ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಬೈಕ್ ಗೆ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಮಹೇಶ್ ಮತ್ತು ಮಾರುತಿ ಎಂಬುವರು ಬಿಬಿಎಂಪಿ ಕಸದ ಲಾರಿಗೆ ಬಲಿಯಾದವರು. ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ಬೈಕ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಘಟನಾ ನಂತರ ರಸ್ತೆ ತಡೆದು...