ತೀವ್ರ ಕುತೂಹಲ ಮೂಡಿಸಿದ್ದ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಕೇಕೆ ಹಾಕಿದೆ. ನೂತನ ಮೇಯರ್ ಆಗಿ ಬಿಜೆಪಿಯ ರಾಮಣ್ಣ ಬಡಿಗೇರ ಹಾಗೂ ಉಪಮೇಯರ್ ಆಗಿ ಕಮಲ ಪಾಳಯದ ದುರ್ಗಮ್ಮ ಬಿಜವಾಡ ಆಯ್ಕೆಯಾಗಿದ್ದಾರೆ. ಈ ಮೂಲಕ ಪಾಲಿಕೆಯ 23 ನೇ ಅವಧಿಯ ಅಧಿಕಾರವೂ ಕೂಡ ಬಿಜೆಪಿಗೆ ಒಲಿದಿದೆ.
ಮೇಯರ್ ಹುದ್ದೆಗೆ ಸ್ಪರ್ಧಿಸಿದ್ದ...
ಹುಬ್ಬಳ್ಳಿ: ಸದ್ಯ ಬಿಜೆಪಿ ಮತ್ತು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಡುವಿನ ಟಾಕ್ ಫೈಟ್ ಜೋರಾಗಿದೆ. ಶೆಟ್ಟರ್ ಮಾಡುವ ಆರೋಪಕ್ಕೆ ಬಿಜೆಪಿ ನಾಯಕರು ತಿರುಗೇಟು ನೀಡುತ್ತಿದ್ದಾರೆ. ಈ ನಡುವೆ ಮಾತಿನ ಯುದ್ಧಕ್ಕೆ ಶೆಟ್ಟರ್ ಅವರ ಪುತ್ರ ಎಂಟ್ರಿಕೊಟ್ಟಿದ್ದು, ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.
ಜಗದೀಶ್ ಶೆಟ್ಟರ್ ಅವರನ್ನ ಗುರಿಯಾಗಿಸಿಕೊಂಡು ಬಿಜೆಪಿ ನಾಯಕರು ಸಾಕಷ್ಟು ಹೇಳಿಕೆ ನೀಡುತ್ತಿದ್ದು,...
ಹುಬ್ಬಳ್ಳಿ : ಧಾರವಾಡದಲ್ಲಿ ಹಿಂದುಳಿದ ವರ್ಗದ ಸಭೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯಕ್ರಮಕ್ಕೆ ಆಗಮಿಸಿದ್ದೇನೆ, ನವೆಂಬರ್ 1 ರಿಂದ ಒಂದು ವರ್ಷದ ಕಾರ್ಯಕ್ರಮ ಮಾಡಲು ನಿರ್ಧರಿಸಿದ್ದೇವೆ. ಕರ್ನಾಟಕ ಹಬ್ಬವನ್ನು ಯಾವ ರೀತಿ ಆಚರಣೆ ಮಾಡಬೇಕು ಅಂತ ಕರ್ನಾಟಕದಾದ್ಯಂತ ಸಭೆ ನಡೆಸುತ್ತಿದ್ದೇವೆ. ಎಲ್ಲಾ ಸಾಹಿತಿ, ಹಿರಿಯರ ಬಳಿ ಸಲಹೆ ತೆಗೆದುಕೊಳ್ಳುತ್ತಿದ್ದೇವೆ ಅವರ ಸಲಹೆ...
ಹುಬ್ಬಳ್ಳಿ ಬ್ರೇಕಿಂಗ್ : ಚೆಲುವರಾಯ ಸ್ವಾಮಿ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಟಾಂಗ್ ಕೊಟ್ಟಿದ್ದಾರೆ. ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಅಂತಾ ರಾಮಲಿಂಗಾರೆಡ್ಡಿಗೆ ಹೇಗೆ ಗೊತ್ತು? ಅವರೇನು ಬಿಜೆಪಿ ಪಕ್ಷದಲ್ಲಿದ್ದಾರಾ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನೆ ಮಾಡಿದ್ದಾರೆ.
ಇನ್ನು ವಿಪಕ್ಷ ನಾಯಕರ ಆಯ್ಕೆ ವಿಚಾರವಾಗಿ ಮಾತನಾಡಿದ ಜೋಷಿಯವರು ಸದ್ಯದಲ್ಲಿಯೇ ವಿಪಕ್ಷ ನಾಯಕನ...
ರಾಜಕೀಯ ಸುದ್ದಿ: ಬೇಲಿನೆ ಎದ್ದು ಹೊಲ ಮೇಯ್ದಂತೆ ಆಗಿದೆ ಎನ್ನುವ ರೀತಿಯಲ್ಲಿದೆ ಇವರುಗಳ ಕೆಲಸ ತಪ್ಪು ಮಾಡಿದವರಿಗೆ ಶಿಕ್ಷೆ ಕೊಡಿಸುವ ಬದಲು ಗಲಭೆ ಮಾಡಿದವರನ್ನುಬಿಡುಗಡೆಗೊಳಿಸುವಂತೆ ತನ್ವಿರ್ ಸೇಠ್ ಗೃಹ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಇದೇ ವಿಚಾರವಾಗಿ ವಾಗ್ದಾಳಿ ಮಾಡಿರುವ ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ಉಗ್ರಗಾಮಿ ಸಂಘಟನೆಗಳ ಮುಖ್ಯಸ್ಥ ತನ್ವಿರ್ ಸೇಠ್ ಎಂದು ವಾಗ್ದಾಳಿ...
political story :
ಸಿದ್ದರಾಮಯ್ಯ ಚುನಾವಣಾ ಕ್ಷೇತ್ರದ ಆಯ್ಕೆ ಸಾಕಷ್ಟು ಗೊಂದಲ ಸೃಷ್ಟಿಸಿತ್ತು. ಅಳೆದು ತೂಗಿ ಎಚ್ಚರಿಕೆ ಹೆಜ್ಜೆ ಹಿಟ್ಟಿದ್ದ ಸಿದ್ದು ಬಾದಾಮಿ ತೊರೆದು ಕೋಲಾರದಲ್ಲಿ ಸ್ಪರ್ಧಿಸುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ರು. ಆದರೆ ಸಿದ್ದರಾಮಯ್ಯ ವಿರುದ್ಧವೇ ಈಗ ಕೋಲಾರದಲ್ಲಿ ಜಾಗೃತಿ ಅಭಿಯಾನ ನಡೆಯುತ್ತಿದೆ. ಕೋಲಾರ ಕ್ಷೇತ್ರದ ದಲಿತ ಮತದಾರರಲ್ಲಿ ಜಾಗೃತಿ ಅಭಿಯಾನ ನಡೆಸುತ್ತಿದ್ದಾರೆ. ಜೊತೆಗೆ...
political story :
ಇತ್ತೀಚೆಗಷ್ಟೆ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿಯಾಗಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಹೆಚ್.ವಿಶ್ವನಾಥ್ ಸಿಎಂ ಬೊಮ್ಮಾಯಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಿಸಿದ್ದ ಹೆಚ್.ವಿಶ್ವನಾಥ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ...