಿ ತೊಡಗಿದೆ. NDA ಮೈತ್ರಿಕೂಟದ ಅಡಿಯಲ್ಲಿ ಸ್ಪರ್ಧಿಸಲು ಚಿರಾಗ್ ಸಿದ್ದರಾಗಿದ್ದಾರೆ. 235 ವಿಧಾನಸಭಾ ಕ್ಷೇತ್ರಗಳ ಪೈಕಿ 40 ಕ್ಷೇತ್ರ ಬಿಟ್ಟುಕೊಡುವಂತೆ ಚಿರಾಗ್ ಪಟ್ಟು ಹಿಡಿದಿದ್ದು, ಬಿಜೆಪಿ ಕೇವಲ 15 ಕ್ಷೇತ್ರಗಳನ್ನು ಬಿಟ್ಟುಕೊಡಲು ಸಮ್ಮತಿಸಿದೆ.
ಲೋಕಜನಶಕ್ತಿಯ...