ಅನಗತ್ಯವಾಗಿ ಕೆಲವು ಗೊಂದಲ ನಿರ್ಮಾಣವಾಗಿದೆ. ನಮ್ಮ ಉದ್ದೇಶ 2028ರ ಚುನಾವಣೆ. ನಮ್ಮ ನಡುವೆ ಭಿನ್ನಾಭಿಪ್ರಾಯಗಳು ಇಲ್ಲ. ಮುಂದೆಯೂ ಯಾವುದೇ ವ್ಯತ್ಯಾಸಗಳು ಇರಲ್ಲ. ನಾವಿಬ್ಬರು ಒಟ್ಟಿಗೆ ಹೋಗ್ತೀವಿ ಎಂದು ಸುದ್ದಿಗೋಷ್ಠಿಯಲ್ಲಿ ಡಿಕೆಶಿ ಎದುರು ಸಿದ್ದರಾಮಯ್ಯ ಹೇಳಿದ್ದಾರೆ.
ನಾವಿಬ್ಬರು ಹೈಕಮಾಂಡ್ ಏನ್ ಹೇಳ್ತಾರೋ ಅದನ್ನೇ ಕೇಳ್ತೀವಿ. ಸುಳ್ಳು ಅಪವಾದ ಬಿಜೆಪಿ, ಜೆಡಿಎಸ್‌ನವರ ಚಾಳಿ. ಅವರ ಸುಳ್ಳು ಆರೋಪಗಳನ್ನು ಸಮರ್ಥವಾಗಿ...
ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಈಗ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆ, ಸಂಸ್ಥೆಯ ದುರವಸ್ಥೆಗೆ ಕಾರಣ ಯಾರದು ಎಂಬ ಪ್ರಶ್ನೆ ಮತ್ತೆ ಚರ್ಚೆಗೆ ಬಂದಿದೆ.
ಬ್ರಿಮ್ಸ್ ಹಾಳಾಗಲು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ದುರಾಡಳಿತ ಕಾರಣವೆಂದು ಬಿಜೆಪಿ ಆರೋಪಿಸಿದರೆ, ಬಿಜೆಪಿ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...