ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಹೈ-ಬ್ರೇಕ್ ಬಿದ್ದಿದೆ. ಬೈಕ್ ಟ್ಯಾಕ್ಸಿಗಳನ್ನ ಬ್ಯಾನ್ ಮಾಡಿರುವುದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೈಕ್ ಟ್ಯಾಕ್ಸಿ ಬ್ಯಾನ್ ಆದ ಮೇಲೆ ಬೆಂಗಳೂರಲ್ಲಿ ಟ್ರಾಫಿಕ್ ಕಿರಿಕಿರಿ ಹೆಚ್ಚಾಗಿದೆ. ಬೈಕ್ ಟ್ಯಾಕ್ಸಿ ಸವಾರರು ವಿಧಾನಸೌಧದ ಮುಂದೆ ಪ್ರತಿಭಟನೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಸಮಯದಲ್ಲಿ ಯಾವುದೇ ಪರ್ಮೀಷನ್ ಇಲ್ಲದೆ ವಿಧಾನ...
ಧಾರವಾಡ: ನಗರದ ಹೊರವಲಯದ ಹಳಿಯಾಳ ಬೈಪಾನ್ ರಸ್ತೆಯಲ್ಲಿ ಎಲೆಕ್ಟ್ರಿಕ್ ಬಿಲ್ ಕಲೆಕ್ಟರ್ ನ ಬರ್ಬರ ಹತ್ಯೆಯಾಗಿದೆ. ಹತ್ಯೆಯಾದ ವ್ಯಕ್ತಿಯನ್ನು ರಜಾಕ್ ಎಂದು ಗುರುತಿಸಲಾಗಿದ್ದು ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಹಳಿಯಾಳ್ ಬೈಪಾಸ್ ರಸ್ತೆಯಲ್ಲಿ ಬೈಕ್ ಮೇಲೆ ಬಂದಿದ್ದ ಯುವಕರು ರಜಾಕ್ ಕವಲಗೇರಿ ಎಂಬ ಬಿಲ್ ಕಲೆಕ್ಟರ್ ನ್ನನು ಮಾರಕಾಸ್ತ್ರಗಳಿಂದ ಹಲ್ಲೆ ಕೊಚ್ಚಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ....
ಹುಬ್ಬಳ್ಳಿ: ಬೆಳ್ಳಂಬೆಳ್ಳಿಗ್ಗೆ ಮನೆಯ ಮುಂದೆ ಕಸ ಗುಡಿಸುವಾಗ ಮಹಿಳೆಯ ಚಿನ್ನದ ಸರ ಎಗರಿಸಿ ಬೈಕ್ ನಲ್ಲಿ ಪರಾರಿಯಾದ ಘಟನೆ ಪಟ್ಟಣದ ಆನಂದ ನಗರದ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಟ್ಟಣದ ಆನಂದ ನಗರದಲ್ಲಿ ಬೆಳಗಿನ ಜಾವ ಮಹಿಳೆಯೊಬ್ಬಳು ಮನೆಯ ಮುಂದೆ ಕಸ ಗೂಡಿಸುವ ವೇಳೆ ಬೈಕ್ ನಲ್ಲಿ ಬಂದ ಖದೀಮರು ಕೊರಳಲ್ಲಿರುವ 30...