ನಾರಾಯಣ ಸಕರ್ ಹರಿ ಅಥವಾ ಸಕರ್ ವಿಶ್ವ ಹರಿ ಅಲಿಯಾಸ್ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದಲ್ಲಿ ಮೃತಪಟ್ಟವರ ಸಂಖ್ಯೆ ಬರೋಬ್ಬರಿ 121ಕ್ಕೆ ಏರಿಕೆಯಾಗಿದೆ. ಸುಮಾರು 50 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
121 ಜನರ ಸಾವಿಗೆ ಕಾರಣವಾದ ಭೋಲೆ ಬಾಬಾ ಯಾರು?, ಅವರ ಹಿನ್ನೆಲೆ ಏನು ಎಂಬ...