ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ ಎಂಬ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯ ಸರ್ಕಾರಿಂದ ಆಗಿರುವ ಅಭಿವೃದ್ಧಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ವೇತಪತ್ರ ಹೊರಡಿಸಲಿ, ನಂತರ ನಮ್ಮನ್ನು ಚರ್ಚೆಗೆ ಆಹ್ವಾನಿಸಲಿ ಎಂದು ಸವಾಲು ಹಾಕಿದ್ದಾರೆ.
ರಾಜ್ಯ ಸರ್ಕಾರಕ್ಕೆ ಜಾತಿ ಜನಗಣತಿ ಮಾಡುವ...
ರಾಜ್ಯ ಬಿಜೆಪಿ ಪಾಳಯದಲ್ಲಿ ಬಹುದೊಡ್ಡ ಬೆಳವಣಿಗೆ ಆಗುತ್ತಿದೆ. ಬಿ.ವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಲೇಬೇಕು ಎಂಬ ಕೂಗು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಇದ್ದು, ಅತಿದೊಡ್ಡ ಕಂಪನ ಶುರುವಾಗಿದೆ.
ಈಗಾಗಲೇ ಕರ್ನಾಟಕದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿರುವುದನ್ನು ಬಹುತೇಕ ಬಿಜೆಪಿ ಹಿರಿಯ ನಾಯಕರು ಇಷ್ಟಪಡುತ್ತಿಲ್ಲ. ರಾಜ್ಯಾಧ್ಯಕ್ಷರು ಬದಲಾಗಬೇಕು ಎಂಬುದು ಸಾಕಷ್ಟು ಹಿರಿಯ ನಾಯಕರ ಅಭಿಪ್ರಾಯ ಆಗಿದೆ. ಈ...
ಭಾರತ ಕೆಲಸದ ಸಂಸ್ಕೃತಿ ಬದಲಾಗಬೇಕು. ಯುವಜನತೆ ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು. ನಾನು ವಾರಕ್ಕೆ 70 ಗಂಟೆ ದುಡಿಯುತ್ತೇನೆ ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ವಿವಾದ ಸೃಷ್ಟಿಸಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡುತ್ತಾರೆ ಎಂದು ನಾರಾಯಣ ಮೂರ್ತಿ ಹಾಡಿ ಹೊಗಳಿದ್ದಾರೆ.
ಕಳೆದ ಜುಲೈ...
ಒಂದು ಕಡೆ ಸಿಎಂ ಬದಲಾವಣೆ ವಿಚಾರ ಇನ್ನು ಇತ್ಯರ್ಥ ಆಗಿಲ್ಲ. ಇನ್ನೊಂದು ಕಡೆ ದೆಹಲಿಯಲ್ಲೇ ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಅನ್ನೋ ಹೊಸ ದಾಳ ಉರುಳಿಸಿದ್ದಾರೆ. 2 ಎರಡೂ ಘಟನೆಯ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಅದು ಕೂಡ ಅವರ ತವರು ಜಿಲ್ಲೆ ಮೈಸೂರಿನಲ್ಲೇ. ಜುಲೈ 19ರಂದು...
ಇನ್ನೆರಡು ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75ನೇ ವಸಂತ. ಸೆಪ್ಟೆಂಬರ್ 17 ಹತ್ತಿರ ಆಗುತ್ತಿದ್ದಂತೆ ಮೋದಿ ಪದತ್ಯಾಗದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ನರೇಂದ್ರ ಮೋದಿಯವರ ನಂತರ ದೇಶದ ಆಡಳಿತವನ್ನ ಯಾರು ವಹಿಸಿಕೊಳ್ಳುತ್ತಾರೆ? ಮುಂದಿನ ಪ್ರಧಾನಿ ಯಾರಾಗ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ. ಈ ನಿಟ್ಟಿನಲ್ಲಿ ಜೋತಿಷ್ಯದ ಪ್ರಕಾರ ಮೂರು ಹೆಸರುಗಳು ಚರ್ಚೆಯಲ್ಲಿವೆ.
ಭಾರತೀಯ ರಾಜಕೀಯದಲ್ಲಿ ಜ್ಯೋತಿಷ್ಯದ...
ನರೇಂದ್ರ ಮೋದಿ ಅವ್ರು 3ನೇ ಭಾರಿ ಪ್ರಧಾನಿ ಆದ್ಮೇಲೆ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಿದೆ.. ಹೊಸ ಶಕ್ತಿ ಕೂಡ ಬಂದಂತಾಗಿದೆ. ಇನ್ಮೇಲೆ ಮೋದಿ ಸರ್ಕಾರದಲ್ಲಿ ಯಾವ್ದೇ ಹೊಸ ಕಾನೂನು ಜಾರಿ ಮಾಡ್ಬೇಕಂದ್ರು ನೋ ಟೆನ್ಷನ್.. ಮೋದಿ ಸರ್ಕಾರದಲ್ಲಿ ಇನ್ಮುಂದೆ ಮಾಡಿದ್ದೇ ರೂಲ್ಸ್.
ಲೋಕಸಭೆಯಲ್ಲಿ ಮೋದಿ ಸರ್ಕಾರಕ್ಕೆ ಈಗಾಗಲೇ ಬಹುಮತ ಇದೆ. ಯಾವುದೇ ಕಾಯ್ದೆಗಳು ಜಾರಿ ಆಗ್ಬೇಕಂದ್ರೆ...
Political news :
ಜನವರಿ 23ರಿಂದ ಸಿಎಂ ನೇತೃತ್ವದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಯಲಿದೆ. ಎಲ್ಲಾ ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿಯವರು ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಜ.23, 24 & 25ರಂದು 3 ದಿನ ಬಜೆಟ್ ಪೂರ್ವಭಾವಿ ಸಭೆ ನಿಗದಿಯಾಗಿದ್ದು 30ಕ್ಕೂ ಹೆಚ್ಚು ಇಲಾಖೆಗಳ ಜೊತೆ ಚರ್ಚಿಸಿ ಫೆ.17ರಂದು ಬಜೆಟ್...
https://www.youtube.com/watch?v=9A966t00yXs
ಬೆಂಗಳೂರು: ‘ಬಿಜೆಪಿ ಸರ್ಕಾರ ಹೊಸ ಸಂಪ್ರದಾಯ ಆರಂಭಿಸುತ್ತಿದ್ದು, ಇದೇನು ತುರ್ತು ಪರಿಸ್ಥಿತಿಯೇ? ಇದು ಪ್ರಜಾಪ್ರಭುತ್ವದ ಸರ್ಕಾರವೇ? ಪ್ರತಿಭಟನೆ ಮಾಡುವುದು ನಮ್ಮ ಹಕ್ಕು. ಇ.ಡಿ. ಅಧಿಕಾರಿಗಳು ನನ್ನನ್ನು ಕರೆದುಕೊಂಡು ಹೋದಾಗ ಸಾವಿರಾರು ಜನ ನ್ಯಾಷನಲ್ ಕಾಲೇಜಿನಿಂದ ಫ್ರೀಡಂ ಪಾರ್ಕ್ ವರೆಗೂ ಮೆರವಣಿಗೆ ಬಂದಿದ್ದರು. ಆಗ ಯಾರಾದರೂ ಗಲಾಟೆ ಮಾಡಿದ್ದರಾ? ಅವರ ನೋವು, ದುಃಖ, ಬೇಸರವನ್ನು ವ್ಯಕ್ತಪಡಿಸಿದರು....
https://www.youtube.com/watch?v=qAS7pgO6YYA
ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಮೇಲೆ ಇಡಿ ಅಸ್ತ್ರ ಪ್ರಯೋಗಿಸುವ ಮೂಲಕ, ತನಿಖಾ ಏಜನ್ಸಿಗಳನ್ನು ತನ್ನ ಇಚ್ಛೆಯಂತೆ ಬಳಸಿಕೊಳ್ಳುತ್ತಿರೋ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದ ತಂತ್ರಕ್ಕೆ ಕಾಂಗ್ರೆಸ್ ಪಕ್ಷ ಎಂದಿಗೂ ಕುಗ್ಗುವುದಿಲ್ಲ ಎಂದು ಚಾಮರಾಜಪೇಟೆ ಶಾಸಕರು ಮತ್ತು ಮಾಜಿ ಸಚಿವ ಬಿ ಜೆಡ್ ಜಮೀರ್ ಅಹ್ಮದ್...
https://youtu.be/RxNIOm-WXZg
ಕೇಂದ್ರ ಸರಕಾರವು ಉಕ್ಕು ರಫ್ತಿನ ಮೇಲೆ ರಫ್ತು ಸುಂಕ ವಿಧಿಸಿದ ಹಿನ್ನೆಲೆ ಕಳೆದ ಎರಡು ವಾರಗಳಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಉಕ್ಕಿನ ಬೆಲೆಗಳು ಶೇಕಡ 10ರಷ್ಟು ಇಳಿಕೆಯಾಗಿದ್ದು, ಒಟ್ಟಾರೆ ಕಳೆದ ಎರಡು ತಿಂಗಳ ಅವಧಿಯಲ್ಲಿ ಪ್ರತಿ ಟನ್ ಕಬ್ಬಿಣದ ಬೆಲೆ 15,000 ರೂ.ವರೆಗೆ ಕುಸಿತ ಕಂಡಿದೆ.
ಉಕ್ಕು ರಫ್ತಿನ ಮೇಲೆ ಕೇಂದ್ರ ಸರಕಾರ ಸುಂಕ ವಿಧಿಸಿದ ಹಿನ್ನೆಲೆಯಲ್ಲಿ...