ಬಿ.ಎಸ್ ಯಡಿಯೂರಪ್ಪ (B S Yeddyurappa) ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿಯನ್ನು (BJP) ಅಧಿಕಾರಕ್ಕೆ ತಂದಿದ್ದಾರೆ. ಈ ಮೂಲಕ ಬಿಜೆಪಿ ಸಂಘಟನೆ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಸಂಘಟನೆ ಶಕ್ತಿಯಿಂದ 2023ರಲ್ಲಿ 150 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಬಿಜೆಪಿ ಪೂರ್ಣ ಬಹುಮತ ಬಿ ಎಸ್ ವೈ ಅವರ ಕನಸು ನನಸು ನಾವು ಮಾಡುತ್ತೇವೆ...
ಕಾಂಗ್ರೆಸ್ ಪಕ್ಷದವರು ಅಧಿಕಾರಕ್ಕೆ ಬರುವ ಹಗಲು ಕನಸು ಕಾಣುತ್ತಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ (B.S.Yadiyurappa) ಜೀವನದಲ್ಲಿ ನನಗೆ ತೃಪ್ತಿ ಇಂದು ಆಗಿದೆ. ಶಿಕಾರಿಪುರದ (Shikaripur) ಜನರ ಋಣವನ್ನು ತೀರಿಸಲು ಸಾಧ್ಯವಿಲ್ಲ. ಶಿಕಾರಿಪುರ ತಾಲೂಕಿನ ಏತ ನೀರಾವರಿ ಯೋಜನೆ (yeta irrigation project) ಪೂರ್ಣಗೊಂಡಿದೆ. ರೈತರಿಗೆ ಇನ್ನೂ ನೀರಿನ ಬರ ನೀಗಿಸಿರುವೆ. ರಾಜ್ಯದೆಲ್ಲೆಡೆ ನಾನು ಪ್ರವಾಸ ಮಾಡುತ್ತೇನೆ....
ನವದೆಹಲಿ: ಉದ್ಯೋಗ ಸೃಷ್ಟಿಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ದೇಶಾದ್ಯಂತ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ ಅವರು, 'ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಸರ್ಕಾರಿ ಉದ್ಯೋಗಗಳು ಕಡಿಮೆಯಾಗುತ್ತಿರುವುದರಿಂದ ಯುವಕರು ಸಂಕಷ್ಟದಲ್ಲಿದ್ದಾರೆ. ಉದ್ಯೋಗದ ಭರವಸೆ ನೀಡಿದ್ದ ಬಿಜೆಪಿ ಇದುವರೆಗೆ ಎಷ್ಟು...
ಪಂಚರಾಜ್ಯಗಳ ಚುನಾವಣೆ ಪೈಕಿ ಉತ್ತರಪ್ರದೇಶದ ಚುನಾವಣೆ ಮಹತ್ವದ ತಿರುವು ಪಡೆದುಕೊಂಡಿದೆ. ಈಗಾಗಿ ಉತ್ತರ ಪ್ರದೇಶದ ಚುನಾವಣೆ ಪ್ರಯುಕ್ತ ಯೋಜನೆ ರೂಪಿಸಲು ಇಂದು ದೆಹಲಿಯಲ್ಲಿ ಮಹತ್ವದ ಬಿಜೆಪಿ ಹೈಕಮಾಂಡ್ ಮಹತ್ವದ ಸಭೆಯನ್ನು ಕರೆದಿದೆ.ಈ ಪ್ರಮುಖ ಸಭೆಯಲ್ಲಿ ಉತ್ತರಪ್ರದೇಶದ ಸಿ ಎಂ ಯೋಗಿ ಆದಿತ್ಯನಾಥ್ ಪಾಲ್ಗೊಳ್ಳಲಿದ್ದಾರೆ. ಈ ಸಭೆಯಲ್ಲಿ ಹಲವಾರು ಬಿಜೆಪಿ ನಾಯಕರು ಸೇರಲಿದ್ದಾರೆ ಎನ್ನುವ ಮಾಹಿತಿ...
ಹಾಸನ : ನನ್ನ ಪ್ರಾಣ ಹೋದರೆ ಹೋಗಲಿ ಸಿಎಂ ಬೊಮ್ಮಾಯಿ( CM Bommai) ಮನೆ ಮುಂದೆ ಧರಣಿ ಮಾಡುತ್ತೇನೆ ಎಂದು ರಾಜ್ಯ ಸರ್ಕಾರದ ವಿರುದ್ಧ ಎಚ್ ಡಿ ರೇವಣ್ಣ(H D Revanna) ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ (BJP government)ಶಿಕ್ಷಣ ಇಲಾಖೆಯಲ್ಲಿಯೂ ಸಹ ರಾಜಕೀಯ ಮಾಡುತ್ತಿದ್ದಾರೆ. ಹೊಳೆನರಸೀಪುರ(HOLENERASIPUR)ದಲ್ಲಿ ಇರುವಂತಹ ಮಹಿಳಾ ಕಾಲೇಜಿಗೆ '...
ಸರ್ಕಾರ ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಗೆ 6.000 ಕೋಟಿ ವಿಶೇಷ ಅನುದಾನ ಕೊಡಲು ಮುಂದಾಗಿದೆ.ಮುಖ್ಯಮಂತ್ರಿಯವರ ಅಮೃತ ನಗರೋತ್ಥಾನ ಯೋಜನೆ ಅಡಿಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಈ ಅನುದಾನ ಕೊಡಲು ರೆಡಿಯಾಗಿದೆ. ಈ ಪ್ರಸ್ತಾವಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.2021 ರ ಆಗಸ್ಟ್ 15 ರಂದು ನಡೆದ ಸ್ವಾತಂತ್ರö್ಯ ದಿನಾಚರಣೆಯಲ್ಲಿ ಮುಖ್ಯಮಂತ್ರಿ...
www.karnatakatv.net: ಗಂಗಾನದಿಯನ್ನು ಶುದ್ಧೀಕರಣ ಮಾಡುವ ನಿಟ್ಟಿನಲ್ಲಿ `ನಮಾಮಿ ಗಂಗೆ' ಎಂಬ ಯೋಜನೆಯನ್ನು ಮೋದಿ ನೇತೃತ್ವದಲ್ಲಿ ರೂಪಿಸಲಾಗಿದ್ದು, ಈ ಯೋಜನೆಯು ಗಿನ್ನಿಸ್ ದಾಖಲೆಯನ್ನು ರೂಪಿಸಲಾಗಿದೆ.
ಇನ್ನೂ ಈ ಯೋಜನೆಯೂ ತನ್ನ ಫೇಸ್ ಬುಕ್ ನಲ್ಲಿ ಕೈಬರಹದ ಪೋಸ್ಟ್ ಗಳನ್ನು ಒಂದು ಗಂಟೆಯ ಒಳಗೆ ಪೋಸ್ಟ್ ಹಾಕುವ ಮೂಲಕ ಗಿನ್ನಿಸ್ ದಾಖಲೆ ಮಾಡಿದೆ. ನವಾಮಿ ಗಂಗೆ ಯೋಜನೆಯನ್ನು ಭಾಗವಾಗಿ...
ಬೆಂಗಳೂರು: ಸರ್ಕಾರ ಕೂಡಲೇ ಡೀಸೆಲ್ ಮೇಲಿನ ತೆರಿಗೆ ಇಳಿಸದಿದ್ರೆ ಅ. 28ರಿಂದ ಲಾರಿ ಮುಷ್ಕರ ನಡೆಸುವುದಾಗಿ ಲಾರಿ ಮಾಲೀಕರ ಸಂಘ ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ ಪೆಟ್ರೋಲ್ –ಡೀಸೆಲ್ ಮೇಲೆ ಮಿತಿಮೀರಿದ ತೆರಿಗೆ ವಿಸುತ್ತಿರುವುದರಿಂದ ಲಾರಿ ಉದ್ಯಮ ತೀವ್ರ ನಷ್ಟದಲ್ಲಿದೆ. ಹೀಗಾಗಿ ಕೂಡಲೇ ಸರ್ಕಾರ ಡೀಸೆಲ್ ಮೇಲಿನ ತೆರಿಗೆ ಇಳಿಸಬೇಕು ಇಲ್ಲವಾದಲ್ಲಿ ಇದೇ ತಿಂಗಳ 23ರಂದು ಸಭೆ...
ದೇಶದಲ್ಲಿ ಪೆಟ್ರೋಲ್, ಡೀಸಲ್ ದರ ದಿನಕಳೆದಂತೆ ಹೆಚ್ಚಾಗುತ್ತಲೇ ಇದೆ. ಇಂದೂ ಕುಡ ತೈಲ ದರ ಏರಿಕೆಯಾಗಿದ್ದು , ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 26 ಪೈಸೆ ಏರಿಕೆಯಾಗಿದ್ದರೆ , ಡೀಸಲ್ ಪ್ರತಿ ಲೀಟರ್ ಗೆ 32 ಪೈಸೆ ಏರಿಕೆ ಕಂಡಿದೆ. ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರಿಳಿತದ ನಡುವೆ ಭಾರತದಲ್ಲಿ ಕಳೆದ...
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಆರೋಗ್ಯದಲ್ಲಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲವು ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯಜಿತ್ ರವರ ಆರೋಗ್ಯ ನಿನ್ನೆ ತೀರಾ ಬಿಗಡಾಯಿಸಿತ್ತು. ಈಗಾಗಲೇ ಗ್ಯಾಂಗ್ರಿನ್ ನಿಂದಾಗಿ ಒಂದು ಕಾಲು ಕಳೆದುಕೊಂಡಿರೋ ಸತ್ಯಜಿತ್ ಅವರಿಗೆ ಅತಿಯಾದ...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು, ತಮ್ಮ ತಂದೆಯ ಮೇಲೆ ಯಾವುದೇ ಆರೋಪವಿಲ್ಲದೆ, ಅಧಿಕಾರ ಹಂಚಿಕೆಯ ಸೂತ್ರವೂ ರಚನೆಯಾಗಿಲ್ಲ ಎಂದು ದೃಢಪಡಿಸಿದ್ದಾರೆ....