Karkala News : ಬೆಳ್ಮಣ್ : ಕಾರ್ಕಳ ದ ಶಿರ್ವ ಪಿಲಾರುಖಾನ ರಸ್ತೆಯಲ್ಲಿ ಕಾಡುಕೋಣವೊಂದು ಪ್ರತ್ಯಕ್ಷವಾದ ಘಟನೆ ನಡೆದಿದೆ. ಕಾಡುಕೋಣವೊಂದು ರಸ್ತೆಗೆ ಬಂದು ವಾಹನ ಸವಾರರು ಆತಂಕಗೊಂಡ ಘಟನೆ ಪಿಲಾರುಖಾನ ಕಾಡು ಪ್ರದೇಶದಲ್ಲಿ ನಡೆದಿದೆ.
ಪಿಲಾರುಖಾನ ಅರಣ್ಯ ಪ್ರದೇಶದ ಸುತ್ತ ತಂತಿ ಬೇಲಿಯನ್ನು ಅಳವಡಿಸಿದ್ದು ಇದರಿಂದ ಒಂದು ಬದಿಯ ತಂತಿ ಬೇಲಿಯನ್ನು ದಾಟಿಕೊಂಡ ಬಂದ ದೊಡ್ಡ...