ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಕಾನೂನುಬದ್ಧಗೊಳಿಸಬಾರದು ಎಂದು ಸರ್ಕಾರ ರಚಿಸಿದ ಉನ್ನತಾಧಿಕಾರಿಗಳ ಸಮಿತಿ ಶಿಫಾರಸು ಮಾಡಿದೆ. ಬೈಕ್ ಟ್ಯಾಕ್ಸಿ ಸೇವೆ ಅನುಮತಿಸಿದರೆ ಸಂಚಾರ ದಟ್ಟಣೆ, ರಸ್ತೆ ಅಪಘಾತಗಳು ಮತ್ತು ಮಹಿಳಾ ಸುರಕ್ಷತೆ ಸಂಬಂಧಿಸಿದ ಸವಾಲುಗಳು ಹೆಚ್ಚುವ ಸಾಧ್ಯತೆ ಇದೆ ಎಂದು ಸಮಿತಿ ವರದಿಯಲ್ಲಿ ತಿಳಿಸಲಾಗಿದೆ.
ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ಪ್ರಕರಣದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ...
ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ನಿಷೇಧ ವಿಚಾರವಾಗಿ ಉಂಟಾಗಿದ್ದ ಬಹಳಷ್ಟು ಗೊಂದಲಗಳು ಉಂಟಾಗಿತ್ತು. ಈಗ ಇದಕ್ಕೆ ಖುದ್ದು ಕರ್ನಾಟಕ ಹೈಕೋರ್ಟ್ ತೆರೆ ಎಳೆದಿದೆ. ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಿ ಹೈಕೋರ್ಟ್ ಆದೇಶಿಸಿಲ್ಲ ಎಂದು ಸಿಜೆ ವಿಭು ಬಕ್ರು ಮತ್ತು ನ್ಯಾಯಧೀಶರಾದ ಸಿ.ಎಂ.ಜೋಶಿ ಅವರಿದ್ದ ಪೀಠ ಸ್ಪಷ್ಟನೆ ನೀಡಿದೆ.
ಆ ಮೂಲಕ ಬೈಕ್ ಟ್ಯಾಕ್ಸಿಗೆ...
ಕರ್ನಾಟಕ ಸಾರಿಗೆ ಇಲಾಖೆ Rapido ಬೈಕ್ ಟ್ಯಾಕ್ಸಿಗೆ ನಿಷೇಧ ಹೇರಿತ್ತು. ಇದಾದ ನಂತರ ಕರ್ನಾಟಕ ಹೈಕೋರ್ಟ್‌ನಲ್ಲಿಯೂ ಬೈಕ್ ಟ್ಯಾಕ್ಸಿ ನಿಷೇಧ ಎತ್ತಿಹಿಡಿಯಲಾಗಿತ್ತು. ಇದರ ಬೆನ್ನಲ್ಲೇ, ಮೂರು ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಬೌನ್ಸ್ ಸ್ಕೂಟಿಗಳು ಹೊಸ ರೂಪ, ಹೊಸ ನಿಯಮದೊಂದಿಗೆ ಬೆಂಗಳೂರಿನಲ್ಲಿ ಮತ್ತೆ ರಸ್ತೆಗಿಳಿದಿವೆ.
ಬೆಂಗಳೂರಿನಲ್ಲಿ ಒಂದೆಡೆ ಅಗ್ರೀಗೇಟರ್ ಕಂಪನಿಗಳಾದ ಓಲಾ-ಊಬರ್ಗಳಿಂದ ಹಗಲು ದರೋಡೆ ನಡೆಯುತ್ತಿದೆ. ಮತ್ತೊಂದೆಡೆ...
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಹೈ-ಬ್ರೇಕ್ ಬಿದ್ದಿದೆ. ಬೈಕ್ ಟ್ಯಾಕ್ಸಿಗಳನ್ನ ಬ್ಯಾನ್ ಮಾಡಿರುವುದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೈಕ್ ಟ್ಯಾಕ್ಸಿ ಬ್ಯಾನ್ ಆದ ಮೇಲೆ ಬೆಂಗಳೂರಲ್ಲಿ ಟ್ರಾಫಿಕ್ ಕಿರಿಕಿರಿ ಹೆಚ್ಚಾಗಿದೆ. ಬೈಕ್ ಟ್ಯಾಕ್ಸಿ ಸವಾರರು ವಿಧಾನಸೌಧದ ಮುಂದೆ ಪ್ರತಿಭಟನೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಸಮಯದಲ್ಲಿ ಯಾವುದೇ ಪರ್ಮೀಷನ್ ಇಲ್ಲದೆ ವಿಧಾನ...