ಗ್ರೇಟರ್ ಬೆಂಗಳೂರು ಅಥಾರಿಟಿ ಸೇರಿದಂತೆ ರಾಜ್ಯದ ವಿವಿಧ ಚುನಾವಣೆಗಳು ನಿಗದಿಯಾಗಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿಯು ಮುಂದಿನ ಚುನಾವಣೆಗಳಿಗೆ ಸಜ್ಜಾಗುತ್ತಿದೆ. ಹಾಗಾಗಿ ಪಕ್ಷವು ರಾಜ್ಯದ ಎಲ್ಲ ಶಾಸಕರು, ಸಂಸದರು ಮತ್ತು ಇತರ ಚುನಾವಣೆಯಿಂದ ಆಯ್ಕೆಯಾದ ಪ್ರತಿನಿಧಿಗಳಿಗಾಗಿ ಸೆಪ್ಟೆಂಬರ್ 19 ರಿಂದ ಎರಡು ದಿನಗಳ ಕಾರ್ಯಾಗಾರವನ್ನು ಬೆಂಗಳೂರು ನಗರದಲ್ಲಿ ಆಯೋಜಿಸಿದೆ.
ಈ ಕಾರ್ಯಾಗಾರದಲ್ಲಿ ಕೇಂದ್ರ ಸಚಿವರು ಧರ್ಮೇಂದ್ರ ಪ್ರದಾನ್,...