ಬೆಂಗಳೂರು : - ರಾಜ್ಯದ ಆರ್ಥಿಕ ಹಿತದೃಷ್ಟಿಯಿಂದ ಉತ್ತಮ ಬಜೆಟ್ ನೀಡಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ತಮ್ಮ ನಿವಾಸದದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ನೊಂದು ವರ್ಷದಲ್ಲಿ ಚುನಾವಣೆ ಕೂಡ ಬರುತ್ತಿದೆ.
ಆರ್ಥಿಕ ಸ್ಥಿತಿಗತಿಯನ್ನು ಗಮನದಲ್ಲಿರಿಸಿಕೊಂಡು ರಾಜ್ಯದ ಸಮಗ್ರ ಬೆಳವಣಿಗೆ ದೃಷ್ಟಿಯಿಂದ ಉತ್ತಮವಾದ ಬಜೆಟ್ ನೀಡಬೇಕಿದೆ ಎಂದರು.
ನನ್ನ ನೇತೃತ್ವದ ಸರ್ಕಾರಕ್ಕೆ ಈಗ ಆರು...