ಈ ಹಿಂದೆ RSS ಮುಖ್ಯಸ್ಥ ಮೋಹನ್ ಭಾಗವತ್ ಅವರು ಪ್ರಧಾನಿ ನರೇಂದ್ರ ಮೋದಿಯವರ ನಿವೃತ್ತಿ ಬಗ್ಗೆ ಮಾತನಾಡಿದ್ದರು. ಇದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ 75ನೇ ವಯಸ್ಸಿಗೆ ಕಾಲಿಟ್ಟ ನಂತರ ರಾಜಕೀಯದಿಂದ ಮೋದಿ ನಿವೃತ್ತರಾಗಲಿದ್ದಾರೆ ಎಂಬ ದಟ್ಟವಾದ ಊಹಾಪೋಹಗಳಿಗೆಲ್ಲಾ ಖುದ್ದು ಮೋಹನ್ ಭಾಗವತ್ ಅವರೇ ತೆರೆ ಎಳೆದಿದ್ದಾರೆ.
ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್...
ಮೈಸೂರು : ಮೈಸೂರು ಅಭಿವೃದ್ಧಿ ಮಾಡಿದ್ದು ನಾವೇ ಹೊರತು ಬಿಜೆಪಿಯವರು ಅಲ್ಲ. ಬಿಜೆಪಿ ಅಧಿಕಾರದಲ್ಲಿ ದುಡ್ಡು ಹೊಡೆಯಲು ದುಡ್ಡಿಲ್ಲದೆ ಕೆಲಸ ಮಾಡಿಸಿದರು. ಆದರೆ ಬಿಲ್ ಕೊಟ್ಟಿದ್ದು ನಾವು. ಬಿಜೆಪಿಯವರು ಈಗ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ನಗರದಲ್ಲಿಂದು ಯುವ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಬೆಂಗಳೂರು - ಮೈಸೂರು ರಾಷ್ಟ್ರೀಯ...
ಬೆಂಗಳೂರು : ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಸಲಹೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಹಂಚಿಕೊಂಡಿರುವ ಅವರು, ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್...
ವಿಜಯನಗರ : ನಾನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ ಸಹಾಯ ಮಾಡಲು ಹೇಗೆ ಸಾಧ್ಯ. ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ...
ಕೃಷಿಯಲ್ಲಿ ಹೊಸತನ ಹುಟ್ಟು ಹಾಕುವ ಮೂಲಕ ಅನ್ನದಾತ ಒಂದಿಲ್ಲೊಂದು ಉತ್ಪಾದನೆ ಕಾರ್ಯ ಮಾಡುತ್ತಿದ್ದಾನೆ. ಕಬ್ಬಿನಿಂದ ಬೆಲ್ಲ ತಯಾರಿಸುತ್ತಾನೆ. ಸಕ್ಕರೆ ತಯಾರಿಸುತ್ತಾನೆ. ಆದ್ರೆ ಇದು ಸಾಮಾನ್ಯ. ಇದೀಗ...