ಬೆಂಗಳೂರು :ರಾಜ್ಯದಲ್ಲಿ ಬರಗಾಲ ಬಂದರೂ ರೈತರ ಕಡೆ ತಿರುಗಿ ನೋಡಿಲ್ಲ. ಎರಡು ಬಾರಿ ಬಿತ್ತನೆ ಮಾಡಿದ್ದರೂ ಬೆಳೆ ಬಾರದೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕಳೆದ ಎರಡು ತಿಂಗಳಲ್ಲಿ 50 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಸವರಾಜ ಬೊಮ್ಮಾಯಿಯವರು ಕಾಂಗ್ರೆಸ್ ಸರ್ಕಾರದ ವಿರುದ್ದ ಕಿಡಿಕಾರಿದರು.
ಹಿಂದಿನ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 4500 ಕ್ಕೂ...