National News: ಸಾವು ಸಮೀಪಿಸಿದಾಗ, ನಮ್ಮ ಬುದ್ಧಿ ನಮ್ಮ ಕೈಯಲ್ಲಿರುವುದಿಲ್ಲ. ಎಷ್ಟೇ ಬುದ್ಧಿವಂತನಾಗಿದ್ದರೂ, ಅವನಿಗೆ ಸಾವು ನೋವು ಬರಬೇಕು ಎಂದು ಬರೆದಿದ್ದರೆ, ಆತ ಆ ಕ್ಷಣ ಮೂರ್ಖನಾಗಿಬಿಡುತ್ತಾನೆ. ಕೆಲವೊಮ್ಮೆ ಅಧಿಕಪ್ರಸಂಗತನವೂ ನಮಗೆ ಸಾವು ತರುತ್ತದೆ. ಅದೇ ರೀತಿಯ ಘಟನೆಯೊಂದು, ನಡೆದಿದ್ದು, ಯುವಕನೋರ್ವ ಗೆಳೆಯನ ಬರ್ತ್‌ಡೇ ಪಾರ್ಟಿಗೆ ಹೋಗಿದ್ದ. ಆ ಪಾರ್ಟಿ ನಡೆಯುತ್ತಿದ್ದ ಹೊಟೇಲ್‌ಗೆ ನಾಯಿಯೊಂದು...
Uttar Pradesh News: ಬರ್ತ್‌ಡೇ ಪಾರ್ಟಿಯಲ್ಲಿ ಇಬ್ಬರು ನೃತ್ಯಗಾರ್ತಿಯರು ನೃತ್ಯ ಮಾಡಲಿಲ್ಲವೆಂದು, 8 ಯುವಕರು ಗ್ಯಾಂಗ್‌ರೇಪ್ ಮಾಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಉತ್ತರಪ್ರದೇಶದ ಖುಷಿನಗರದಲ್ಲಿ ಈ ಘಟನೆ ನಡೆದಿದ್ದು, ಆರ್ಕೇಸ್ಟ್ರಾ ನಡೆಯುತ್ತಿದ್ದಾಗ, ಅಲ್ಲಿ ನೃತ್ಯ ಮಾಡುತ್ತಿದ್ದ ನೃತ್ಯಗಾರ್ತಿಯರ ಹಣೆಗೆ ಬಂದೂಕು ಇಟ್ಟು ಹೆದರಿಸಿ, ಓರ್ವ ಆರೋಪಿಯ ಮನೆಗೆ ಕರೆದೊಯ್ಯಲಾಗಿದೆ. ಅಲ್ಲಿ ಓರ್ವ ಆರೋಪಿಯ ಬರ್ತ್‌ಡೇ ಪಾಾರ್ಟಿ...
https://www.youtube.com/watch?v=MpU5KG_-LFs
ಮಂಡ್ಯ ನಗರದಲ್ಲಿ ಭಗ್ನ ಪ್ರೇಮಿಯಿಂದ ಪ್ರೇಯಸಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಪ್ರೀತಿ ನಿರಾಕರಿಸಿದ ವಿದ್ಯಾರ್ಥಿನಿ ಮೇಲೆ ಪಾಗಲ್ ಪ್ರೇಮಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯದ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ.
ಯರಹಳ್ಳಿ ಗ್ರಾಮದ ಸಂಪತ್ ಕುಮಾರ್ ಎಂಬಾತ ಅದೇ ಗ್ರಾಮದ ಪ್ಯಾರಾ ಮೆಡಿಕಲ್ ಮಾಡುತಿದ್ದ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ...
ಬೆಂಗಳೂರು- ನಿನ್ನೆ ರಾತ್ರಿ ಎಲ್ಲರೊಂದಿಗೆ ನಗುನಗುತ್ತಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ಕಂಠೀರವ ಕ್ರೀಡಾಂಗಣದಲ್ಲಿ ಸ್ತಬ್ಧರಾಗಿ ಮಲಗಿದ್ದಾರೆ. ಇಂದು ಬೆಳಗ್ಗೆವರೆಗೂ ಚೆನ್ನಾಗಿಯೇ ಇದ್ದ ಅಪ್ಪು, ಜಿಮ್ ಮುಗಿಸಿ ಮನೆಯೊಳಗೆ ಬರುತ್ತಿದ್ದಂತೆಯೇ ತೀವ್ರ ಅಸ್ವಸ್ಥರಾಗಿದ್ರು. ಕಡೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
ಆದ್ರೆ ನಿನ್ನೆಯಷ್ಟೇ ಸಂಗೀತ ನಿರ್ದೇಶಕ ಗುರುಕಿರಣ್ ಬರ್ತ್ ಡೇಗೆ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ನಡೆಸಿರುವ ಭೀಕರ ದಾಳಿಗೆ ಭಾರತಕ್ಕೆ ಜಾಗತಿಕ ಮಟ್ಟದಲ್ಲಿನ ಬಲಿಷ್ಠ ರಾಷ್ಟ್ರಗಳು ಬೆಂಬಲ ನೀಡುತ್ತಿವೆ....