ಧಾರವಾಡ: ಸೇವಾ ನ್ಯೂನತೆ ಎಸಗಿದ ಬಿಸ್ಲೇರಿ ಕಂಪನಿಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು ದಂಡ ವಿಧಿಸಿ ಆದೇಶಿಸಿದೆ. ಹುಬ್ಬಳ್ಳಿಯ ಲಿಂಗರಾಜ ನಗರದ ಹೂಗಾರ ಲೇಔಟ್‌ನ ದೇವೇಂದ್ರಪ್ಪ ಹೂಗಾರ ಅನ್ನುವವರು ಹುಬ್ಬಳ್ಳಿಯ ಕ್ಲಬ್ ರಸ್ತೆಯಲ್ಲಿ ಶ್ರೀ ರಾಘವೇಂದ್ರ ಜ್ಯೂಸ್ ಹಾಗೂ ಐಸ್‍ಕ್ರೀಮ್ ಅಂಗಡಿಯನ್ನು ಸ್ವಯಂ ಉದ್ಯೋಗದ ಅಡಿ ನಡೆಸುತ್ತಿದ್ದರು.
ಅವರು ತಮ್ಮ ಅಂಗಡಿಯಲ್ಲಿ ಬಿಸ್ಲೇರಿ ನೀರು, ಜೂಸ್...