2021 ಡಿಸೆಂಬರ್ 8 ದೇಶಕ್ಕೆ ದೊಡ್ಡ ದುರಂತವೊoದು ಸಂಭವಿಸಿತ್ತು. ತಮಿಳುನಾಡಿನ ಕೂನೂರು ಬಳಿ ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 12 ಸೇನಾಧಿಕಾರಿಗಳನ್ನು ಒಳಗೊಂಡ ಹೆಲಿಕಾಪ್ಟರ್ ಪತನವಾಗಿತ್ತು, 12 ಸೇನಾಧಿಕಾರಿಗಳು ಸಾವನ್ನಪ್ಪಿದ್ದರು. ಪತನಗೊಂಡ ಹೆಲಿಕಾಪ್ಟರ್ ಬಗ್ಗೆ ಅನೇಕ ಅನುಮಾನಾಸ್ಪದ ಪ್ರಶ್ನೆಗಳು ಹುಟ್ಟಿಕೊಂಡಿದ್ದವು. ಅದರ ಸೂಕ್ತ ತನಿಕೆ ನಡೆಸಲು ದೇಶದ...
ದೆಹಲಿ: ದೆಹಲಿ ಕಂಟೋನ್ಮೆಂಟ್‌ನ ಬ್ರಾರ್ ಸ್ಕ್ವೇರ್ನಲ್ಲಿ ಶುಕ್ರವಾರ ಸಂಜೆ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಅವರ ಅಂತ್ಯ ಕ್ರಿಯೆ ನಡೆದಿದೆ. ದೆಹಲಿ ನಿವಾಸದಿಂದ ದೆಹಲಿ ಕಂಟೋನ್ಮೆಂಟ್‌ನ ಬ್ರಾರ್ ಸ್ಕ್ವೇರ್‌ಗೆ ರಾವತ್ ಮತ್ತು ಪತ್ನಿ ಮಧುಲಿಕಾ ರಾವತ್ ಅವರ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಕೊಂಡೊಯ್ಯಲಾಗಿತ್ತು. ಅವರ ಪುತ್ರಿಯರಾದ ಕೃತಿಕಾ ಮತ್ತು...
ತಮಿಳುನಾಡು :Mi-17V5 ಹೆಲಿಕ್ಯಾಪ್ಟರ್ ತಮಿಳುನಾಡಿನ ಕೂನೂರಿನಲ್ಲಿ ಹೆಲಿಕ್ಯಾಪ್ಟರ್ ಪತನವಾಗಿದೆ. ಸೇನಾ ಹೆಲಿಕ್ಯಾಪ್ಟರ್ ನಲ್ಲಿ ವಾಯುದಳ, ನೌಕಾದಳ, ಭೂಸೇನೆಯ ಮುಖ್ಯಸ್ಥರಾದ ಬಿಪಿನ್ ರಾವತ್ ರವರು ಕೊಯಂಬತ್ತೂರಿನ ವೆಲ್ಲಿಂಗ್ಟನ್ ನಲ್ಲಿರುವ ಸೇನಾ ಕಾಲೇಜಿನಲ್ಲಿ ಸೆಮಿನಾರ್ ಉಪನ್ಯಾಸ ಕೊಡಲು 6 ಅಧಿಕಾರಿಗಳು ಹಾಗೂ ಕುಟುಂಬದ ಜೊತೆ ತೆರಳುತ್ತಿದ್ದಾಗ ಹೆಲಿಕ್ಯಾಪ್ಟರ್ ಪತನವಾಗಿದೆ. ಹೆಲಿಕ್ಯಾಪ್ಟರ್ ನಲ್ಲಿ ಹದಿನಾಲ್ಕು ಜನ ತೆರಳುತ್ತಿದ್ದರು....